May 18, 2024

Bhavana Tv

Its Your Channel

BHATKAL

ಭಟ್ಕಳ: ಸದ್ಯ ಕಳೆದ ೩ ದಿನಗಳಿಂದ ನೀರಜ್ ಚೋಪ್ರಾ ಹೆಸರು ಎಲ್ಲಾ ಕಡೆಗಳಲ್ಲೂ ಟ್ರೆಂಡಿAಗ್ ನಲ್ಲಿದೆ. ಓಲಂಪಿಕ್ ಇತಿಹಾಸದಲ್ಲೇ ಭಾರತಕ್ಕೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚೊಚ್ಚಲ ಚಿನ್ನದ ಪದಕ...

ಭಟ್ಕಳ : ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜಾಗಟ್ಟಿ ಬೈಲ ಹೆಗಲಲ್ಲಿ ನದಿಯಲ್ಲಿ ಯುವಕ ನೀರು ಪಾಲಾದ ಘಟಣೆ ರವಿವಾರ ಮದ್ಯಾಹ್ನ ನಡೆದಿದೆ, ನೀರುಪಾಲಾದ ಯುವಕ...

ಭಟ್ಕಳ: ತಾಲ್ಲೂಕಿನ ಬೈಲೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಧಗಧಗನೇ ಹೊತ್ತಿ ಉರಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಆತಂಕ ಸೃಷ್ಠಿಯಾಗಿತ್ತು. ಹೊನ್ನಾವರ ತಾಲ್ಲೂಕು ನಿವಾಸಿ...

ಭಟ್ಕಳ; ತಾಲೂಕಿನ ಯಲ್ವಡಿಕವೂರ್ ಗ್ರಾಮ ಪಂಚಾಯತ್ ಆವರಣದಲ್ಲಿ ಕೃಷಿ ಅಭಿಯಾನ ರಥಕ್ಕೆ ಶಾಸಕ ಸುನೀಲ್ ನಾಯ್ಕ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ರೈತರು ಕೇವಲ ಹಳೇ ಪದ್ದತಿ...

ಭಟ್ಕಳ:ಐಸಿಸ್ ನಂಟಿರೋ ಶಂಕೆ ಹಿನ್ನೆಲೆ ಕೇಂದ್ರ ಎನ್‌ಐಎ ತಂಡದಿoದ ಭಟ್ಕಳ ತಾಲೂಕಿನ ಎರಡು ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ತಾಲೂಕಿನ ಸಾಗರ ರಸ್ತೆ ಹಾಗೂ...

ಭಟ್ಕಳ: ತಾಲ್ಲೂಕು ಗಾಣಿಗ ಸೇವಾ ಸಂಘ ,ಶ್ರೀ ಗೋಪಾಲಕೃಷ್ಣ ಪತ್ತಿನ ಸಹಕಾರಿ ಸಂಘ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿ ಇದರ ಸಹಭಾಗಿತ್ವದಲ್ಲಿ ಶ್ರೀಕೃಷ್ಣ ಜನ್ಮೋತ್ಸವ...

ಮಂಗಳವಾರದAದು ರಾತ್ರಿ ಮಾರಿ ದೇವಿ ಮೂರ್ತಿಯ ತಯಾರಕ ವಿಶ್ವಕರ್ಮ ಸಮಾಜದವರಿಂದ ವಿಶೇಷ ಪೂಜೆಯ ಬಳಿಕ ನಂತರ ಮಾರಿ ದೇವಿಯ ಮೂರ್ತಿಯನ್ನು ಮುಂಜಾನೆ ಮೆರವಣಿಗೆಯ ಮೂಲಕ ಕರೆದೊಯ್ಯಲಾಗಿದ್ದು ಕೊರೋನಾ...

ಭಟ್ಕಳ ; ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಯಾಸೀನ್ ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತಿದ್ದು, ೨೦೨೦ರ ಜನವರಿ ೧೨ರಂದು ಇರಾನ್ ಬಂದರಿನಲ್ಲಿ ಇಳಿದಿದ್ದ. ಕೋವಿಡ್...

ಭಟ್ಕಳ: ಕಳೆದ ೨೦ ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ನಂತರ ಮರಳಿದ ಸೈನಿಕನನ್ನು ತಾಲ್ಲೂಕಿನ ಮುಂಡಳ್ಳಿಯ ಗ್ರಾಮದ ಜನರು ಹಾಗೂ ಕುಟುಂಬಸ್ಥರು ಯೋಧನಿಗೆ...

ಭಟ್ಕಳ: ಮಾನಸಿಕ ಅಸ್ವಸ್ಥನೊರ್ವ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ, ಅವನನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟ ಪ್ರಕರಣ ಭಟ್ಕಳ ಪಟ್ಟಣದ ಮುಟ್ಟಳ್ಳಿ ಬಳಿಯಲ್ಲಿ ಮಂಗಳವಾರ ನಡೆದಿದೆ. ಮಹಾರಾಷ್ಟç...

error: