ಬೈಂದೂರು- ಕುಮಾರ ನಾಯ್ಕ ಭಟ್ಕಳರವರ ಪ್ರಧಾನ ಸಂಪಾದಕತ್ವದಲ್ಲಿ ಆರಂಭಗೊAಡಿರುವ ಕನಸಿನ ಭಾರತ ವಾರಪತ್ರಿಕೆ ಕರಾವಳಿ ಕರ್ನಾಟಕದ ನೂತನ ಸಂಚಿಕೆಯ ಪತ್ರಿಕೆಯನ್ನು ರವಿವಾರ ಉದ್ಯಮಿ ,ಸಮಾಜಸೇವಕರು, ಬಿಜೆಪಿ ಮುಖಂಡರು...
BYNDOOR
ಬೈoದೂರು: ಹೊನ್ನಾವರ ಕಡೆಯಿಂದ ಅತೀ ವೇಗವಾಗಿ ಬಂದ ಅಂಬ್ಯುಲೆನ್ಸ್ವೊAದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಸಂಗ್ರಹಣಾ ಕೌಂಟರ್‌ಗೆ ಢಿಕ್ಕಿ ಹೊಡೆದ ಭೀಕರ ಘಟನೆ ಬೈಂದೂರು ತಾಲೂಕಿನ ಶಿರೂರು...
ಬೈOದೂರು: ಬೈಂದೂರು ಸಮೀಪದ ಒತ್ತಿನೆಣೆ ಹೇನ್‌ಬೇರು ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಕಾರಿನೊಂದಿಗೆ ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬAಧಿಸಿ ಬೈಂದೂರು ಪೊಲೀಸರು...
ಬೈಂದೂರು: ಕುಂದಾಪುರದಿAದ ಭಟ್ಕಳದತ್ತ ಅಕ್ರಮವಾಗಿ ಸಾಗಿಸುತ್ತಿದ್ದ ಗೋ ಮಾಂಸ ಸಾಗಾಟ ವಾಹನವನ್ನ ಖಚಿತ ಮಾಹಿತಿಯನ್ನು ಪಡೆದುಕೊಂಡು ತಡೆದ ಬೈಂದೂರಿನ ಹಿಂದೂಪರ ಸಂಘಟನೆ ಕಾರ್ಯಕರ್ತರು ಬೈಂದೂರಿನಲ್ಲಿ ತಡೆದು ಪೊಲೀಸರಿಗೆ...
ಬೈಂದೂರು ವಲಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ 625/625 ಅಂಕಗಳನ್ನು ಪಡೆದು ರಾಜ್ಯದ ಪ್ರಥಮ ಸ್ಥಾನ ಪಡೆದವರ ಪಟ್ಟಿಯಲ್ಲಿ ಬೈಂದೂರು ವಲಯದ ಹೆಸರು ಸೇರ್ಪಡೇಗೊಳಿಸಿ ವಲಯದ ಕೀರ್ತಿ ಹೆಚ್ಚಿಸಿದ...
ಶಿರೂರು: ಶಿರೂರು ಟೋಲ್ ಗೇಟ್ ಬಳಿ ಸೋಮವಾರ ಮುಂಜಾನೆ ಮತ್ತೊಂದು ಅವಘಡ ನಡೆದಿದೆ.ನಸುಕಿನ ೨ ಗಂಟೆ ವೇಳೆ ವೇಗವಾಗಿ ಬಂದ ಕಾರು ಟೋಲ್ ಗೇಟ್ ಮುಂಬಾಗದ ಗೋಡೆಗೆ...
ಬೈಂದೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಟೋಯಿಂಗ್ ವಾಹನದ ಹಿಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗೋವನ್ನು ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿದವರ...
ಶಿರೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದರ ವಿನೂತನ ಯೋಜನೆಯಾದ ಹೈವೆ ನೆಕ್ಸ್ಟ್ (ಮಿನಿ) ಮಳಿಗೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಶಿರೂರಿನಲ್ಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು...