April 29, 2024

Bhavana Tv

Its Your Channel

BHATKAL

ಭಟ್ಕಳ: ವಿದ್ಯಾರ್ಥಿಗಳಿಗೆ ಪಿ.ಯು.ಸಿ. ಅಧ್ಯಯನ ಜೀವನದ ಬಹುಮುಖ್ಯ ಘಟ್ಟವಾಗಿದ್ದು ಈ ಹಂತದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಿದರೆ ಮುಂದೆ ಉತ್ತಮ ಮಟ್ಟದ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಶ್ರೀ...

ಭಟ್ಕಳ ತಾಲೂಕಿನ ಕಡವಿನ ಕಟ್ಟೆಯ ಪ್ರದೇಶದಲ್ಲಿ ಚಿರತೆ ಒಂದು ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಗೋವಿಂದ...

ಭಟ್ಕಳ: ಸಂಕ್ರಾತಿಯ ನಂತರ ಭಟ್ಕಳ ತಾಲೂಕಿನಲ್ಲಿ ನಡೆಯುವ ಎರಡನೇ ಜಾತ್ರೆ ಕೋಕ್ತಿ ಮಹಾಸತಿ ಜಾತ್ರೆಯು ಪ್ರಾರಂಭವಾಗಿದ್ದು, ಭಟ್ಕಳದ ಪ್ರಸಿದ್ಧ ಜಾತ್ರೆಗಳಲ್ಲಿ ಕೋಕ್ತಿ ಜಾತ್ರೆಯು ವಿಶೇಷವಾಗಿದೆ. ಸಂಕ್ರಾತಿಯ ನಂತರ...

ಭಟ್ಕಳ ತಾಲುಕು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಇಲ್ಲಿನ ಜಾಲಿಯಲ್ಲಿ ಶಾಸಕ ಸುನೀಲ ನಾಯ್ಕ ಶನಿವಾರದಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು...

ಭಟ್ಕಳ: ಗದ್ದೆ ಕೆಲಸವನ್ನು ಮುಗಿಸಿಕೊಂಡು ದನದ ಹಾಲು ಕೊಡಲು ಬರುವ ವೇಳೆ ಕೊಂಕಣ ರೈಲ್ವೆ ಟ್ರಾö್ಯಕ್ ದಾಟುತ್ತಿರುವ ವೇಳೆ ಮಹಿಳೆಗೆ ರೈಲು ಬಡಿದು ದಾರುಣಾವಾಗಿ ಸಾವನ್ನಪ್ಪಿದ ಘಟನೆ...

ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಸೋಮವಾರ ಪ್ರವಾಸಕ್ಕೆಂದು ಬಂದಿದ್ದ ಮೂವರಲ್ಲಿ ಇಬ್ಬರು ನಾಪತ್ತೆಯಾಗಿದ್ದು ಒರ್ವನ ಶವ ಮಂಗಳವಾರ ಮುರ್ಡೇಶ್ವರದ ಕಡಲ ತಿರದಲ್ಲಿ ಪತ್ತೆಯಾಗಿದೆ. ಸಾಗರ ತಾಲೂಕಿನ ಪುನೀತ ಚೌಡಪ್ಪ(30),...

ಭಟ್ಕಳ:- ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟಿçÃಯ ಮತ್ತು ರಾಜ್ಯಮಟ್ಟದ ನುರಿತ ತರಬೇತುದಾರರಿಂದ ಕಬಡ್ಡಿ, ಥ್ರೋ ಬಾಲ್ ಮತ್ತು ವಾಲಿಬಾಲ್ 3 ದಿನದತರಬೇತಿ ಉಚಿತ ತರಬೇತಿ ಶಿಬಿರ...

ಭಟ್ಕಳ ತಾಲ್ಲೂಕಿನ ಬೈಲೂರಿನ ಮಡಿಕೇರಿಯಲ್ಲಿರುವ ಗೋಪಾಲಕೃಷ್ಣ ಗೋಶಾಲೆಯು ಅನುದಾನ ಕೊರತೆಯಿಂದ ಗೋವು ಪಾಲನೆಗೆ ಕಷ್ಟಪಡುತ್ತಿದೆ. ಮೇವು ಖರೀದಿಗೂ -ಹಣ ಇಲ್ಲದೆ ಹಸುಗಳು ಸೊರಗುತ್ತಿವೆ.ರಸ್ತೆಯಲ್ಲಿ ತಿರುಗುವ ಬಿಡಾಡಿ ದನಗಳನ್ನು...

ಭಟ್ಕಳ: ಭರತನಾಟ್ಯ ಕಲೆ ಭಾರತೀಯ ಸಂಸ್ಕçತಿಯ ಪುರಾತನ ಕಲೆಯಾಗಿದ್ದು ಇದನ್ನು ಉಳಿಸಿ ಬೆಳೆಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ಅವರು ನಗರದ...

ಭಟ್ಕಳ ತಾಲೂಕು ಕ್ರೀಡಾಂಗಣದಲ್ಲಿ ಬೆಳಿಗ್ಗೆ ಯೋಗಸನ ಹಾಗೂ ಯೋಗ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಭಟ್ಕಳ ತಾಲೂಕಿನ ಬಿಐ ಶಿಕ್ಷಣ ಸಂಸ್ಥೆಗಳು, ಸರಕಾರಿ...

error: