ಭಟ್ಕಳ ; ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮ ಶಿಕ್ಷಣ ಹಾಗೂ ಉತ್ತಮ ಶಿಕ್ಷಕರಿಂದ ಮಾತ್ರ ಪಡೆಯಲು ಸಾಧ್ಯ. ಎಂದು ಕುಂದಾಪರದ ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಸದಾಶಿವ ಅಚಾರ್ಯ...
BHATKAL
ಭಟ್ಕಳ: ಭಟ್ಕಳದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಮುಂದಾದಲ್ಲಿ ನಾನು ಎಲ್ಲ ರೀತಿಯ ಬೆಂಬಲ ನೀಡುತ್ತೇನೆ. ಸರ್ಕಾರವು ಸಹ ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದವಿದೆ...
ಭಟ್ಕಳ : ಭಟ್ಕಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಕಸಾಪ ತಾಲೂಕಾಧ್ಯಕ್ಷ...
ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ದಿನಾಂಕ 30/05/2023 ಮಂಗಳವಾರದAದು ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ 3ನೇ ವಲಯ ಮಟ್ಟದ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ...
ಭಟ್ಕಳ: ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆ ಮತ್ತು ಮಳೆಗಾಲದ ಮುಂಜಾಗ್ರತ ಕ್ರಮಗಳ ಬಗ್ಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಜೊತೆ ತುರ್ತು ಸಭೆ ನಡೆಸಿದ ರಾಜ್ಯ...
ಭಟ್ಕಳ: ಮೃತ ಗುತ್ತಿಗೆದಾರನನ್ನು 28 ವರ್ಷದ ದಿನೇಶ ತಂದೆ ಮಂಜಪ್ಪ ನಾಯ್ಕ ಶಿರಾಲಿ ಮಣ್ಣಹೊಂಡ ನಿವಾಸಿ ಎಂದು ಗುರುತಿಸಲಾಗಿದೆ. ರಸ್ತೆ ಮತ್ತು ಇನ್ನಿತರ ಕಾಮಗಾರಿಗಳ ಗುತ್ತಿಗೆದಾರನಾಗಿ ಕೆಲಸ...
ಭಟ್ಕಳ : ಚುನಾವಣಾ ಪ್ರಚಾರದಲ್ಲಿ ರಾಜಕಾರಣಿಯೊಬ್ಬ ಮತದಾರನ ಕಾಲಿಗೆ ಎರಗುತ್ತಾನೆ.ಅದು ರಾಜಕಾರಣವಲ್ಲ. ಗೆದ್ದ ನಂತರ ಮತದಾರನ ಕಾಲಿಗೆ ಬೀಳುವುದಿದೆಯಲ್ಲ ಅದು ಅಸಲಿ ರಾಜಕಾರಣವಾಗಿದೆ ಎಂದ ಅವರು ನಾನು...
ಭಟ್ಕಳ: 2023 ನೇ ಸಾಲಿನ ರಾಷ್ಟçಮಟ್ಟದ ಕಂಪನಿ ಸೆಕ್ರೇಟರಿ - ಸಿ.ಎಸ್ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ದೀಕ್ಷಿತ ಶ್ರೀಧರ ಮೊಗೇರ (ಬಿ.ಕಾಂ -...
ಭಟ್ಕಳ: ಇಲ್ಲಿನ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಹಕಾರಿ ಬ್ಯಾ೦ಕಿನಲ್ಲಿ (ಪಿಎಲ್‌ಡಿ) ೨೪ ದಿನಗೂಲಿ ಸಿಬ್ಬಂದಿ ನೇಮಕ ಹಾಗೂ ಖಾಯಂಮಾತಿ ಸಂದರ್ಭ ನಿಯಮ ಪಾಲಿಸಿಲ್ಲ ಎಂದು ಕಾರವಾರದ...
ಭಟ್ಕಳ:ಹೆಚ್ಚುತ್ತಿರುವ ಬಿಸಿಲ ತಾಪಮಾನಕ್ಕೆ ಕಡವಿನಕಟ್ಟೆ ಡ್ಯಾಂನಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಇದೇ ರೀತಿಯ ತಾಪಮಾನ ಮುಂದುವರಿದರೆ ಪಟ್ಟಣ ಮತ್ತಿತರ ಭಾಗಗಳಲ್ಲಿ ಕುಡಿಯುವ ನೀರಿಗೆ ತೀರಾ ಹಾಹಾಕಾರ...