ಭಟ್ಕಳ: ತಾಲ್ಲೂಕಿನ ಬೈಲೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಧಗಧಗನೇ ಹೊತ್ತಿ ಉರಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಆತಂಕ ಸೃಷ್ಠಿಯಾಗಿತ್ತು. ಹೊನ್ನಾವರ ತಾಲ್ಲೂಕು ನಿವಾಸಿ...
BHATKAL
ಭಟ್ಕಳ; ತಾಲೂಕಿನ ಯಲ್ವಡಿಕವೂರ್ ಗ್ರಾಮ ಪಂಚಾಯತ್ ಆವರಣದಲ್ಲಿ ಕೃಷಿ ಅಭಿಯಾನ ರಥಕ್ಕೆ ಶಾಸಕ ಸುನೀಲ್ ನಾಯ್ಕ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ರೈತರು ಕೇವಲ ಹಳೇ ಪದ್ದತಿ...
ಭಟ್ಕಳ:ಐಸಿಸ್ ನಂಟಿರೋ ಶಂಕೆ ಹಿನ್ನೆಲೆ ಕೇಂದ್ರ ಎನ್‌ಐಎ ತಂಡದಿoದ ಭಟ್ಕಳ ತಾಲೂಕಿನ ಎರಡು ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ತಾಲೂಕಿನ ಸಾಗರ ರಸ್ತೆ ಹಾಗೂ...
ಭಟ್ಕಳ: ತಾಲ್ಲೂಕು ಗಾಣಿಗ ಸೇವಾ ಸಂಘ ,ಶ್ರೀ ಗೋಪಾಲಕೃಷ್ಣ ಪತ್ತಿನ ಸಹಕಾರಿ ಸಂಘ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿ ಇದರ ಸಹಭಾಗಿತ್ವದಲ್ಲಿ ಶ್ರೀಕೃಷ್ಣ ಜನ್ಮೋತ್ಸವ...
ಮಂಗಳವಾರದAದು ರಾತ್ರಿ ಮಾರಿ ದೇವಿ ಮೂರ್ತಿಯ ತಯಾರಕ ವಿಶ್ವಕರ್ಮ ಸಮಾಜದವರಿಂದ ವಿಶೇಷ ಪೂಜೆಯ ಬಳಿಕ ನಂತರ ಮಾರಿ ದೇವಿಯ ಮೂರ್ತಿಯನ್ನು ಮುಂಜಾನೆ ಮೆರವಣಿಗೆಯ ಮೂಲಕ ಕರೆದೊಯ್ಯಲಾಗಿದ್ದು ಕೊರೋನಾ...
ಭಟ್ಕಳ ; ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಯಾಸೀನ್ ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತಿದ್ದು, ೨೦೨೦ರ ಜನವರಿ ೧೨ರಂದು ಇರಾನ್ ಬಂದರಿನಲ್ಲಿ ಇಳಿದಿದ್ದ. ಕೋವಿಡ್...
ಭಟ್ಕಳ: ಕಳೆದ ೨೦ ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ನಂತರ ಮರಳಿದ ಸೈನಿಕನನ್ನು ತಾಲ್ಲೂಕಿನ ಮುಂಡಳ್ಳಿಯ ಗ್ರಾಮದ ಜನರು ಹಾಗೂ ಕುಟುಂಬಸ್ಥರು ಯೋಧನಿಗೆ...
ಭಟ್ಕಳ: ಮಾನಸಿಕ ಅಸ್ವಸ್ಥನೊರ್ವ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ, ಅವನನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟ ಪ್ರಕರಣ ಭಟ್ಕಳ ಪಟ್ಟಣದ ಮುಟ್ಟಳ್ಳಿ ಬಳಿಯಲ್ಲಿ ಮಂಗಳವಾರ ನಡೆದಿದೆ. ಮಹಾರಾಷ್ಟç...
ಭಟ್ಕಳ ; ಜಾಲಿಯ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತಇದರ ಮುಖ್ಯಕಾರ್ಯ ನಿರ್ವಾಹಕರಾಗಿಅಮೂಲ್ಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಂತಾರಾಮ ನಾಯ್ಕಅವರಿಗೆ ಸಂಘದ ಆಡಳಿತ ಮಂಡಳಿಯಿAದ ಹೃದಯಸ್ಪರ್ಶಿ...
ಭಟ್ಕಳ ; ಮೀನುಗಾರರ ಒಕ್ಕೂಟ (ರಿ) ತೆಂಗಿನಗುoಡಿ ಇವರ ನೇತೃತ್ವದಲ್ಲಿ ಸಮುದ್ರತೀರದಲ್ಲಿ ದಂಡೆಪೂಜೆಯನ್ನ ಹಮ್ಮಿಕೊಳ್ಳಲಾಗಿತ್ತು. ಪುರೋಹಿತರು ಪೂಜವಿಧಾನವನ್ನು ನೆರವೇರಿಸಿ ಈ ವರ್ಷ ಎಲ್ಲಾ ಕಷ್ಟ ಕಾರ್ಪಣ್ಯಗಳು ದೂರವಾಗಿ...