May 14, 2024

Bhavana Tv

Its Your Channel

BHATKAL

ಭಟ್ಕಳ: ಅರಣ್ಯ ಸಿಬ್ಬಂದಿಗಳಿAದ ಕಾನೂನು ಬಾಹಿರ, ದೌರ್ಜನ್ಯ, ಕಿರುಕುಳ ನಿಯಂತ್ರಿಸಿ. ಇಲ್ಲದಿದ್ದಲ್ಲಿ ಅರಣ್ಯ ಅತಿಕ್ರಮಣದಾರರ ಸಹನೆಯನ್ನು ಪರೀಕ್ಷಿಸುವುದು ಸೂಕ್ತವಲ್ಲ. ಕಾನೂನು ಉಚ್ಛ ನ್ಯಾಯಾಲಯಗಳ ಮತ್ತು ಮುಖ್ಯಮಂತ್ರಿಗಳ ನಿರ್ದೇಶನವನ್ನು...

ಭಟ್ಕಳ: ತೆರೆದ ಬಾವಿಯಲ್ಲಿ ನೀರು ಸೇದಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವೃದ್ಧೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ಸೋಡಿಗದ್ದೆಯಲ್ಲಿ...

ಭಟ್ಕಳ: ಮಾಜಿ ಸಚಿವ, ಶಾಸಕ ಆರ್ .ವಿ. ದೇಶಪಾಂಡೆ ಅವರು ಕೋವಿಡ್ ಫ್ರಂಟ ವಾರಿಯರ್ಸ್ಗಳಾದ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಉಚಿತ...

ಭಟ್ಕಳ ನಗರದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ ಅವರು ಚಾಲನೆ ನೀಡಿದರು....

ಭಟ್ಕಳ: ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಗುರುವಾರ ಭಟ್ಕಳ ತಾಲೂಕಿನಲ್ಲಿ ಅರಣ್ಯ ಅತಿಕ್ರಣದಾರರಿಗೆ ಅರಣ್ಯ ಸಿಬ್ಬಂದಿಗಳಿAದ ಉಂಟಾಗುತ್ತಿರುವ ಕಿರುಕುಳ ಸ್ಥಳಗಳಿಗೆ...

ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ ೧ ರಂದು ಗುರುವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು. ಮಂಗಳವಾರ ಸಂಜೆ...

ಭಟ್ಕಳ ತಾಲ್ಲೂಕಿನ ಸಮುದ್ರದ ದಡದಲ್ಲಿ ಮೀನುಗಾರ ಓರ್ವನು ಮೀನಿನ ಬಲೆಯನ್ನು ಬಿಡುವಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಮುರ್ಡೇಶ್ವರ ಮಾವಳ್ಳಿ ೧ರ ತೂದಳ್ಳಿ ಯಲ್ಲಿ ನಡೆದಿದೆ....

ಭಟ್ಕಳ: ಹೋರಿಯೊಂದನ್ನು ಹಿಂಸಾತ್ಮಕವಾಗಿ ತುಂಬಿಸಿಕೊoಡು ಮುರುಡೇಶ್ವರಕ್ಕೆ ಬರುತ್ತಿದ್ದ ಮಾರುತಿ ಓಮಿನಿ ಕಾರನ್ನು ತಡೆದ ಪೊಲೀಸರು, ವಾಹನದ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಬೈಲೂರು ದೊಡ್ಡಬಲಸೆ ಸೇತುವೆ...

ಭಟ್ಕಳ ತಾಲ್ಲೂಕಿನ ಪಟ್ಟಣ ವ್ಯಾಪ್ತಿಯಲ್ಲಿ ಪುರಸಭೆಯಿಂದ ಅಳವಡಿಸಿದ ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತೀಲ್ಲ ಎಂಬ ಅಂಶ ತಡವಾಗಿ ಬೆಳಕಿಗೆ ಬಂದಿದೆ. ಪಟ್ಟಣದ ಶಂಸುದ್ದೀನ್ ಸರ್ಕಲ ಹೊರತುಪಡಿಸಿ ಉಳಿದ ಎಲ್ಲಾ...

ಹೊನ್ನಾವರ: ಶೃಂಗೇರಿ ಜಗದ್ಗುರುಗಳ ಅನುಗ್ರಹದಂತೆ ಪ್ರತಿವರ್ಷ ನಡೆಯುವ ಮಳೆಗಾಲ ಆರಂಬದ ಮೀನುಗಾರಿಕೆಯ ಮಹೂರ್ತ ಹಾಗೂ ಸಮುದ್ರ ಪೂಜೆ ಕಾರ್ಯಕ್ರಮ ತಾಲೂಕಿನ ಮಂಕಿ ಮಡಿಯಲ್ಲಿ ನಡೆಯಿತು. ಮಂಕಿ ಗ್ರಾಮದಲ್ಲಿರುವ...

error: