ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯ ಕಾರಗದ್ದೆ ಹುರುಳಿಯ ಗೊಂಡರ ಕೇರಿಯ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಶವವೊಂದು, ಅಸ್ಥಿ ಪಂಜರದ ರೂಪದಲ್ಲಿ ಪತ್ತೆಯಾಗಿದೆ. ಹುರುಳಿಸಾಲ್ ಹಾಡಿಯ...
BHATKAL
ಭಟ್ಕಳ:ಉತ್ತರ ಕನ್ನಡ ಜಿಲ್ಲಾ ಎಸ್ ಪಿ ಸುಮನ್ ಪೆನ್ನೇಕರ್ ಅಧ್ಯಕ್ಷತೆಯಲ್ಲಿ ಭಟ್ಕಳ ಅರ್ಬನ್ ಬ್ಯಾಂಕ್ ಹಫಿಸ್ಕಾ ಹಾಲ್‌ನಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಮಸ್ಯೆಗಳ ಸುರಿಮಳೆಯೇ ಎದುರಾಯಿತು. ಪ್ರಥಮವಾಗಿ...
ಭಟ್ಕಳ: ಭಟ್ಕಳ ಪುರಸಭೆಯಿಂದ ಸತತ ಎರಡು ದಿನದಿಂದ ಪ್ಲಾಸ್ಟಿಕ್ ವಸ್ತುಗಳ ಮಾರಾಟದ ಅಂಗಡಿಗಳ ಮೇಲೆ ತಾಲೂಕಿನ 3 ಕಡೆಗಳಲ್ಲಿ ದಾಳಿ ನಡೆಸಿ ಒಟ್ಟು 40 ಕೆಜಿ ಪ್ಲಾಸ್ಟಿಕ್...
ಭಟ್ಕಳ: ರಾಜೀವ್ ಗಾಂಧಿ ಆಶ್ರಯ ಯೋಜನೆಯಲ್ಲಿ ಮಾಡಿದ ಕ್ರಿಯಾಯೋಜನೆ ಸರಿಯಿಲ್ಲ ಎಂದು ಶಾಸಕರು, ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಗು ಜುಲೈ 21 ರಂದು ವಸತಿ...
ಭಟ್ಕಳ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉತ್ತರ ಕನ್ನಡ, ತಾಲೂಕ ಆಡಳಿತ ಭಟ್ಕಳ, ತಾಲೂಕ ಆರೋಗ್ಯ ಅಧಿಕಾರಿಗಳ...
ಭಟ್ಕಳ : ವಿದ್ಯಾರ್ಥಿಗಳು ಕಲಿಕೆಯನ್ನು ಆನಂದಿಸುವ ಜೊತೆಗೆ ನಾಡು ನುಡಿಯ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಸ್ಪಂದನ ಸಂಸ್ಥೆಯ ಖಜಾಂಚಿ ಹಾಗೂ ಹೆಸ್ಕಾಂ ಅಭಿಯಂತರ ಶಿವಾನಂದ ನಾಯ್ಕ ನುಡಿದರು....
ಭಟ್ಕಳ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವುಗಳ ನಿರ್ದೇಶನದಂತೆ ರಾಜ್ಯದಾದ್ಯಂತ ಅಗಸ್ಟ್ 13ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ರಾಷ್ಟಿçÃಯ ಲೋಕ...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮಾರಿಜಾತ್ರೆಯಲ್ಲಿ ಒಂದಾದ ಭಟ್ಕಳದ ಮಾರಿ ಜಾತ್ರೆಯೂ ಕೋರೋನಾ ಬಳಿಕ ಈ ರ‍್ಷ ಅದ್ದೂರಿಯಾಗಿ ನಡೆಯಲಿದ್ದು, ಜುಲೈ,27 ಮತ್ತು 28 ರಂದು...
ಭಟ್ಕಳ-ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಲ್ಲಿ ಬುದುವಾರ ಸಂಭವಿಸಿದ ಭೀಕರವಾದ ಅಪಘಾತದಲ್ಲಿ ನಾಲ್ಕು ಜನರು ಸಾವನಪ್ಪಿರುತ್ತಾರೆ. ಅಪಘಾತ ನಡೆದ ವಿಡಿಯೋವನ್ನು ಗಮನಿಸುವಾಗ ಸಿಬ್ಬಂದಿಯವರ...
ಭಟ್ಕಳ: ಇಲ್ಲಿನ ರಥಬೀದಿಯಲ್ಲಿನ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯು ೧೬೦ ವರ್ಷ ಹಿಂದಿನದಾಗಿದ್ದು, ಕಟ್ಟಡವೂ ಸಂಪೂರ್ಣ ಹಾಳಾಗಿ ಶಿಥಿಲಾವಸ್ಥೆಗೆ ತಲುಪಿದ್ದು ಹೊಸ ಕೊಠಡಿ ಮಂಜೂರು...