March 12, 2025

Bhavana Tv

Its Your Channel

BHATKAL

ಭಟ್ಕಳ:  ಮೊಗೇರ ಸಮಾಜದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ವ್ಯಕ್ತಿಯೋರ್ವ ಶಂಸುದ್ದಿನ್ ಸರ್ಕಲ್ ಏರಿ ವಿಷ ಸೇವಿಸಲು ಯತ್ನಿಸಿದ ಘಟನೆ ನಡೆದಿದೆ ಉತ್ತರ ಕನ್ನಡ ಜಿಲ್ಲೆಯ ಮೊಗೇರ ಸಮಾಜದವರಿಗೆ...

ಭಟ್ಕಳ: ಉತ್ತರ ಕನ್ನಡಜಿಲ್ಲೆಯ ಮೊಗೇರ ಸಮಾಜದವರಿಗೆ ನೀಡುತ್ತಿರುವ ಪ್ರವರ್ಗ 1ರ ಪ್ರಮಾಣ ಪತ್ರ ಸ್ಥಗಿತಗೊಳಿಸಿ ಈ ಹಿಂದಿನAತೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಆಗ್ರಹಿಸಿ...

ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀರ‍್ಸ್ ಅಸೋಸಿಯೇಶನ್ ಭಟ್ಕಳ ಶಾಖೆಯುತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ಜಾಮಿಯಾಜಾಲಿ ಪ್ರೌಢಶಾಲೆಯಲ್ಲಿ ಮಾರ್ಗದರ್ಶನ ಮತ್ತು ಪ್ರೇರಣಾ ಕಾರ್ಯಗಾರ ಆಯೋಜಿಸಿತ್ತು.ಸಂಪನ್ಮೂಲ ವ್ಯಕ್ತಿಯಾಗಿಅಂಜುಮನ್ ಪದವಿ...

ಭಟ್ಕಳ ತಾಲ್ಲೂಕಿನ ಎಕ್ಕೆಗೋಳಿ ಶ್ರೀ ಮಹಾಗಣಪತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ಹಾಗೂ ಯಕ್ಷೇಶ್ವರಿ ಪರಿವಾರ ದೇವಸ್ಥಾನ ಮುಟ್ಟಳ್ಳಿ,ತಲಾಂದ ಇದರ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯೋತ್ಸವ ನಡೆಯಿತು. ಬೆಳಗ್ಗೆ...

ಭಟ್ಕಳ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಸಹಕಾರದಿಂದ ಭಟ್ಕಳ ತಾಲೂಕಿನ ಕಾರ್ಮಿಕ ಕಚೇರಿ ಹಾಗೂ ಕಾರ್ಮಿಕ ಭವನಕ್ಕೆ ಒಟ್ಟೂ 2.60 ಕೋಟಿ ರೂಪಾಯಿ ಮಂಜೂರಿಯಾಗಿದೆ ಎಂದು...

ಭಟ್ಕಳ ತಾಲೂಕಿನ ಹವ್ಯಕ ವಲಯದ ಐದನೆಯ ಹಾಗೂ ಕೊನೆಯ ವಲಯೋತ್ಸವ ಕಾರ್ಯಕ್ರಮ ಬಸ್ತಿಮಕ್ಕಿಯಲ್ಲಿರುವ ಶ್ರೀ ರಾಘವೇಶ್ವರ ಭಾರತೀ ಹವ್ಯಕ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಹವ್ಯಕ ವಲಯದ...

ಭಟ್ಕಳ: ರಾಜ್ಯದ ಸರ್ಕಾರಿ, ಅನುದಾನಿತ ಮತ್ತುಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಶಿಕ್ಷಕರ ಮತ್ತು ಶಿಕ್ಷಣ ಇಲಾಖೆ ಸಂಬAಧಿಸಿದ ಎಲ್ಲರೀತಿಯ...

ಭಟ್ಕಳ ತಾಲೂಕಿನ ಕೋಟಖಂಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಒಟ್ಟೂ 46 ಅರ್ಜಿಗಳು ಬಂದಿದ್ದು ಅವುಗಳಲ್ಲಿ 29 ಅರ್ಜಿಗಳನ್ನು...

ಭಟ್ಕಳ: ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿಯೋರ್ವ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಜಾಲಿ ತೆಂಗಿನಹಿತ್ತುವಿನಲ್ಲಿ ನಡೆದಿದೆ. ಮೃತರನ್ನು ಭಾರ್ಗವ ತಂದೆ ನಾರಾಯಣ ನಾಯ್ಕ (20) ಎಂದು...

ಭಟ್ಕಳ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ತಾಲೂಕಿನ ಕೋಟಖಂಡದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಸುನಿಲ್ ನಾಯ್ಕ ಉದ್ಘಾಟಿಸಿ, ಫಲಾನುಭವಿಗಳಿಗೆ ವಿವಿಧ ಸೌಲಭ್ಯವನ್ನು ವಿತರಿಸಿದರು. ನಂತರ...

error: