March 21, 2025

Bhavana Tv

Its Your Channel

BHATKAL

ಭಟ್ಕಳ ತಾಲೂಕಿನ ಪುರಾಣಪ್ರಸಿದ್ಧ ಹೆಬಳೆಯ ಶ್ರೀ ಶೇಡಬರಿ ಜಟಕಾ ಮಹಾಸತಿ ದೇವಸ್ಥಾನದ ಇಪ್ಪತ್ಮೂರನೆಯ ವರ್ಷದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಅದ್ದೂರಿಯಿಂದ ಅತ್ಯಂತ ಭಕ್ತಿಪೂರ್ವಕವಾಗಿ ನಡೆಯಿತು. ಮುಂಜಾನೆಯಿAದಲೇ ಊರಿನ...

ಭಟ್ಕಳದ ಹಳೆ ಬಸ್ ನಿಲ್ದಾಣ ಸಮೀಪದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ನಾಗ ದೇವರ ಶಿಲಾಮಯ ಪೀಠದ ಅಡಿಗಲ್ಲು ಕಾರ್ಯಕ್ರಮ ನಂ.28 ರ ಸೋಮವಾರದಂದು ನಡೆಯಲಿದೆ ಎಂದು ದೇವಸ್ಥಾನದ...

ಭಟ್ಕಳ: ಕರಿಕಲ್‌ನಲ್ಲಿರುವ ಧ್ಯಾನಮಂದಿರ ದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಜರುಗಿದ...

ಭಟ್ಕಳ ತಾಲೂಕಿನ ಮುರ್ಡೇಶ್ವರದ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ : 22/11/2022 ಮಂಗಳವಾರದAದು ಎಲ್ ಕೆ ಜಿ ಯಿಂದ ಮೂರನೇ ತರಗತಿಯವರೆಗೆ“ ಕೈಟ್ ಫೆಸ್ಟಿವಲ್” ಕಾರ್ಯಕ್ರಮದಲ್ಲಿ...

ಭಟ್ಕಳ;- ರಾಷ್ಟಿçÃಯ ಏಕತಾ ಸಪ್ತಾಹ ಭಾಷಾ ಸೌಹಾರ್ಧತಾ ದಿನದ ಅಂಗವಾಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಬಹುಭಾಷಾ ಕವಿಗೋಷ್ಠಿ ಇಲ್ಲಿನ...

ಭಟ್ಕಳ:- ಜಿಲ್ಲೆಯ ಶಾಸಕರು, ಸಂಸದರು ರಾಜೀನಾಮೆ ನೀಡಬೇಕು ಎಂದು ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಐವಾನ್ ಡಿಸೋಜ ಅವರು ನೀಡಿದ ಹೇಳಿಕೆ ಬಾಲಿಶವಾದ ಹೇಳಿಕೆಯಾಗಿದೆ ಎಂದು ಬಿ.ಜೆ.ಪಿ. ಮಂಡಳ ಅಧ್ಯಕ್ಷ...

ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜಿಲ್ಲಾ ಕಸಾಪದ ಕಾರ್ತಿಕ ಅನುದಿನ ಅನುಸ್ಪಂದನ ಪರಿಕಲ್ಪನೆಯ ಹಿನ್ನೆಲೆಯಲ್ಲಿ ಭಟ್ಕಳ ಬೆಳಕೆಯ ಸರ್ಕಾರಿ ನಾಡು ನುಡಿ ಪ್ರಬಂಧ ಸ್ಪರ್ಧೆಯ ಬಹುಮಾನ...

ಭಟ್ಕಳ :- ಆತ್ಮಹತ್ಯೆ ಮಾಡಿಕೊಂಡಿದ್ದ ತಂದೆಯ ಅಂತ್ಯಸAಸ್ಕಾರವನ್ನು ಸಂಪ್ರದಾಯದ ಕಟ್ಟುಪಾಡನ್ನು ಮುರಿದು ಮಗಳು ನೆರವೇರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಡೀಲು ಸಬ್ಬತ್ತಿಯಲ್ಲಿ ಮಂಗಳವಾರ...

ಭಟ್ಕಳ: ಬಳಕೂರ ವ್ಯವಸಾಯ ಸೇವಾ ಸಹಕಾರಿ ಸಂಘದ ನವೆಂಬರ್ 13ರಂದು ನಡೆದ ಚುನಾವಣೆಯಲ್ಲಿ ಕೇಶವ ನಾಯ್ಕ ನೇತೃತ್ವದಲ್ಲಿ 12ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11ಸ್ಥಾನದಲ್ಲಿ ವಿಜಯಗಳಿಸಿ,ಮಂಗಳವಾರ ನಡೆದ ಅಧ್ಯಕ್ಷ...

ಭಟ್ಕಳ ಆಸರಕೇರಿಯ ಗುರುಮಠ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೆಂಕಟೇಶ್ವರ ಭಜನಾ ಮಂಡಳಿ ಆಶ್ರಯದಲ್ಲಿ ಶುಕ್ರವಾರ ರಾತ್ರಿ ಕಾರ್ತಿಕ ಮಾಸದ ಭಜನಾ ಮಂಗಲೋತ್ಸವ ಕಾರ್ಯಕ್ರಮ...

error: