May 6, 2024

Bhavana Tv

Its Your Channel

KARKALA

ಕಾರ್ಕಳ: ಕಾರ್ಕಳ ತಾಲೂಕಿನ ಗುಂಡ್ಯಡ್ಕ ಎಂಬಲ್ಲಿ ನಿರ್ಮಾಣವಾಗಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ. 3.71 ಕೋಟಿ ಅನುದಾನ ಮಂಜೂರಾಗಿದ್ದು ಮೊದಲ ಕಂತಿನ...

ಕಾರ್ಕಳ: ಮಾ.೧೦ ರಿಂದ ೨೦ರ ವರೆಗೆ ಹಮ್ಮಿಕೊಂಡಿರುವ ಕಾರ್ಕಳ ಉತ್ಸವದ ಪೂರ್ವಭಾವಿಯಾಗಿ ನಡೆದ ಉತ್ಸವ ಸ್ವಚ್ಚತೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು . ನಗರದಲ್ಲಿ ಸುಮಾರು ೭೦೦೦ ಮಂದಿ...

ಕಾರ್ಕಳ- ಕಥೊಲಿಕ್ ಸಭಾ ಕಾಕ೯ಳ್ ಟೌನ್ ಘಟಕದ ೨೦೨೨- ೨೩ ಸಾಲಿನ ಚುನಾವಣೆ ಇತ್ತೀಚೆಗೆ ನಡೆಯಿತು. ಚುನಾವಣೆ ಅಧಿಕಾರಿಯಾಗಿ ಲೀನಾ ಮಿನೇಜಸ್ ಮೀಯಾರ್, ವೀಕ್ಷಕರಾಗಿ ಜೋನ್ ಟೆಲ್ಲಿಸ್...

ಕಾರ್ಕಳ: ಹೆಬ್ರಿ ತಾಲೂಕಿನ ಮುನಿಯಾಲು ಕಾಡುಹೊಳೆಯ ಇತಿಹಾಸ ಪ್ರಸಿದ್ಧ ಶ್ರೀ ಜಂಗಮೇಶ್ವರ ಮಠದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಮಂಗಳವಾರದAದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮವು ನಡೆಯಿತು.ದೇವಳದ ಅರ್ಚಕರಾದ ರಾಘವೇಂದ್ರ...

ಕಾರ್ಕಳದ ನಿಟ್ಟೆ ಗ್ರಾಮದ ಅತ್ತೂರು ಕೈಲಾಜೇ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಇನ್ನಿತರ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಾಗೂ ವಿವಿಧ...

ಕಾರ್ಕಳ:- ಕಾರ್ಕಳ ಉತ್ಸವ ಚರ್ಚೆಗೆ ಅವಕಾಶ ಮಾಡಿಕೊಟ್ಟು ಬಳಿಕ ಸ್ಥಾಯಿ ಸಮಿತಿ ನೇಮಕ ಸಂದರ್ಭ ಮುಖ್ಯಾಧಿಕಾರಿ ಕಾನೂನುಬಾಹಿರವಾಗಿ ನಡೆದುಕೊಂಡಿದ್ದಾರೆ ಎಂದು ಪುರಸಭೆ ವಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದ...

ಕಾರ್ಕಳ:- ಕಾರ್ಕಳಕ್ಕೆ ಆಗಮಿಸಿದ ಶಿವಮೊಗ್ಗ ಲೋಕಸಭಾ ಸದಸ್ಯ ರಾಘವೇಂದ್ರ ಯಡಿಯೂರಪ್ಪ ಕಾರ್ಕಳದ ಬಿ. ಜೆ. ಪಿ. ಹಿರಿಯ ಮುಖಂಡ ಕೋಶಾಧಿಕಾರಿ ದಿ. ಪಾಂಡುರoಗ ಪ್ರಭು ರವರ ಸುಪುತ್ರ...

ಕಾರ್ಕಳ ಶ್ರೀ ಕೈಲಾಜೆ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಶಿವರಾತ್ರಿ ಪ್ರಯುಕ್ತ ಶ್ರೀಮದ್ ಭುವನೇಂದ್ರ ಆಂಗ್ಲ ಮಾದ್ಯಮ ಶಾಲೆಯ ಶಿಕ್ಷಕಿ ಸೀಮಾ ಕಾಮತ್ ರವರಿಂದ ಸತತ ಮೂರು...

ಕಾರ್ಕಳ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿ ಆರ್‌ಐಡಿಐ - 24 ಯೋಜನೆಯಡಿಯಲ್ಲಿ 96 ಲಕ್ಷದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇಂದು ಇಂಧನ ಮತ್ತು...

ಕಾರ್ಕಳ:ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ರಿ. ವಿಜೇತ ವಸತಿಯುತ ವಿಶೇಷ ಶಾಲೆ ಮತ್ತು ವೃತ್ತಿ ಶಿಕ್ಷಣ ತರಬೇತಿ ಸಂಸ್ಥೆ ಇದರ ವಿಜೇತ ಬಾಲವನ ಉದ್ಘಾಟನಾ ಕಾರ್ಯಕ್ರಮ ಹಾಗೂ...

error: