ಭಟ್ಕಳ: ಜಮಾಅತುಲ್ ಮುಸ್ಲಿಮೀನ್ ಭಟ್ಕಳ ಇದರ ಸಹಸ್ರಮಾನೋತ್ಸವದ ಸ್ಮರಣಾರ್ಥ”ಭಟ್ಕಳದಲ್ಲಿ ಹಿಂದೂ-ಮುಸ್ಲಿo ಧರ್ಮ ಸಮನ್ವಯತೆ' ಎಂಬ ವಿಷಯದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು ಪ್ರಥಮ...
BHATKAL
ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿ.ಎ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಸಂವಹನ ಕೌಶಲ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು.ಶಿರಾಲಿಯ ಜನತಾ ವಿದ್ಯಾಲಯ ಪದವಿ ಪೂರ್ವ...
ಭಟ್ಕಳ- ಕುಮಾರ ನಾಯ್ಕ ಭಟ್ಕಳರವರ ಪ್ರಧಾನ ಸಂಪಾದಕತ್ವದಲ್ಲಿ ಆರಂಭಗೊAಡಿರುವ ಕನಸಿನ ಭಾರತ ವಾರಪತ್ರಿಕೆ ಕರಾವಳಿ ಕರ್ನಾಟಕದ ನೂತನ ಸಂಚಿಕೆಯನ್ನು ಇಂದು ಭಟ್ಕಳದ ಮಾಜಿ ಶಾಸಕ ಮಂಕಾಳ ಎಸ್...
ಭಟ್ಕಳ: ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೂಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಅಗ್ರಹಿಸಿ ಡಿಸೆಂಬರ್ 17 ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿರುವ...
ಭಟ್ಕಳ: ವೈದ್ಯನೊರ್ವ 7 ವರ್ಷದ ಅಪ್ರಾಪ್ತ ಬಾಲಕನೊರ್ವನಿಗೆ ಲೈಂಗಿಕ ದೌರ್ಜನ್ಯ ಏಸಗಿದ್ದಾನೆ ಎಂದು ಆರೋಪಿಸಿ ಬಾಲಕನ ತಾಯಿ ನಗರ ಠಾಣೆಗೆ ಮಂಗಳವಾರ ದೂರು ದಾಖಲಿಸಿದ್ದಾರೆ. ಭಟ್ಕಳದ ಪಟ್ಟಣದಲ್ಲಿ...
ಭಟ್ಕಳ:- ಭಾರತೀಯ ದಂತ ವೈದ್ಯ ಸಂಘದ ಸಕ್ರೀಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾದ ಭಟ್ಕಳದ ಖ್ಯಾತ ದಂತ ವೈದ್ಯ ಡಾ.ಕೀರ್ತಿ ಶೆಟ್ಟಿ ಹಾಗೂ ಗೋಕರ್ಣದ ಖ್ಯಾತ ವೈದ್ಯ...
ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನಲ್ಲಿ ಟೆಕ್ವಿನಾಕ್ಸ್-2022 ಕಾಲೇಜು ಮಟ್ಟದ ಫೆಸ್ಟ್
ಭಟ್ಕಳ : ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿAಗ್ ವಿಭಾಗ ಹಾಗೂ ವಿದ್ಯಾರ್ಥಿಗಳ ವೇದಿಕೆ ಟೆಕ್ನೋವೇಟ್‌ನ ಸಹಯೋಗದೊಂದಿಗೆ ಟೆಕ್ವಿನಾಕ್ಸ್-2022 ಕಾಲೇಜು...
ಭಟ್ಕಳ : 1995ರಲ್ಲಿ ಮುರುಡೇಶ್ವರದಲ್ಲಿ ನಡೆದಿದ್ದ ಹೊಡೆದಾಟ, ದೊಂಬಿ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು ಸುಮಾರು 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಮುರುಡೇಶ್ವರ ಪೊಲೀಸರು ಸಫಲರಾಗಿದ್ದಾರೆ. ಬಂಧಿತ...
ಭಟ್ಕಳ ತಾಲೂಕಿನ ಅಳ್ವೆಕೋಡಿ ಬಂದರಿನಿದ ಮೀನಿಗಾರಿಕೆಗೆ ತೆರಳಿದ ದೋಣಿಯೊಂದರಲ್ಲಿ ತೆರಳಿದ್ದ ಮೀನುಗಾರನೋರ್ವ ಅಕಸ್ಮಾತ್ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೃತ ಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ....
ಭಟ್ಕಳ:- ರಾಜ್ಯದಲ್ಲಿ ಸಾಕಷ್ಟು ಮಾಜಿ ಸೈನಿಕರ ಕೆಲಸ ಇಲ್ಲದೆ ಪರದಾಡುತ್ತಿರುವಾಗ ನೆರೆಯ ರಾಜ್ಯದವರನ್ನು ಇಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಿದ್ದು ಕನ್ನಡಿಗರಿಗೆ ಮಾಡಿದ್ದ ಅವಮಾನ ಎಂದು ಅಖಿಲ...