May 19, 2024

Bhavana Tv

Its Your Channel

BHATKAL

ಭಟ್ಕಳ: "ಅಪೂರ್ವ ಸಂಗಮ" , ಎಸ್ ಎಸ್ ಎಲ್ ಸಿ 1994 ರ ಮಿತ್ರರ ಒಂದು ವಾಟ್ಸಪ್ ಗ್ರೂಪ್ ಸಮಾಜಮುಖಿ ಕಾರ್ಯಗಳಲ್ಲಿ ತನ್ನದೇ ಆದ ರೀತಿಯಲ್ಲಿ ತೊಡಗಿಸಿಕೊಂಡAತಹ...

ಭಟ್ಕಳ ತಾಲೂಕಿನ ಜಾಲಿ ಕೋಡಿ ಸಮುದ್ರ ಕಿನಾರೆಯಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು ಎಂದು ಗ್ರಾಮದ ಕೆಲವು ಯುವಕರು ದೂರಿದ್ದಾರೆ. ಈ ಬಗ್ಗೆ ಟಿಪ್ಪರ್ ಲಾರಿಯೊಂದರಲ್ಲಿ ಅಕ್ರಮವಾಗಿ...

ಭಟ್ಕಳ: ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜೀವ ಕುಮಾರ್ ಅವರು ಭಾನುವಾರ ಭಟ್ಕಳ ಮಾರುಕೇರಿಯ ಹೂತ್ಕಳದ ಶ್ರೀ ಧನ್ವಂತರಿ ವಿಷ್ಣುಮೂರ್ತಿ-ಗಣಪತಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ದರ್ಶನವನ್ನು...

ಭಟ್ಕಳ: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದಿಂದ ಬಂದ ಸೂಚನೆಯಂತೆ ಭಟ್ಕಳ ಮಂಡಳದ ವತಿಯಿಂದ ಜೂ.1 ರಿಂದ 15ರ ತನಕ ವಿವಿಧ...

ಭಟ್ಕಳ ; ಸಿದ್ಧಾರ್ಧ ಪದವಿ ಮಹಾವಿದ್ಯಾಲಯ, ಶಿರಾಲಿ ಇದರ ಕರ್ನಾಟಕ ವಿಶ್ವವಿದ್ಯಾಲಯದ ೨೦೨೧-೨೨ ರ ಬಿ.ಕಾಂ ೫ ನೇ ಸೆಮಿಸ್ಟರನ ಫಲಿತಾಂಶ ಪ್ರಕಟವಾಗಿದ್ದು, ೯೭% ಫಲಿತಾಂಶ ಬಂದಿರುತ್ತದೆ....

ಭಟ್ಕಳ: ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕಾಗಿ ಆಗ್ರಹಿಸಿ ಮೊಗೇರರು ನಡೆಸುತ್ತಿರುವ ಧರಣಿ ಸತ್ಯಾಗ್ರಹವನ್ನು ತೀವ್ರಗೊಳಿಸುವ ಸೂಚನೆಯನ್ನು ನೀಡಿದ್ದು ಜಿಲ್ಲಾ ಅಧ್ಯಕ್ಷ ಕೆ.ಎಂ. ಕರ್ಕಿಯವರು ಸರಕಾರದ ಮೇಲೆ ಕಿಡಿ...

ಭಟ್ಕಳ ; ಮಂಗಳೂರು ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಲಾರಿಯು ಸರ್ಪನಕಟ್ಟೆಯ ಬಳಿಯಲ್ಲಿ ಪೊಲೀಸ್ ಚೆಕ್‌ಪೋಸ್ಟ ಸಮೀಪ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತ್ತೆನ್ನಲಾಗಿದೆ. ಪೊಲೀಸ್...

ಭಟ್ಕಳ: ಶುಕ್ರವಾರ ¨ ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23ನೇ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮದ ಯೋಜನಾ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 'ಸಂಸ್ಕೃತಿ' ಕಾರ್ಯಕ್ರಮವನ್ನು ನಡೆಸಲು ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ...

ಭಟ್ಕಳ: 2021-2022 ನೇ ಸಾಲಿನಲ್ಲಿ ಕಾರವಾರದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಭಟ್ಕಳ ತಾಲೂಕಿನ ವಿವಿಧ ಇಲಾಖೆಗಳ ಸರಕಾರಿ ನೌಕರರಿಗೆ...

ಭಟ್ಕಳ: ಮಹೀಂದ್ರ ಬೋಲೆರೋ ವಾಹನದಲ್ಲಿ ಕೋಣಗಳ ನ್ನು ಸಾಗಾಟ ಮಾಡುವ ವೇಳೆ ಪೊಲೀಸರು ದಾಳಿ ಮಾಡಿ ಮೂರು ಆರೋಪಿಗಳನ್ನು ಬಂಧಿಸಿ ಓರ್ವ ಪರಾರಿಯಾಗಿರುವ ಘಟನೆ ಭಟ್ಕಳ ಗೊರಟೆ...

error: