ಭಟ್ಕಳ: ಬೈಂದೂರು ಬಳಿಯಲ್ಲಿ ರಸ್ತೆ ಅಪಘಾತಕ್ಕೀಡಾಗಿ ಅಕಾಲಿಕ ಮರಣ ಹೊಂದಿದ ಬಿ.ಜೆ.ಪಿ. ಮುಖಂಡ ಮಂಜುನಾಥ ನಾಯ್ಕ ಅವರಿಗೆ ಮಂಡಳದ ಕಚೇರಿಯಲ್ಲಿ ಪಕ್ಷದ ವತಿಯಿಂದ ಮೌನಾಚರಣೆಯನ್ನು ಮಾಡಿ ಶೃದ್ಧಾಂಜಲಿ...
BHATKAL
ಭಟ್ಕಳ ನವಾಯತ್ ಕಾಲೋನಿಯ ಅಮೀನುದ್ದೀನ್ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಶುಕ್ರವಾರ ಸಂಜೆ ವೇಳೆ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದಾನೆ. ಬದ್ರಿಯಾ ಕಾಲೋನಿಯ ಇಮ್ರಾನ್...
ಭಟ್ಕಳ : ಭಾರತೀಯ ಸೇನೆ ಯಲ್ಲಿ ಸೇವೆ ಸಲ್ಲಿಸಿ ೧೯೭೨ ರಲ್ಲಿ ಕ್ಯಾಪ್ಟನ್ ಆಗಿ ನಿವೃತ್ತಿ ಹೊಂದಿರುವ ನಮ್ಮ ಭಟ್ಕಳ ತಾಲೂಕಿನ ಹಿರಿಯ ಮಾಜಿ ಸೈನಿಕರೂ, ಸೈನಿಕರ...
ಭಟ್ಕಳ- ಸಮಾಜವಾದಿ ಪಕ್ಷದ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷರಾದ ನಾಗರಾಜ್ ನಾಯ್ಕ ಅವರು ಸೋಮವಾರ ಪಕ್ಷ ಸಂಘಟನೆ ವಿಚಾರವಾಗಿ ಭಟ್ಕಳಕ್ಕೆ ಆಗಮಿಸಿ ಮಾಧ್ಯಮ ಸುದ್ದಿಗಾರರೊಂದಿಗೆ ಮಾತನಾಡುತ್ತ ದಿನಾಂಕ...
ಭಟ್ಕಳ: ಜಿಲ್ಲಾ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಸಂಘದ ನಾಲ್ವರು ಸದಸ್ಯರನ್ನು ಆರು ವರ್ಷಗಳ ಕಾಲ...
ಸಾಮಾಜಿಕ ತಾಣದಲ್ಲಿ ವಿದ್ಯಾರ್ಥಿಗಳು ಬಸ್ ನಲ್ಲಿ ನೇತಾಡಿಕೊಂಡು ಹೋಗುತ್ತಿರುವ ವೀಡಿಯೋಕ್ಕೆ ವಾಯುವ್ಯ ಸಾರಿಗೆ ಅಧಿಕಾರಿಗಳು ತಹಶಿಲ್ದಾರರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಬೇರೆ ಬಸ್ಸು ಇದ್ದರು ಒಂದೆ ಬಸ್ಸನಲ್ಲಿ...
ಭಟ್ಕಳ: ವಿದ್ಯಾರ್ಥಿಗಳು ಕರೋನಾ ನಿಯಮಾವಳಿ ಮೀರಿ ಬಸ್ಸುಗಳಲ್ಲಿ ಶಾಲಾಕಾಲೇಜುಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ, ಶಾಲಾಕಾಲೇಜುಗಳಿಗೆ ತೆರಳಲು ಹಾಗೂ ಶಾಲಾಕಾಲೇಜುಗಳು ಬಿಡುವ ಸಮಯದಲ್ಲಿ ಸೂಕ್ತ ಪ್ರಮಾಣದಲ್ಲಿ ಬಸ್ಸುಗಳ ವ್ಯವಸ್ಥೆ...
ಭಟ್ಕಳ ಅಂಜುಮಾನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತಿಮ ವರ್ಷದ ಬ್ಯಾಚುಲರ್ ಆಫ್ ಇಂಜಿನಿಯರಿoಗ್...
ಭಟ್ಕಳ: ಮನೆ ಸಮೀಪದ ನೀರಿನ ಟ್ಯಾಂಕನ ಬಳಿ ಕೆಲಸ ಮಾಡುತ್ತಿದ್ದ ವೇಳೆ ನಾಗರಹಾವು ಕಚ್ಚಿ ತೀವ್ರ ಅಸ್ವಸ್ಥಗೊಂಡು ಸಾವಿನ ಮನೆ ಕದ ತಟ್ಟಿ ಬಂದ ನಾಲ್ಕು ತಿಂಗಳ...
ಭಟ್ಕಳ: ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿಗಳ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವ ಉದ್ದೇಶದಿಂದ ಭಟ್ಕಳ ಸೂಸಗಡಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಮಂಗಳವಾರದAದು ಇಲ್ಲಿನ...