April 12, 2024

Bhavana Tv

Its Your Channel

UDUPI

ಕಾರ್ಕಳ ; ಪವಿತ್ರ ರಂಜಾನ್ ತಿಂಗಳಲ್ಲಿ 30 ದಿನಗಳ ಕಠಿಣ ಉಪವಾಸ ವ್ರತವನ್ನು ಸಂಪೂರ್ಣವಾಗಿ ಮಾಡಿದ ಭಕ್ತನಿಗೆ ಇಂದು ಅವನ ಪರಿಶ್ರಮದ ಬೆಲೆಯನ್ನು ಪಡೆಯುವ ದಿನವಾಗಿದೆ ಅದಲ್ಲದೆ...

ಕು0ದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು(ಮ0ಗಳವಾರ) ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ...

ಭಟ್ಕಳ: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ 34 ವರ್ಷಗಳ ಕಾಲ ಸೇವೆ ಸಲ್ಲಿಸಿ, ಪ್ರಸ್ತುತ ಭಟ್ಕಳ ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಆಗಿ ಕರ್ತವ್ಯ...

ಉಡುಪಿ : ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‌ನ ಒಟ್ಟು20 ವಿದ್ಯಾರ್ಥಿಗಳು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ (ಎಸ್.ಐ.ಟಿ) ದಲ್ಲಿ ದಿನಾಂಕ 26 ರಿಂದ 27ಮಾರ್ಚ್ 2024 ರಂದು...

ಕಾರ್ಕಳ : ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇರ್ಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ದಿವಂಗತ ಶಿವಪ್ಪಹೆಗ್ಡೆ ವೇದಿಕೆಯಲ್ಲಿ ನಡೆಯಿತು.ಕಾಬೆಟ್ಟು ಎಳ್ನಾಡು ಗುತ್ತು ಗುರಿಕಾರ ಸುಂದರ...

ಹಟ್ಟಿಅಂಗಡಿ ; ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಗೆ ದಿನಾಂಕ – ೧೬-೦೩-೨೦೨೪ ರಂದು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ರಾಮಚಂದ್ರಾಪುರ ಮಠ ಭೇಟಿ ನೀಡಿ,...

ಕಾರ್ಕಳ : ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಿಶೋರ ಕುಮಾರ ಕೊಡ್ಗಿಯವರು ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ, ಅಭ್ಯಾಸ ವರ್ಗವು ಸಹಕಾರಿ ಸಂಘಗಳ ಹೊಸ ಕಾಯ್ದೆ ಕಾನೂನುಗಳ ಪರಿಜ್ಞಾನವನ್ನು...

ಕಾರ್ಕಳ: ಪಟ್ಟಣ ಪ್ರದೇಶಗಳಿಗೆ ಪ್ರಮುಖವಾಗಿ ನೀರು ಪೂರೈಕೆ ಮಾಡುವ ಮುಂಡ್ಲಿ ಆಣೆಕಟ್ಟೆ ನಲ್ಲಿ ಜಲ ಮಟ್ಟ ತೀವ್ರ ಮಟ್ಟದಿಂದ ಕುಸಿತಿದ್ದು ನೀರಿನ ಸಮಸ್ಯೆ ಮುಂದಿನ ದಿನಗಳಲ್ಲಿ ಎದುರಾಗುವ...

ಉಡುಪಿ ; ಶ್ರೀ ಪುತ್ತಿಗೆ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಂಕಲ್ಪದAತೆ ಪರ್ಯಾಯದ ಅಪೂರ್ವ ಯೋಜನೆ ಕೋಟಿ ಗೀತಾ ಲೇಖನ ಯಜ್ಞ...

error: