ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ರವಿವಾರದಂದು ಕೋವಿಡ್ ಲಸಿಕಾ ಅಭಿಯಾನ ನಡೆಯಿತು. ೫೦೦ ಮಂದಿಗೆ ವ್ಯಾಕ್ಸಿನೇಷನ್ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛ ಬ್ರಿಗೇಡ್ ಕಾರ್ಕಳದ ಸದಸ್ಯರು ವ್ಯಾಕ್ಸಿನೇಷನ್...
KARKALA
ಕಾರ್ಕಳ:- ಕಾರ್ಕಳ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಜೀರ್ಣೋದ್ದಾರಗೊಂಡ ದೇವಸ್ಥಾನವನ್ನು ವೀಕ್ಷಿಸಿ ದೇವರ ದರ್ಶನ...
ಕಾರ್ಕಳ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡಿಬೆಟ್ಟು ಶಾಲಾ ವಿದ್ಯಾಭಿಮಾನಿಗಳಿಂದ ವಿದ್ಯಾರ್ಥಿಗಳಿಗೆ ಉಚಿತ ಲೇಖನ ಸಾಮಗ್ರಿ ವಿತರಣೆ ನೆರವೇರಿತು. ಶಾಲಾ ಹಿತೈಷಿಗಳಾಗಿರುವ ಕೊಡುಗೈ ದಾನಿಗಳಾದ ಸತೀಶ್ ಜೈನ್,...
ಕಾರ್ಕಳ, ರೋಟರಿ ಅನ್ಸ್ ಕ್ಲಬ್ ಕಾರ್ಕಳ ಒಂದು ವರ್ಷದ ತಮ್ಮ ಅಧಿಕಾರವಧಿಯಲ್ಲಿ ೬೨೫ ಕಾರ್ಯಕ್ರಮಗಳನ್ನು ಮಾಡಿ ಜನರ ಪ್ರೀತಿಗೆ ಪಾತ್ರವಾಗಿದೆ ಎಂದು ರಮಿತಾ ಶೈಲೆಂದ್ರ ರಾವ್ ಮಾದ್ಯಮದವರಿಗೆ...
ಕಾರ್ಕಳ: ಕಳೆದ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಿoದ ವಿವಿಧ ಪಕ್ಷಗಳಿಂದ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸರದಿ ಮುಂದುವರಿದಿದ್ದು ಮುದ್ರಾಡಿ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ...
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಕಳ ರೋಟರಿ ಬಾಲವನದಲ್ಲಿ ಇಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಪು ಪತ್ರಕರ್ತ ಸಂಘದ ಸದಸ್ಯ...
ಹೆಬ್ರಿ : ರೈತರನ್ನು ಮಂಗಗಳ ಕಾಟದಿಂದ ರಕ್ಷಿಸಲು ಮಂಕಿ ಪಾರ್ಕ್ ಸ್ಥಾಪಿಸಲು ಶೀಘ್ರವೇ ತಜ್ಞರ ಸಮಿತಿ ರಚಿಸಿ, ಆ ಮೂಲಕ ರೈತರ ಹಲವಾರು ವರ್ಷದ ಸಮಸ್ಯೆ ಪರಿಹಾರಕ್ಕೆ...
ಕಾರ್ಕಳ : ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಾರ್ಕಳದ ಹೀರ್ಗಾನ ರಾಧಾಕೃಷ್ಣ ನಾಯಕ್ ರವರ ಮೇಲೆ ಒಂದು ವರ್ಷದ ಹಿಂದಿನ ನಕಲಿ ಪ್ರಕರಣದಡಿಯಲ್ಲಿ ಕಾರ್ಕಳ ನಗರ ಠಾಣೆಗೆ...
ಕಾರ್ಕಳ ಸರಕಾರಿ ಉರ್ದು ಪ್ರಾರ್ಥಮಿಕ ಶಾಲೆಯಲ್ಲಿ ವಿಶಿಷ್ಟವಾದ ಜನ್ಮದಿನಾಚರಣೆಯನ್ನು ಜಿಲ್ಲಾ ಮುಸ್ಲಿಂ ಒಕ್ಕೂಟದ ಉಪಾಧ್ಯಕ್ಷ ಉದ್ಯಮಿ ಮೊಹಮ್ಮದ್ ಗೌಸ್ ಸುಮಾರು ೬೦ ಮಕ್ಕಳಿಗೆ ಕಲಿಕೆ ಸಾಮಗ್ರಿಗಳನ್ನು ನೀಡಿ...
ಕಾರ್ಕಳ: ಸರಕಾರದ ಆದೇಶದಂತೆ ಇಂದಿನಿAದ ದೇವಸ್ಥಾನಗಳು ಸ್ಯಾನಿಟೈಸ್ ಮಾಡಿ ನಂತರ ತೆರೆಯಲ್ಪಟ್ಟಿದ್ದು ಭಕ್ತರಿಗೆ ಪ್ರವೇಶಕ್ಕೆ ಅನುಕೂಲ ಮಾಡಿ ಕೊಟ್ಟಿದ್ದು ಮಾಸ್ಕ್ ಹಾಗು ಸಾಮಾಜಿಕ ಅಂತರ ಕಾಪಾಡಿ ಕೊಂಡು...