ಭಟ್ಕಳ: ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ವಿರುದ್ಧ ಹೇಳಿಕೆ ನೀಡಿ ಅಪಮಾನವೆಸಗಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿAದ ಕೈ ಬಿಡಬೇಕು ಎಂದು ಆಗ್ರಹಿಸಿ ಭಟ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ...
BHATKAL
ಭಟ್ಕಳ: ಕಲಂ 179 ಐ.ಪಿ.ಸಿ. ಅಡಿಯಲ್ಲಿ ಸರಿಯಾದ ಮಾಹಿತಿ ನೀಡದೇ ಇರುವುದಕ್ಕಾಗಿ ಆರೋಪಿತನಿಗೆ 1 ತಿಂಗಳು ಸಜೆ ಹಾಗೂ 500 ರೂಪಾಯಿ ದಂಡ ವಿಧಿಸಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ...
ಭಟ್ಕಳ : ಪಟ್ಟಣದ ಸೋನಾರಕೇರಿಯ ಲಕ್ಷ್ಮಿ ನಾರಾಯಣ ಗಣಪತಿ ದೇವರ ಬೆಳ್ಳಿ ರಥೋತ್ಸವ ಸೋಮವಾರ ವಿಜೃಂಭಣೆಯಿoದ ನೆರವೇರಿತು.ರಥೋತ್ಸವದ ಅಂಗವಾಗಿ ಬೆಳಿಗ್ಗೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ನಡೆದವು. ಮಧ್ಯಾಹ್ನ...
ಭಟ್ಕಳ: ಯುವತಿಯೋರ್ವಳ ಹೊಟ್ಟೆಯಲ್ಲಿದ್ದ ಸುಮಾರು 7.5 ಕೆಜಿ ಗಡ್ಡೆಯನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಹೊರತೆಗೆದಿದ್ದು ಯುವತಿ ಪ್ರಾಣಾಪಾಯದಿಂದ ಪಾರು ಮಾಡಿರುವ ಘಟನೆ ಭಟ್ಕಳ ಸರ್ಕಾರಿ...
ಭಟ್ಕಳ:- ಸಾಮಾಜಿಕ- ರಾಜಕೀಯ ಸಂಸ್ಥೆ ಮಸ್ಲಿಜೆ ಇಸ್ಲಾಹ್ ವಾ ತಂಝೀಮ್ ಬೆಂಬಲದೊAದಿಗೆ ಅವರು ಈಗಾಗಲೇ ಈ ಹುದ್ದೆಗೆ ನಾಮನಿರ್ದೇಶನಗೊಂಡಿದ್ದರು. ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ...
ಭಟ್ಕಳ: ಸ್ವಯಂ ಶಿಸ್ತು ಮತ್ತು ಮೌಲ್ಯಗಳನ್ನು ವಿದ್ಯಾರ್ಥಿಗಳ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕಿನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಸರಿಯಾದ ರೀತಿಯಲ್ಲಿರುತ್ತವೆ ಎಂದು ಭಟ್ಕಳ ಎಜ್ಯುಕೇಶನ ಟ್ರಸ್ಟಿನ ಟ್ರಸ್ಟಿ ಮ್ಯಾನೇಜರ್ ರಾಜೇಶ...
ಭಟ್ಕಳ :- ಕುಂಟವಾಣಿ ಪ್ರೌಢಶಾಲೆ ಪ್ರಾರಂಭವಾದಾಗಿನಿAದ ಸರಿಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇಲ್ಲಿಗೆ ವರ್ಗಾವಣೆಗೊಂಡ ಶ್ರೀಮತಿ ಸವಿತಾ ನಾಯ್ಕ...
ಭಟ್ಕಳ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಮಾವಳ್ಳಿ-2 ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡ್ಸಳು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್....
ಭಟ್ಕಳ: ಬಿಜೆಪಿಯ ಯುವ ಮುಖಂಡ, ಭಟ್ಕಳ ಚೌಥನಿಯ ನಿವಾಸಿ ದಿನೇಶ ನಾಯ್ಕ ಯಾನೆ ದಿನು ಹಂಟರ್ (43) ಹೃದಯಾಘಾತದಿಂದ ನಿಧನರಾಗಿದ್ದಾರೆ. ವೈಯಕ್ತಿಕ ಕೆಲಸ, ಕಾರ್ಯದ ನಿಮಿತ್ತ ಶನಿವಾರ...
ಭಟ್ಕಳ : ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಸಿಂಡಿಕೇಟ್ ಸದಸ್ಯರಾಗಿ ಅಂಜುಮನ್ ಪದವಿ ಕಾಲೇಜು ಮತ್ತು ಪಿಜಿ ಸೆ0ಟರ್‌ನ ಪ್ರಾಂಶುಪಾಲ ಎಂ.ಕೆ.ಶೇಖ್ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಸಿಂಡಿಕೇಟ್...