April 29, 2024

Bhavana Tv

Its Your Channel

BHATKAL

ಭಟ್ಕಳ :- ಮಾರಿ ಜಾತ್ರೆಯ ಮೊದಲ ದಿವಸ ಮಂಗಳವಾರ ದೇವಾಲಯದ ಸಭಾಭವನದ ಎದುರು ನಿರ್ಮಿಸಿರುವ ಭವ್ಯ ಮಂಟಪದಲ್ಲಿ ಮಾತಂಗಿಯ ಜೊತೆಗೂಡಿ ಸಕಲ ಆಭರಣಗಳೊಂದಿಗೆ ಮಾರಿಕಾಂಬೆ ವೀರಾಜಮಾನಳಾಗಿದ್ದಾಳೆ. ಮುಂಜಾನೆಯಿAದಲೇ...

ಭಟ್ಕಳ: ಹಾವೇರಿಯಲ್ಲಿ ಜರುಗಿದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಈ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ನಮ್ಮ ಜಿಲ್ಲೆಯ ಪ್ರತಿಭಾನ್ವಿತ ಕವಿ...

ಭಟ್ಕಳ: ಶಮ್ಸ್ ಶಾಲಾ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು ದೇಶದ ಮೂಲೆ ಮೂಲೆಗಳಲ್ಲಿ ನೆಲೆಸಿದ್ದಾರೆ. ಇಲ್ಲಿ ಬದುಕನ್ನು ರೂಪಿಸುವ ತರಬೇತಿ ನೀಡುತ್ತಿರುವುದು ವಿದ್ಯಾರ್ಥಿಗಳ ಸೌಭಾಗ್ಯವಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು ಅವರ...

ಭಟ್ಕಳ: ನಮ್ಮ ಮೇಲೆ ನಾವು ವಿಶ್ವಾಸವಿಟ್ಟು ಸಾಧಿಸಲು ಹೊರಟರೆ ಅದ್ಭುತವಾದದ್ದನ್ನು ಪಡೆಯಲು ಸಾಧ್ಯ ಎಂದು ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ.ಸವಿತಾಕಾಮತ ಹೇಳಿದರು.ಅವರು ದಿ ನ್ಯೂ ಇಂಗ್ಲೀಷ ಪಿ.ಯು ಕಾಲೇಜಿನಲ್ಲಿ...

ಭಟ್ಕಳ:- ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿ, ಭಟ್ಕಳ ಇದರ 25ನೇ ವಾರ್ಷಿಕೋತ್ಸವವು ದಿ. 07.01.2023 ರಂದು ಭಟ್ಕಳದ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ...

ಭಟ್ಕಳ: ಇಲ್ಲಿನ ಆನಂದ ಆಶ್ರಮ ಕಾನ್ವೆಂಟ್ ಶಿಕ್ಷಣ ಸಂಸ್ಥೆಯ ಸ್ವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಮುಂಡಳ್ಳಿಯ ಅವರ್ ಲೇಡಿ ಆಫ್ ಲೂರ್ಡ್ಸ ಚರ್ಚನ ಪ್ಯಾರಿಸ್ ಪ್ರೀಸ್ಟ್ ರೆ. ಫಾ....

ಭಟ್ಕಳ: ಕಳೆದ 25 ವರ್ಷಗಳಿಂದ ಶಮ್ಸ್ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತಕರು, ಸಾಮಾಜಿಕ ಕಾರ್ಯಕರ್ತರು ಆಗಿರುವಎಂ.ಆರ್.ಮಾನ್ವಿಯವರನ್ನು ಭಾನುವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅನಿವಾಸಿ ಉದ್ಯಮಿ ಅತಿಕರ‍್ರಹ್ಮಾನ್ ಮುನೀರಿ...

ಭಟ್ಕಳ: ನ್ಯೂ ಶಮ್ಸ್ ಶಾಲೆಯ ಹತ್ತನೆ ತರಗತಿಯಲ್ಲಿ ಓದುತ್ತಿರುವ ಉತ್ತಮ ವಿದ್ಯಾರ್ಥಿಗೆ ನೀಡಲ್ಪಡುವ ಪ್ರತಿಷ್ಠಿತ “ನಜ್ಮೆಇಖ್ವಾನ್À” ಚಿನ್ನದ ಪದಕವನ್ನು ಈ ಬಾರಿ ಅಬ್ದುಲ್ ರುಕ್ನುದ್ದೀನ್ ಮುಡಿಗೇರಿದೆ.ಭಾನುವಾರ ನಡೆದ...

ಭಟ್ಕಳ: ಪ್ರತಿಯೊಂದು ಹಂತದಲ್ಲಿಯೂ ಕೂಡಾ ಸರಕಾರ ಜನಸಾಮಾನ್ಯರ ಅಗತ್ಯತೆಗಳಿಗನುಗುಣವಾಗಿ ಕಾರ್ಯ ಮಾಡಲು ಬದ್ಧವಾಗಿದ್ದರೂ ಸಹ ಸರಕಾರೊಂದಿಗೆ ಸಾರ್ವಜನಿಕರ ಸಹಭಾಗಿತ್ವ ಇದ್ದಾಗ ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ...

ಭಟ್ಕಳ: ಚುನಾವಣೆ ನಡೆಯುವುದು ಯಾವುದೇ ನಗರ, ಪಟ್ಟಣದಲ್ಲಿ ಅಲ್ಲ. ಪ್ರತಿ ಬೂತ್‌ಗಳಲ್ಲಿ ವಿಜಯಶಾಲಿಯಾದರೆ ಮಾತ್ರ ಯಾವುದೇ ಚುನಾವಣೆಯನ್ನು ಗೆಲ್ಲಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ...

error: