April 11, 2025

Bhavana Tv

Its Your Channel

BHATKAL

ಭಟ್ಕಳ: ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವಸ್ಥಾನದ ಧ್ವಜಾರೋಹಣ ಹಾಗೂ ವಾರ್ಷಿಕ ರಥೋತ್ಸವ ಕಾರ್ಯಕ್ರಮದ ಪೂರ್ವ ನಿಮಿತ್ತ ಧಾರ್ಮಿಕ ಕಾರ್ಯಕ್ರಮಗಳು ಮಾರ್ಚ ೨೨ ಬುಧವಾರದಂದು ಆರಂಭಗೊAಡಿದ್ದು,...

ಭಟ್ಕಳ: ಕಾಂಗ್ರೆಸ್ ಪಕ್ಷದಿಂದ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಮಂಕಾಳ ವೈದ್ಯರಿಗೆ ಟಿಕೆಟ್ ನೀಡಿದ್ದು ಒಂದು ಉತ್ತಮವಾದ ಆಯ್ಕೆಯಾಗಿದ್ದು ಅವರು ಈ ಬಾರಿ ಜಯಬೇರಿ ಬಾರಿಸಲಿದ್ದಾರೆ ಎಂದು...

ಭಟ್ಕಳ: ತಾಲೂಕಿನ ಹಿಂದೂ ಹೋರಾಟಗಾರ ಗೋವಿಂದ ನಾಯ್ಕ ಅವರ ಹೋರಾಟಕ್ಕೆ ೩೦ವರ್ಷ ಸಂದ ಹಿನ್ನಲೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಬೈಕ್ ರ‍್ಯಾಲಿ ನಡೆಸಿ ಅವರ ಮನೆಗೆ...

ಭಟ್ಕಳ: ತಾಲೂಕಿನ ಆರೋಗ್ಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಸ್ಥಳೀಯ ಯುವಕನೊರ್ವ ಅವಾಚ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅಲ್ಲಿಂದ ಪರಾರಿಯಾದ ಘಟನೆ...

ಭಟ್ಕಳ : ತಾಲ್ಲೂಕಿನ ಸಾಗರ ರಸ್ತೆಯ ಆನಂದ ಆಶ್ರಮ ಶಾಲೆ ಮೈದಾನ ದಲ್ಲಿ ಭಟ್ಕಳ ಬ್ರದರ್ಸ್ ಹಾಗೂ ಉತ್ತರ ಕನ್ನಡ ಜಿಲ್ಲಾ ದೇಹ ದಾರ್ಢ್ಯ ಸಂಘದ ಸಹಯೋಗದೊಂದಿಗೆ...

ಭಟ್ಕಳ: ದಾಖಲೆ ಇಲ್ಲದೆ ಬೆಳ್ಳಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಾಹನ ಸಮೇತ ಭಟ್ಕಳ ಶಹರಠಾಣೆ ಪೊಲೀಸರು ಭಾನುವಾರ ಭಟ್ಕಳ ಪುರವರ್ಗ ಚೆಕ್ ಪೋಸ್ಟನಲ್ಲಿ ವಶಕ್ಕೆ ಪಡೆದಿದ್ದಾರೆ.ಉಡುಪಿ ತಾಲೂಕಿನ...

ಭಟ್ಕಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿ, ಭಟ್ಕಳ ಇದರ ೨೫ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಹಾಂಗ್ಯೋ ಐಸಕ್ರೀಮ್ಸ್ ಸಹಭಾಗಿತ್ವದಲ್ಲಿ ದಿ. ೨೯.೦೩.೨೦೨೩ ಬುಧವಾರ ರಾತ್ರಿ...

ಭಟ್ಕಳ: ಮುಂಬರುವ ವಿಧಾನಸಭಾ ಚುನಾವಣೆಯ ಪ್ರಯುಕ್ತ ಯುವ ಮತದಾರರಲ್ಲಿ ಮತದಾನದ ಅರಿವು ಮೂಡಿಸಲು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಕೌಶಲ್ಯಾಭಿವೃದ್ಧಿ...

ಭಟ್ಕಳ ; ಕಳೆದ ವರ್ಷ ಅತ್ಯಂತ ಯಶಸ್ವಿಯಾಗಿ ನಡೆದು ವಿದ್ಯಾರ್ಥಿ ಮತ್ತು ಪಾಲಕರಿಂದ ಪ್ರಶಂಸೆಗೆ ಒಳಪಟ್ಟ ಚಿಣ್ಣರ ಮೇಳ ಬೇಸಿಗೆ ಸಿಬಿರದ ಯಶಸ್ಸಿನಿಂದ ಪ್ರೇರೇಪಿತರಾಗಿ ಈ ವರ್ಷ...

ಭಟ್ಕಳ ತಾಲ್ಲೂಕಿನ ಯುವಕನೊರ್ವ ತನ್ನ ಮನೆಯ ಮೇಲೆ ಛಾವಣಿಗೆ ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹನುಮಾನ್ ನಗರದಲ್ಲಿ ನಡೆದಿದೆ. ಮೃತ ಯುವಕ ಈಶ್ವರ ಮಂಜುನಾಥ...

error: