ಭಟ್ಕಳ : ಮುರ್ಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ತೆರೆಯಲಾಗಿದ್ದು ದಿನಾಂಕ ನ.19ರಂದು ಉದ್ಘಾಟನೆಗೊಳ್ಳಲಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಚೇತನ್ ಕಲ್ಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
BHATKAL
ಭಟ್ಕಳ: ಉತ್ತರಕನ್ನಡ ಜಿಲ್ಲಾ ಕಿವುಡರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾ ಒಕ್ಕೂಟದ ಮಾರ್ಗದರ್ಶನದೊಂದಿಗೆ ಕರ್ನಾಟಕ ರಾಜ್ಯ ಕಿವುಡರ (ಪುರುಷ ಹಾಗೂ ಮಹಿಳೆಯರ) ಟಿ-20 ಟೆನ್ನಿಸ್...
ಆನಂದ ಆಶ್ರಮ ಸಂಯುಕ್ತ ಪದವಿ ಪೂರ್ವ ಕಾಲೇಜು, ಭಟ್ಕಳದಲ್ಲಿ “ತಾಲೂಕಾ ಮಟ್ಟದ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ”
ಭಟ್ಕಳ: ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಕಾರವಾರ ಹಾಗೂ ಆನಂದ್ ಆಶ್ರಮ ಸಂಯುಕ್ತ ಪದವಿ ಪೂರ್ವ ಕಾಲೇಜು ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ...
ಭಟ್ಕಳ: ಕಾಲೇಜನ್ನು ಸಂಪರ್ಕಿಸುವ ರಸ್ತೆಯಲ್ಲಿ ಹೊಂಡಗಳು ಬಿದ್ದು ಕೆಲವು ತಿಂಗಳುಗಳೇ ಕಳೆದರೂ ದುರಸ್ತಿ ಕಾರ್ಯ ನಡೆಯದೇ ಇರುವುದರಿಂದ ಬೇಸತ್ತ ಭಟ್ಕಳ ಅಂಜುಮನ್ ಇಂಜಿನೀಯರಿAಗ್ ಸಿವಿಲ್ ವಿಭಾಗದ ವಿದ್ಯಾರ್ಥಿಗಳು...
ಭಟ್ಕಳ - ಗೋವಾ ಕನ್ನಡಿಗರ ಸಂಘ ಹಾಗೂ ಸಮಾಜಮುಖಿ ಸೇವಾ ಸಂಸ್ಥೆ ಕರ್ನಾಟಕ(ರಿ) ಇವರು ಪ್ರತಿವರ್ಷ ಕೊಡಮಾಡಲ್ಪಡುವ ಪ್ರತಿಷ್ಠಿತ ನ್ಯಾಷನಲ್ ಐಕಾನ್ ಅವಾರ್ಡ್ 2022 ಪ್ರಶಸ್ತಿಗೆ ಸಾಹಿತಿ...
ಭಟ್ಕಳ: ಗಾಣಿಗರಲ್ಲಿ ತುಂಬಿರುವ ಕೌಶಲ್ಯ ,ಛಲ , ಸಂಸ್ಕಾರ, ಪರಿಶ್ರಮಯುತ ಬದುಕು ಇತರರಿಗೆ ಮಾದರಿಯಾಗಿದೆ ಎಂದು ಭಟ್ಕಳದ ಶಾಸಕರಾದ ಸುನಿಲ್ ಬಿ ನಾಯ್ಕ ರವರು ಹೇಳಿದರು.. ಮುಗುಳಿ...
ಭಟ್ಕಳ:- ಹೆಣ್ಣನ್ನು ಪ್ರಕೃತಿಗೆ ಹೋಲಿಸಿ ಕರುಣೆ, ಸಹನೆ, ಪ್ರೀತಿ ಮುಂತಾದ ಲಕ್ಷಣಗಳನ್ನು ಹೊಂದಿರಬೇಕು ಎನ್ನುವ ದಿನಗಳಿದ್ದವು. ಆದರೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಈ ಎಲ್ಲ ಲಕ್ಷಣಗಳ...
ಭಟ್ಕಳ: ಜಿಲ್ಲಾ ಕಸಾಪದ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಪರಿಕಲ್ಪನೆಯ ಹಿನ್ನಲೆಯಲ್ಲಿ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇಲ್ಲಿನ ಕುಂಟವಾಣಿಯ ಸರ್ಕಾರಿ ಪ್ರೌಢಶಾಲೆಯ ಕುವೆಂಪು ಕನ್ನಡ...
ಭಟ್ಕಳ: ಶ್ರೀರಾಮ ಕ್ಷೇತ್ರದ ಕರಿಕಲ್ ಧ್ಯಾನ ಮಂದಿರದಲ್ಲಿ ಕಾರ್ತಿಕ ಮಾಸದ ಕೊನೆಯ ಸಹಸ್ರ ದೀಪೋತ್ಸವ ಕಾರ್ಯಕ್ರಮ ನವೆಂಬರ್ 23 ಬುಧವಾರದಂದು ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರದ ಸೇವಾ...
ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಅಕ್ಟೋಬರ್ 2022 ನಡೆಸಿದ ಪದವಿ ಕಾಲೇಜಿನ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು ಭಟ್ಕಳದ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್...