ಭಟ್ಕಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿಯ ಬೆಳ್ಳಿ ಮಹೋತ್ಸವದ ಪ್ರಯುಕ್ತ ಭಟ್ಕಳ ತಾಲೂಕಾ ಜಿ.ಎಸ್.ಬಿ ವ್ಯಾಪಾರಸ್ಥರಿಗೆವ್ಯಾಪಾರ ಹಾಗೂ ಬಂಡವಾಳ ಹೂಡಿಕೆಯ ಕುರಿತು ವಿಶೇಷ...
BHATKAL
ರಾಜ್ಯೋತ್ಸವ ಮಾಸದಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮ ಸಂಘಟಿಸಿ ಎಲ್ಲರ ಗಮನ ಸೆಳೆದ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್
ಕಾರ್ಯಕ್ರಮ ಸಂಘಟನೆಯಲ್ಲಿ ಸಹಕರಿಸಿದವರಿಗೆ ಭಟ್ಕಳ ತಾಲೂಕು ಕಸಾಪದಿಂದ ಕೃತಜ್ಞತೆ. ಭಟ್ಕಳ.: ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ರಾಜ್ಯೋತ್ಸವ ಮಾಸದಲ್ಲಿ ವಿಶಿಷ್ಟ ಕಾರ್ಯಕ್ರಮಗಳ ಸಂಘಟಿಸಿ ಎಲ್ಲರ ಗಮನ...
ಭಟ್ಕಳ:- ಶ್ರೀ ವಾಸುಕಿ ಸರ್ಪ ದೇವಸ್ಥಾನ ಸರ್ಪನಕಟ್ಟೆ ಗುರುವಂದನಾ ಕಾರ್ಯಕ್ರಮಕ್ಕೆ ಸಂಭAದಪಟ್ಟAತೆ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣದ ದೇವಸ್ಥಾನ ಆಸರಕೇರಿಯ ಆಡಳಿತ ಮಂಡಳಿ ಪರವಾಗಿ ಯಾವುದೇ ಕಾರ್ಯಕ್ರಮ...
ಭಟ್ಕಳ : ಡಿಸೆಂಬರ್ 7ರ ಬುಧವಾರ ತಿಮ್ಮಯ್ಯ ದಾಸರಿಂದ ಸಂಸ್ಥಾಪಿಸಲ್ಪಟ್ಟ ಶ್ರೀಧರ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ದತ್ತಜಯಂತಿ ಉತ್ಸವ ಹಾಗೂ ಶ್ರೀ ಪದ್ಮಾವತಿ ದೇವಿಯ ರಥೋತ್ಸವವು ನಡೆಯಲಿದೆ....
ಭಟ್ಕಳ: ಮಂಗಳೂರಿನ ಶ್ರೀನಿವಾಸ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮುರುಡೇಶ್ವರ , ಕ್ರೀಯಾಶೀಲ ಗೆಳೆಯರ ಸಂಘ, ಭಟ್ಕಳ ಹಾಗೂ ಲಯನ್ಸ ಕ್ಲಬ್ ಮುರುಡೇಶ್ವರ ಇವರ ಸಹಯೋಗದೊಂದಿಗೆ ಮುರುಡೇಶ್ವರದ...
ಭಟ್ಕಳ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಸಂಚಾರ ವ್ಯವಸ್ಥೆ ಬಿಗಡಾಯಿಸುತ್ತಿರುವುದನ್ನು ಅರಿತ ಪೊಲೀಸ್ ಇಲಾಖೆ ಸುಗಮ ಸಂಚಾರಕ್ಕೆ ವಿವಿಧ ಕ್ರಮಗಳನ್ನು ಮುಂದುವರೆಸಿದ್ದು, ಇಲ್ಲಿನ ಪಿಎಲ್‌ಡಿ ಬ್ಯಾಂಕ್ ಎದುರು ನೂತನವಾಗಿ...
ಭಟ್ಕಳ: ಮನೆ ಬಾಡಿಗೆ, ಠೇವಣಿ ವಿಷಯಕ್ಕೆ ಸಂಬAಧಿಸಿದAತೆ ಖಾಸಗಿ ಆಸ್ಪತ್ರೆಯ ವೈದ್ಯರೋರ್ವರ ಮೇಲೆ ನಾಲ್ವರು ಸೇರಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಬಗ್ಗೆ ಭಟ್ಕಳ ಶಹರ...
ಭಟ್ಕಳ: ಬಾಚೆ (ಡಾ, ಬಾಬಿ ಜೆಮ್ಮನ್ನೂರ್) ಆ್ಯಂಡ್ ಮರಡೋನಾ ಫ್ಯಾನ್ಸ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ನವೆಂಬರ್ 21ರಂದು ಆರಂಭಿಸಲಾದ ಮಾದಕ ವಸ್ತು ವಿರೋಧಿ ಅಭಿಯಾನ ಜಾಥಾ...
ಭಟ್ಕಳ: ವಿಶ್ವ ವಿಕಲಚೇತನರ ದಿನಾಚರಣೆಯನ್ನು ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆಮಡಿ ಬೆಳಕೆ ಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ವ್ಯಾಪ್ತಿಗೆ ಒಳಪಡುವ 2 ವಿಶೇಷ ಚೇತನ...
ಭಟ್ಕಳ: 'ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ಸ್ಕಾಲರ್‌ಶಿಪ್ ಯೋಜನೆ'ಹಾಗೂ'ಸಾಮಾಜಿಕನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ'ಯಡಿ ದೇಶದ...