March 13, 2025

Bhavana Tv

Its Your Channel

BHATKAL

ಭಟ್ಕಳ : "ಪ್ರಬಲ ಮನಸ್ಸನ್ನು ಹೊಂದಬೇಕಾದರೆ ಪ್ರಬಲ ದೇಹವು ಅಗತ್ಯ, ಆದುದರಿಂದ ಯುವ ಜನತೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಪ್ರಬಲ ದೇಹ ಮತ್ತು ಮನಸನ್ನು ಹೊಂದಬೇಕು" ಎಂದು...

ಭಟ್ಕಳ: ಮೇ.24ರಂದು ತಾಲೂಕಿನ ತಲಾನ್ ಗುಡ್ಡದ ಮೇಲೆ ಅನುಮಾನಾಸ್ಪದವಾಗಿ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ದೊರೆತ ಮಹಿಳೆಯ ಕೊಲೆಗಾರರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವೀಯಾಗಿದ್ದು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ...

ಭಟ್ಕಳ:2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 99.52% ಅಂಕಗಳಿಸಿ ರಾಜ್ಯಕ್ಕೆ 4 ನೇ ರ‍್ಯಾಂಕ್ ಪಡೆದ ಆರ್.ಎನ್.ಎಸ್ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಯಾದ ಆಕಾಶ ದಿನೇಶ್ ಶೇಟ್‌ಗೆ ವಿಧಾನ...

ಭಟ್ಕಳ : ಜೂನ್ 14ರಂದು ನಡೆಯುವ ರಾಜ್ಯದ ನಾಲ್ಕು ಸ್ಥಾನಗಳ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿದೆ ಎಂದು ಪದವೀಧರ ಕೇತ್ರದ ಪರಿಷತ್...

ಭಟ್ಕಳದ ದಿ ನ್ಯೂ ಇಂಗ್ಲೀಷ್ ಪಿ.ಯು.ಕಾಲೇಜಿನಲ್ಲಿ ಪಿ.ಯು. ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಯ“ಕೌಶಲ್ಯ” ಕಾರ್ಯಕ್ರಮದ ಕರ ಪತ್ರವನ್ನು ಬಿಡುಗಡೆ ಮಾಡಿದ ಮಂಗಳೂರಿನ ಕೆನರಾ ಇಂಜಿನಿಯರಿAಗ್ ಕಾಲೇಜಿನ ಡಾ. ಬಿ. ಕೃಷ್ಣ...

ಭಟ್ಕಳ: ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸೇವಾ ಸಂಸ್ಥೆ, ಭಟ್ಕಳ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಭಟ್ಳಳ ತಾಲೂಕಿನ ನಾಮಧಾರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ಪ್ರಥಮ...

ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದ  ಮಾಲ್ಕಿ ಜಮೀನಿನ ಗುಡ್ಡವೊಂದರಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ ಮೃತ ದೇಹ ಕೊಳೆತ...

ಭಟ್ಕಳ: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿನ ತೆರ್ನಮಕ್ಕಿಯ ಸರಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಶಿಕ್ಷಕ ವೃಂದ ಅಭಿನಂದಿಸಿದೆ....

ಭಟ್ಕಳ: ತಾಲೂಕಿನ ಮಾರುಕೇರಿಯ ಶಿವಶಾಂತಿಕಾ ಪರಮೇಶ್ವರಿ (ಎಸ್,ಪಿ) ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.96ರಷ್ಟು ಅಂಕಗಳಿಸಿ ಅತ್ಯುತ್ತಮ ಸಾಧನೆ ಮಾಡಿದ ಪ್ರಶಾಂತ ಬಾಲಚಂದ್ರ ಹೆಬ್ಬಾರ್ ಪ್ರಥಮ, ಶೇ.93 ಅಂಕಗಳೊAದಿಗೆ...

ಭಟ್ಕಳ ನಗರದ ಆನಂದ ಆಶ್ರಮ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮವಾಗಿದ್ದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಶಿಕ್ಷಕ ವೃಂದವನ್ನು ಮುಖ್ಯೋಪಾಧ್ಯಾಯಿನಿ, ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಅಭಿನಂದಿಸಿದ್ದಾರೆ....

error: