ಬೈ0ದೂರು : ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಫಾರ್ಮಸಿ ಅಧಿಕಾರಿಯಾಗಿ ಬಡ್ತಿ ಹೊಂದಿದ ಯು. ರಾಘವೇಂದ್ರ ಹೊಳ್ಳ ಅವರು ಭಟ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಹೊಂದಿರುವ ಇವರನ್ನು...
UDUPI
ಕಾರ್ಕಳ; ಗಾಂಧಿ ಮೈದಾನ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದಲ್ಲಿ ವಾರ್ಷಿಕ ಮಹಾಸಭೆ ನಡೆಯಿತು. ನೂತನ ಅದ್ಯಕ್ಷರಾಗಿ ಶಂಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಸುಧೀರ್ ಶೆಟ್ಟಿಗಾರ್, ಕೋಶಾಧಿಕಾರಿ ಯಾಗಿ ದೇವದಾಸ್...
ಖಾಲಿ ಹುದ್ದೆ ಬರ್ತಿ ಮಾಡುವ ಭರವಸೆ, ಸೇವಾ ಮಾನೋಬಾವನೆಯಿಂದ ಕರ್ತವ್ಯ ನಿರ್ವಹಿಸುವಂತೆ ಮನವಿ. ಕಾರ್ಕಳ ; ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಕಾಂಗ್ರೇಸ್ ಮುಖಂಡ ಉದಯ್ ಶೆಟ್ಟಿ ಬೇಟಿ...
ಕುಂದಾಪುರ ; ಸಾತ್ವಿಕ ಮತ್ತು ಮಾನ್ಯ ಎಂಬ ಎರಡು ಮಕ್ಕಳಿಗೆ ಅವರ ಆರೋಗ್ಯ ಸಮಸ್ಯೆ ಗಮನಿಸಿ ಅವರಿಗೆ ಧನ ಸಹಾಯವನ್ನು ದಿನಾಂಕ್ /17/06/2023 ಶನಿವಾರ ಸಂಜೆ ಶ್ರೀ...
ಬೈಂದೂರು : ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಕಡಲ ಸೌಂದರ್ಯ ನೋಡಲು ದೇಶ, ವಿದೇಶಗಳಿಂದ ಸಾವಿರಾರು ಪ್ರವಾಸಿಗರು ದಾಂಗುಡಿ ಇಡುತ್ತಾರೆ. ಆದರೆ ಪ್ರವಾಸಿ ತಾಣದ ಅಭಿವೃದ್ಧಿ ಸೇರಿದಂತೆ...
ಉಡುಪಿ : ಮೀನುಗಾರಿಕಾ ಇಲಾಖೆ, ಜಲಾನಯನ ಇಲಾಖೆ ಹಾಗೂ ಸ್ಕೋಡ್ ವೇಸ್ ಸಂಸ್ಥೆಯಿ0ದ ರಚಿತವಾದ ಮಲ್ಪೆ ಮೀನುಗಾರರ ರೈತ ಉತ್ಪಾದಕ ಕಂಪನಿಯಿAದ ಕಲ್ಯಾನಪುರದಲ್ಲಿ ಗಿಡಕ್ಕೆ ನೀರುಣಿಸುವ ಮೂಲಕ...
ಕಾರ್ಕಳ : ಕಾರ್ಕಳ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಮೀ ಹೆಬ್ಭಾಳ್ಕರ್, ಮತ್ತು ಇಲಾಖೆಯ...
ಕುಂದಾಪುರ ; ದಿನಾಂಕ 06/06/2023 ಮಂಗಳವಾರ ಸ್ಪೂರ್ತಿ ಯುವಕ ಮಂಡಲ ಹೊಸಬಾಳು ಇವರಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಂಬಾರಮಕ್ಕಿ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ...
ಉಡುಪಿ ;ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಉಡುಪಿ ಜಿಲ್ಲೆ ರೆಡ್ ಕ್ರಾಸ್ ಸೊಸೈಟಿಯ ವತಿಯಿಂದ ಉಡುಪಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹಲವು ಬಾರಿ ಸ್ವಯಂ ಪ್ರೇರಿತ ರಕ್ತದಾನ ಮಾಡಿ...
ಬೈಂದೂರು : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಮತ್ತು ಸ್ನೇಹ ಯುವ ಸಂಸ್ಕೃತಿಕ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ ಗೋವಾದಲ್ಲಿ ಜುಲೈ 2 ರಂದು ನಡೆಯಲಿರುವ...