ಭಟ್ಕಳ: ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಕೌಶಲ್ಯಯುತವಾದ ತರಬೇತಿಯ ಅಗತ್ಯತೆ ಇದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರವಿ ಜಿ.ಕೆ....
BHATKAL
ಭಟ್ಕಳದ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಸ್.ಡಿ.ಎಮ್. ಕಾಲೇಜು, ಹೊನ್ನಾವರದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅದ್ವಿತೀಯ ಸಾಧನೆಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಬಾಲಕಿಯರ ವಿಭಾಗದಲ್ಲಿ ಉನ್ನತಿ...
ಭಟ್ಕಳ: ದೇಶಾದ್ಯಂತ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಮುಂದಿನ 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಪ್ರಕಟಣೆ ಹೊರಡಿಸಿದ ಬೆನ್ನಿಗೆ, ಭಟ್ಕಳದಲ್ಲಿ ಅಧಿಕಾರಿಗಳು...
ಭಟ್ಕಳ: 2020-21 ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ತಾಲೂಕಿನ ಕಾಯ್ಕಿಣಿ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ ಬ್ಯಾಂಕ ಪ್ರಶಸ್ತಿ ನೀಡಿ ಗೌರವಿಸಿದೆ....
ಭಟ್ಕಳ ತಾಲೂಕಿನ ತೆಂಗಿನಗುAಡಿ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಾಸಕ ಸುನೀಲ ನಾಯ್ಕ ಉದ್ಘಾಟಿಸಿದರು. ನಂತರ...
ಭಟ್ಕಳ: ತಮ್ಮ ಸಂಘದಲ್ಲಿ ನೋಂದಾಯಿತ ಟ್ಯಾಕ್ಸಿ ಚಾಲಕರಿಗೆ ಶಿರೂರು ಟೋಲ್ ಪ್ಲಾಜಾದಲ್ಲಿ ಟೋಲ್‌ನಿಂದ ವಿನಾಯಿತಿ ನೀಡಬೇಕು ಎಂದು ಟ್ಯಾಕ್ಸಿ ಚಾಲಕ-ಮಾಲಕರ ಸಂಘದ ಭಟ್ಕಳ ಘಟಕದ ವತಿಯಿಂದ ಕೋಟಾ...
ಭಟ್ಕಳ: ಅತಿವೃಷ್ಟಿ ಹಾಗೂ ನೆರೆಯಿಂದಾಗಿ ಮನೆ ಕಳೆದುಕೊಂಡವರಿಗೆ ಸರಿಯಾಗಿ ಪರಿಹಾರ ವಿತರಣೆಯಾಗಿಲ್ಲ. ಗೋಡೆ ಕುಸಿದರೂ ಹಾನಿಗೆ ಒಳಗಾದವರನ್ನು 'ಸಿ' ಪಟ್ಟಿಗೆ ಸೇರಿಸಲಾಗಿದೆ. ಅಧಿಕಾರಿಗಳು ಹೀಗೆ ಮಾಡುತ್ತ ಹೋದರೆ...
ಭಟ್ಕಳ ಪಟ್ಟಣದ ಶ್ರೀ ನಾಗಯಕ್ಷೇ ಧರ್ಮದೇವಿ ಸಂಸ್ಥಾನದಲ್ಲಿ ನವರಾತ್ರಿ ಉತ್ಸವ ಸೋಮವಾರ ದಿಂದ ಆರಂಭವಾಗಿದ್ದು ಅ 5ರವರೆಗೆ ಕಾರ್ಯಕ್ರಮ ಜರುಗಲಿದೆ. ನಿತ್ಯ ಮಧ್ಯಾಹ್ನ ಹಾಗೂ ರಾತ್ರಿ ಅನ್ನ...
ಭಟ್ಕಳ: ಜಿಲ್ಲೆಯ ಪ್ರತಿಷ್ಠಿತ ಭಟ್ಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆಯು ಕಮಲಾವತಿ ರಾಮನಾಥ ಶ್ಯಾನ ಭಾಗ ಸಭಾಗೃಹದಲ್ಲಿ ಬ್ಯಾಂಕಿನ ಅಧ್ಯಕ್ಷ ಜಾಫರ್ ಸಾದೀಕ್ ಅಧ್ಯಕ್ಷತೆಯಲ್ಲಿ...
ಭಟ್ಕಳ ತಾಲ್ಲೂಕಿನ ಸಾಗರ ರಸ್ತೆಯಿಂದ ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ತಾಲೂಕಿನ ಸಾರ್ವಜನಿಕರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು....