November 22, 2024

Bhavana Tv

Its Your Channel

KARKALA

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಶ್ರೀ ಮಹಾಮ್ಮಾಯೀ ಅಮ್ಮನವರ ಅಶ್ವತ್ಥಕಟ್ಟೆಯಲ್ಲಿ ಫೆಬ್ರವರಿ 11ರ ಶನಿವಾರದಂದು ಸಾಯಂಕಾಲ 4 ಗಂಟೆಗೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ...

ಕಾರ್ಕಳ : ಕಾರ್ಕಳ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ-2023 ಭಾವಾಂತರAಗ ಎಸ್‌ವಿಟಿ ವಿದ್ಯಾಸಂಸ್ಥೆಯ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಭಾಂಗಣದಲ್ಲಿ ಫೆ.12ರಂದು ಬೆಳಗ್ಗೆ 10 ಗಂಟೆಯಿAದ...

ಕಾರ್ಕಳ:- ಸಪ್ತಸ್ವರ ಸಾಂಪ್ರದಾಯಿಕ ಮತ್ತು ಜಾನಪದ ವಾದ್ಯ ಕಲಾವಿದರ ಸಂಘ (ರಿ).ಇದರ ವತಿಯಿಂದ ನಡೆದ ಮಹಾಸಭೆಯು ಇಂದು ಶ್ರೀ ಕೃಷ್ಣ ಸಭಾಭವನ, ವೇಣುಗೋಪಾಲ ಕೃಷ್ಣ ದೇವಸ್ಥಾನದ ಸಭಾಂಗಣ...

ಕಾರ್ಕಳ : - ಐ ಎ ಎಸ್ ಅಧಿಕಾರಿ ಎಳ್ಳಾರೆ ಸದಾಶಿವ ಪ್ರಭು ವಿಜಯನಗರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....

ಕಾರ್ಕಳ : ಕಾರ್ಕಳದ ಮೂರುಮಾರ್ಗ ಜಂಕ್ಷನ್ ನಿಂದ ವೆಂಕಟರಮಣ ದೇವಳದವರೆಗಿನ ಒಳಚರಂಡಿ ಕಾಮಗಾರಿಯಲ್ಲಿ ಭಾರೀ ಅವ್ಯವಹಾರವಾಗಿದ್ದು,13 ಕೋ.ರೂ ವೆಚ್ಚದ ಕಾಮಗಾರಿಯೇ ನಡೆದಿಲ್ಲ ಈ ಕಾಮಗಾರಿಯಲ್ಲಿ 7 ಕೋ.ರೂ...

ಕಾರ್ಕಳ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ (ರಿ) ಕಾರ್ಕಳ ತಾಲೂಕು ಅಧ್ಯಕ್ಷರಾಗಿ ಮೊಹಮ್ಮದ್ ಗೌಸ್ ಮಿಯ್ಯಾರು ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಾಸೀರ್ ಶೇಖ್ ಬೈಲೂರು, ಕಾರ್ಯದರ್ಶಿಯಾಗಿ ಮಮ್ತಾಜ್...

ಕಾರ್ಕಳ ; 74ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣವನ್ನು ಉದ್ಯಮಿ ಹಾಗೂ ಬಿಜೆಪಿ ತಾಲೂಕು ಅಧ್ಯಕ್ಷರು ಮಹಾವೀರ ಜೈನ್ ಇವರು ನೆರವೇರಿಸಿದರು. ಹಾಗೂ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ...

ಕಾರ್ಕಳ,: ಆಚಾರ-ವಿಚಾರ ಪದ್ಧತಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಒಂದು ವೇದಿಕೆಯಡಿ ಅವೆಲ್ಲ ಪ್ರದೇಶಗಳ ವಸ್ತು, ಉತ್ಪನ್ನಗಳನ್ನು ನೋಡುವ ಅವಕಾಶ ದೊರಕಿದೆ. ವಿವಿಧ ಜಲ್ಲೆಗಳ ಉತ್ಪನ್ನಗಳ...

ಕಾರ್ಕಳ : ಪ್ರಜಾಪ್ರಭುತ್ವಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಸ್ಮರಣೆ, ರಾಷ್ಟ್ರಗೀತೆಯ ಗಾಯನ ರಾಷ್ಟ್ರೀಯ ಭಾವೈಕ್ಯತೆ ಜಾಗೃತಗೊಳಿಸುವುದು ಎಂದು ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಅಭಿಪ್ರಾಯಪಟ್ಟರು. ಅವರು ಗುರುವಾರ ಗಣರಾಜ್ಯೋತ್ಸವದ...

“ಪ್ರಭು ಯೇಸುಕ್ರಿಸ್ತರ ಮುಖಾಂತರ ಕಾಲಪೂರ್ಣತೆಯಲ್ಲಿ ಪ್ರಕಟವಾದ ದೇವರ ಸುವಾರ್ತೆಯಲ್ಲಿ ನಂಬಿಕೆ ಇಟ್ಟು, ಅದನ್ನು ವೈಯಕ್ತಿಕ ಜೀವನದಲ್ಲಿ ಅಳವಡಿಸಿ, ಅದರಂತೆ ಬಾಳಲು ಪಣತೊಡುವವರು ತಮ್ಮ ಜೀವನದಲ್ಲಿ ದೇವರಿಗೆ ಮಹಿಮೆ...

error: