May 15, 2024

Bhavana Tv

Its Your Channel

KARKALA

ಕಾರ್ಕಳ:-ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ಪ್ರಖಂಡ ಇದರ ವತಿಯಿಂದ ಶೌರ್ಯ ಸಂಚಲನ ಕಾರ್ಯಕ್ರಮವು ಅನಂತಶಯನದಿAದ ಸಂಘಟನೆಯ ಪ್ರಮುಖರಾದ ಭಾಸ್ಕರ್ ಕೋಟಿಯನ್ ಇವರಿಂದ ಪುಷ್ಪಾರ್ಚನೆ ಮೂಲಕ ಆರಂಭವಾಗಿ...

ಕಾರ್ಕಳ:- ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಕರ್ನಾಟಕ ವತಿಯಿಂದ ನಡೆಯುತ್ತಿರುವ ನ್ಯಾಷನಲ್ ಲೆವೆಲ್ ಫುಟ್ಬಾಲ್ ಸ್ಪರ್ಧೆಗೆ ವಿಜೇತ ವಿಶೇಷ ಶಾಲೆಯ ಆನಂದ್, ಕಿಶೋರ್, ಮಾನಸ ಭಾಗ್ಯಶ್ರೀ ಆಯ್ಕೆಯಾಗಿದ್ದು ಇಂದು...

ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ದಿನಾಂಕ: 21-06-2022ರಂದು 8ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ...

ಕಾರ್ಕಳ: ಪ್ರಧಾನಿ ನರೇಂದ್ರ ಮೋದಿ ಸರಕಾರ ಅಗ್ನಿಪಥ ಹೆಸರಲ್ಲಿ ಸೇನೆಗೆ ಅಲ್ಪಾವದಿ ನೆಲೆಯ ಗುತ್ತಿಗೆ ಆಧಾರದ ನೇಮಕಾತಿ ಯೋಜನೆ ಹಮ್ಮಿಕೊಂಡಿರುವುದು ಖಂಡನೀಯ. ಇದು ಈ ಸರಕಾರದ ಆರ್ಥಿಕ...

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊAಡಿದ್ದು, ಈ ಪ್ರಯುಕ್ತ ಭಾನುವಾರ ಭಕ್ತಾದಿಗಳಿಂದ ಮುಷ್ಠಿ ಕಾಣಿಕೆ ಸಮರ್ಪಣಾ ಕಾರ್ಯಕ್ರಮ ನಡೆಯಿತು.ಮುಜರಾಯಿ ಹಾಗೂ...

ಕಾರ್ಕಳ: ಸ. ಹಿ. ಪ್ರಾ. ಶಾಲೆ ಎಣ್ಣೆಹೊಳೆ ಇಲ್ಲಿ ಶಿರ್ಡಿ ಸಾಯಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಕಳ ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಹೆಚ್ ಆಶೀಷ್ ಶೆಟ್ಟಿ...

ಕಾರ್ಕಳ: ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಎಷ್ಟೇ ದೊಡ್ಡ ಹುದ್ದೆಯನ್ನು ಪಡೆದುಕೊಂಡರೂ, ವಿದ್ಯೆ ಕಲಿಸಿದ ಗುರು ಹಾಗೂ ಹೆತ್ತವರನ್ನು ಎಂದಿಗೂ ಮರೆಯಬಾರದು. ನೀವು ಚೆನ್ನಾಗಿ ಓದಿ ದೊಡ್ಡವರಾದ ಮೇಲೆ...

ಕಾರ್ಕಳ:- ಪಿಜ್ಜಾ ಬೈ ನೆಕ್ಸಸ್ ಮಾಲ್ ಮಂಗಳೂರು ಇಲ್ಲಿ ಭಾನುವಾರ ನಡೆದ ಪಾತ್ ವೇ ಎಂಟರ್ಪ್ರೈಸಸ್ ಹಾಗೂ ಮೆರ್ಸಿ ಬ್ಯುಟಿ ಅಕಾಡೆಮಿ ಆಂಡ್ ಸಲೂನ್ ಸಂಯುಕ್ತ ಆಯೋಜನೆಯ...

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ(ರಿ). ಕಾರ್ಕಳ ತಾಲೂಕು ಘಟಕದ ವತಿಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ 545 ನೇ ರ‍್ಯಾಂಕ್ ಗಳಿಸಿದ ಕಾರ್ಕಳ ಜರಿಗುಡ್ಡೆ ನಿವಾಸಿ ಮೊಹಮದ್ ಶೌಕತ್ ಅಝೀಮ್...

ಕಾರ್ಕಳ:- ಎಕ್ಸ್ಟ್ರಾ ಮಾರ್ಕ್ಸ್ (Extramarks) ನ ಸಹಯೋಗದೊಂದಿಗೆ ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್‌ನ ಆಡಳಿತಕ್ಕೊಳಪಟ್ಟ ಪದವಿ ಪೂರ್ವ ಕಾಲೇಜುಗಳ CET, MET, NEET ತರಬೇತಿ ತರಗತಿಗಳ ಉದ್ಘಾಟನೆಯನ್ನು...

error: