ಭಟ್ಕಳ: ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದಿದೆ. ಮನೆ ಸಂಪರ‍್ಣ ಕುಸಿದಿದ್ದು, ಮಣ್ಣು, ಅವಶೇಷಗಳಡಿ ನಾಲ್ವರು ಸಿಲುಕಿದ್ದಾರೆ. ಮುಟ್ಟಳ್ಳಿ ಗೌರಮ್ಮಜ್ಜಿ ಮನೆ ಇದಾಗಿದೆ....
BHATKAL
ಭಟ್ಕಳ : ಸೋವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಭಟ್ಕಳ ಪಟ್ಟಣವೂ ಸೇರಿದಂತೆ ತಾಲ್ಲೂಕಿನಾದ್ಯಂತ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭಟ್ಕಳ ತಾಲ್ಲೂಕಿನ ಎಲ್ಲ ಶಾಲಾ...
ಭಟ್ಕಳ: ಗುರುಕೃಪಾ ಸಹಕಾರಿ ಪತ್ತಿನ ಸಂಘ ಭಟ್ಕಳದಲ್ಲಿ ಪ್ರಗತಿ ಹೊಂದುತ್ತೀರುವ ಬ್ಯಾಂಕಗಳಲ್ಲಿ ಒಂದಾಗಿದೆ. ಈ ಬ್ಯಾಂಕಿನ 6ನೇ ಶಾಖೆಯನ್ನು ಸರ್ಪನಕಟ್ಟೆಯಲ್ಲಿ ಆರಂಭ ಮಾಡಿರುವುದು ಸ್ಥಳೀಯರಿಗೆ ಅನುಕೂಲವಾಗಲಿದೆ ಎಂದು...
ಭಟ್ಕಳ: ಅರಣ್ಯ ಭೂಮಿ ಹಕ್ಕು ಮಂಜೂರಿ ಪ್ರಕ್ರೀಯೆ ನಾಮನಿರ್ಧೇಶನ ಸದಸ್ಯರ ಅನುಪಸ್ಥಿತಿ ಮತ್ತು ವೈಯಕ್ತಿಕ ಮೂರು ತಲೆಮಾರಿನ ದಾಖಲೆಗಳ ಅಗ್ರಹಿಸುವಿಕೆಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ...
ಭಟ್ಕಳ: ಜಮೀನು ಕೆಲಸ ಮುಗಿಸಿ ವಾಪಸ್ ಬರುತ್ತಿರುವ ವೇಳೆ ವ್ಯಕ್ತಿಯೊಬ್ಬನ ಮೇಲೆ ಕರಡಿಗಳು ದಾಳಿ ನಡೆಸಿದ ಘಟನೆ ತಾಲೂಕಿನ ಉತ್ತರಕೊಪ್ಪ ಚಿಕ್ಕನಳ್ಳಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ರಾಮಚಂದ್ರ...
ಭಟ್ಕಳ: ರಾಜ್ಯ ಸರಕಾರದ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹನುಮಾನ್ ನಗರದ ಗೋವಿಂದ ನಾಯ್ಕ ಅವರು ಭಟ್ಕಳಕ್ಕೆ ಬರುತ್ತಲೇ ಅದ್ದೂರಿ ಸ್ವಾಗತ ನೀಡಲಾಯಿತು....
ಭಟ್ಕಳ: ಸಾಮಾಜಿಕ ಜಾಲತಾಣದಲ್ಲಿ ಐಸಿಸ್ ಪರ ಒಲವು ತೋರಿ ಕಾಮೆಂಟ್,ಲೈಕ್ ಮಾಡುತ್ತಿದ್ದ ವ್ಯಕ್ತಿಯನ್ನು ಎನ್.ಐ.ಎ. ತಂಡ ತಡರಾತ್ರಿ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.ಬೆAಗಳೂರು ಹಾಗೂ ದೆಹಲಿಯಿಂದ...
ಭಟ್ಕಳ:- ಮಂಗಳವಾರ ಆರ್.ಎಸ್.ಎನ್ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ “ ಯಕ್ಷಗಾನ ತಾಳಮದ್ದಳೆಯಲ್ಲಿ ಕನ್ನಡ ಸಾಹಿತ್ಯ” ಎನ್ನುವ ವಿಷಯದಲ್ಲಿ ಕನ್ನಡ ಕಾರ್ಯಗಾರ ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ...
ಭಟ್ಕಳ: ಭಟ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಸುರೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ ಆದೇಶದ ಮೇರೆಗೆ,ಕೆಪಿವೈಸಿಸಿ ರಾಜ್ಯಪ್ರಧಾನ ಕಾರ್ಯದರ್ಶಿ...
ಭಟ್ಕಳ: ಭಾರತವು ಸ್ವಾತಂತ್ರೊ÷್ಯÃತ್ಸವದ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘವು ತಾಲೂಕಿನ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ 'ಸ್ವಾತಂತ್ರ್ಯ ಚಳುವಳಿಯಲ್ಲಿ...