May 6, 2024

Bhavana Tv

Its Your Channel

KARKALA

ಕಾರ್ಕಳ:- ಈದು ಗ್ರಾಮದ ಇಂಜಿನಡ್ಕ ಎಂಬಲ್ಲಿ ರೂ. ೧ಕೋಟಿ ೨೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟು ಹಾಗೂ ಈದು ಗುತ್ತು ಬಳಿ ರೂ. ೭೫ ಲಕ್ಷ...

ಬಜಗೋಳಿ: ಮುಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನ ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಚಿವರಾದ ವಿ.ಸುನಿಲ್ ಕುಮಾರ್‌ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...

ಕಾರ್ಕಳ: ಹೊಸಸಂಜೆ ಪ್ರಕಾಶನದ 28ನೇ ಕೃತಿ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭ ಹೆಗ್ಡೆಯವರ "ಅಂಬಾತನಯ ಮುದ್ರಾಡಿ ಅವರ ಸಾಹಿತ್ಯ ಒಂದು ಅಧ್ಯಯನ"...

ಕಾರ್ಕಳ:- ಇಂದು ದುರ್ಗ ಗ್ರಾಮದ ತೆಳ್ಳಾರಿನ ಬೆದ್ರಪಲ್ಕೆ ಹೊಸಹಿತ್ಲು ಪರಿಸರದಲ್ಲಿ ಮಾನ್ಯ ಸಚಿವರಾದ ಶ್ರೀ. ವಿ. ಸುನಿಲ್ ಕುಮಾರ್ ರವರ ಮುತುವರ್ಜಿಯಿಂದಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸುವ...

ಕಾರ್ಕಳ: ಪ್ರಾಮಾಣಿಕತೆ, ದಕ್ಷತೆ, ವಿಶ್ವಾರ್ಹತೆ, ಕ್ರಿಯಾಶೀಲತೆ ಹೊಂದಿದ್ದ ಬಂಟ ಸಮುದಾಯವು ನಾಡಿನ ಸಂಸ್ಕೃತಿ ಇದ್ದಂತೆ . ಸಂಸ್ಕೃತಿಯಿAದಾಗಿ ಸಮಾಜದಲ್ಲಿ ಉತ್ಸವಗಳು ಮೂಡಿಬರುತ್ತವೆ ಹಾಗೂ ಸಮಾಜದಲ್ಲಿ ಎಲ್ಲರು ಒಗ್ಗಟ್ಟಾಗಿಸಲು...

ಕಾರ್ಕಳದ ಜೋಡು ರಸ್ತೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರದ ಬಳಿ ಇರುವ ಪೂರ್ಣಿಮಾ ಸಿಲ್ಕ್ಸ್ ಗೆ ಶ್ರೀಗಳು ಆಗಮಿಸಿದ ಸಂದರ್ಭದಲ್ಲಿ ಪಾಲುದಾರರಾದ ರವಿಪ್ರಕಾಶ್ ಪ್ರಭು, ಕಿರಣಾ ರವಿಪ್ರಕಾಶ್...

ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಯಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಆದರ್ಶ ಗೋಖಲೆಯವರು ವಿದ್ಯಾರ್ಥಿಗಳಿಗೆ ಸುಭಾಶ್ಚಂದ್ರ ಬೋಸ್‌ರವರ...

ಕಾರ್ಕಳ ತಾಲೂಕಿನ ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆಯ ಕಾರ್ಯಕ್ರಮ ಕಾರ್ಕಳದ ಪ್ರವಾಸಿ ಮಂದಿರದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್...

ಕಾರ್ಕಳ:- ಸುಮಾರು 300 ವರ್ಷ ಇತಿಹಾಸಪ್ರಸಿದ್ಧ ಪಡೆದಿರುವ ಪರ್ಪಲೆಯತಪ್ಪಲಲ್ಲಿರುವ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ಹಾಗೂ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಅಷ್ಟಬಂದ ಸಹಿತ ಪುನರ್ ಪ್ರತಿಷ್ಠೆ ಮತ್ತು ತ್ರೀಶತ...

ಕಾರ್ಕಳ: ನಿರ್ಮಲ ಯೋಜನೆಯಡಿಯಲ್ಲಿ ಕಾರ್ಕಳ ಪುರಸಭಾ ತ್ಯಾಜ್ಯ ನಿರ್ವಹಣಾ ಘಟಕದ ಅಭಿವೃದ್ಧಿಗಾಗಿ ರೂ.1 ಕೋಟಿ ಅನುದಾನವನ್ನು ಪುರಸಭಾ ಅಧ್ಯಕ್ಷರ ಅನುಮತಿಯ ಮೇರೆಗೆ ಕಾದಿರಿಸಿರುವ ವಿಚಾರಕ್ಕೆ ಸಂಬAಧಿಸಿದAತೆ ಪುರಸಭಾ...

error: