ಭಟ್ಕಳ: ಶನಿವಾರ ರಾತ್ರಿ ಭಟ್ಕಳ ತಾಲೂಕಿನ ಸೋನಾರಕೇರಿಯ ವೃದ್ಧ ಮಹಿಳೆಯೊಬ್ಬರು ಕೋವಿಡ್ ಸೋಂಕಿನಿAದ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಶವಸಂಸ್ಕಾರಕ್ಕೆ ಅವರ ಕುಟುಂಬ ವರ್ಗದವರಿಗೆ ಸೂಕ್ತ ಸಹಕಾರ...
BHATKAL
ಭಟ್ಕಳ: ಮಾಧ್ಯಮಕ್ಕೆ ತನ್ನದೇ ಆದ ಮೌಲ್ಯ. ಗಟ್ಟಿತನವಿದೆ. ಜನರಿಗೆ ಸಮಾಜದ ಆಗುಹೋಗುಗಳ ಸುದ್ದಿ ಸಮಾಚಾರವನ್ನು ಮೌಲ್ಯಯುತವಾಗಿ ತಲುಪಿಸುವ ಕೆಲಸ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಪತ್ರಕರ್ತರ ಸೇವೆ ಸಮಾಜಕ್ಕೆ...
ಭಟ್ಕಳ: ಹೊನ್ನಾವರ ಹಾಗೂ ಭಟ್ಕಳ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯಡಿ ೧೫೩ ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ನಡೆಸಿದ ಸಮೀಕ್ಷೆ ಕಾರ್ಯದ ಕುರಿತು ಬೆಂಗಳೂರಿನಲ್ಲಿ...
ಭಟ್ಕಳ, : ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಹಾಡ್, ಚಿಪ್ಲೋನ್ ಮತ್ತು ಖೇಡ್‌ನ ಪ್ರವಾಹಪೀಡಿತ ಪ್ರದೇಶಗಳಿಗೆ ಭಟ್ಕಳದ ಸಾಮಾಜಿಕ ಮತ್ತು ರಾಜಕೀಯ ಸಂಸ್ಥೆಯಾಗಿರುವ...
ಭಟ್ಕಳ ಪ್ರತಿಷ್ಠಿತ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದ ಭೌತಶಾಸ್ತçದ ಪ್ರಾಧ್ಯಾಪಕರಾದ ಪ್ರೊ. ಎಸ್. ಎ. ಅತ್ತಾರ ಅವರು ತಮ್ಮ ೩೩ ವರ್ಷಗಳಿಗಿಂತ...
ಭಟ್ಕಳ: ಜಿಲ್ಲೆಯ ಪ್ರಸಿದ್ಧ ಜಾತ್ರೆಯಲ್ಲಿ ಒಂದಾದ ಭಟ್ಕಳ ತಾಲೂಕಿನ ಮಾರಿ ಜಾತ್ರೆಗೆ ಈ ವರ್ಷವು ಸಹ ಕೋವಿಡ್ ಆತಂಕದ ಮಧ್ಯೆಯೇ ಸರಳವಾಗಿ ಸಕಲ ಧಾರ್ಮಿಕ ವಿಧಿ ವಿಧಾನದಂತೆ...
ಭಟ್ಕಳ : ಜೆಸಿಐ ಭಟ್ಕಳ ಸಿಟಿ ಹಾಗೂ ಪುರಸಭೆ ಭಟ್ಕಳ ಇದರ ಸಹಯೋಗದೊಂದಿಗೆ ಇಲ್ಲಿನ ಪುರಸಭೆ ಸಭಾಭವನದಲ್ಲಿ ಪೌರ ಕಾರ್ಮಿಕರ ಆರೋಗ್ಯ ಶಿಬಿರವನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಭಾಕಾರ್ಯಕ್ರಮವನ್ನು...
ಭಟ್ಕಳ ತಾಲೂಕಿನ ಬೈಲೂರು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ ನೀಡದೇ ವಂಚಿಸಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರಬೈಲೂರು ಗ್ರಾಪಂ...
ಭಟ್ಕಳ: ಪದವಿ ಪರೀಕ್ಷೆಗಳಿಗೆ ಸಂಬAಧಿಸಿದAತೆ ಕಳೆದ ೩ ತಿಂಗಳ ಅವಧಿಯಲ್ಲಿ ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯ ವಿಭಿನ್ನ ರೀತಿಯಲ್ಲಿ ೫-೬ ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿಗಳ ಗೊಂದಲವನ್ನು ನಿವಾರಿಸಲು...
ಭಟ್ಕಳ ತಾಲೂಕಿನ ಹೃದಯ ಭಾಗವಾದ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆಯು ಸದ್ಯ ಹೊಂಡದಿAದಲೇ ಆವ್ರತವಾಗಿದ್ದು, ಈ ಕಾರಣ ನಿತ್ಯಯು ಆಸ್ಪತ್ರೆಯಿಂದ ಓಡಾಡುವ ಅಂಬ್ಯುಲೆನ್ಸ, ರೋಗಿಗಳನ್ನು ಕರೆತರುವ ಆಟೋ...