March 18, 2025

Bhavana Tv

Its Your Channel

BHATKAL

ಭಟ್ಕಳ: ಪ್ರಜಾಪ್ರಭುತ್ವದಲ್ಲಿ ಟೀಕೆಯನ್ನು ಎದುರಿಸದೇ ಇರುವುದು ಕೂಡಾ ಅಪಾಯಕಾರಿಯಾಗಿದ್ದು ಕಾಂಗ್ರೆಸ್, ಜೆ.ಡಿ.ಎಸ್. ಪಕ್ಷದವರು ಟೀಕೆ ಮಾಡುವುದಕ್ಕೋಸ್ಕರವೇ ಮಾತನಾಡುತ್ತಿದ್ದಾರೆ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಸಚಿವ ಹಾಗೂ...

ಭಟ್ಕಳ: ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುವುದರ ಮೂಲಕ ದೇಶವನ್ನು ಶಾಂತಿ ಮತ್ತು ನೆಮ್ಮದಿಯ ತಾಣವಾಗಿಸುವಲ್ಲಿ ಯುವಸಮುದಾಯದ ಪಾತ್ರ ಹಿರಿದಾದುದು ಎಂದು ಸ್ಥಳೀಯ ಅಂಜುಮನ್ ಕಲಾ ವಿಜ್ಞಾನ ವಾಣಿಜ್ಯ...

ಭಟ್ಕಳ: ಐ.ಎ.ಎಸ್. ಐಪಿಎಸ್. ಪರೀಕ್ಷೆಯ ತರಬೇತಿ ಪಡೆಯಲು ದೂರದ ದೆಹಲಿಗೆ ಹೋಗಬೇಕಾಗಿಲ್ಲ ಇಂದು ಅಂತರ್ಜಾಲದ ಮೂಲಕ ನಮ್ಮ ಕೈಯಲ್ಲೆ ಎಲ್ಲ ಮಾಹಿತಿಗಳೂ ದೊರಕುತ್ತಿದ್ದು ಅದನ್ನು ಸದುಪಯೋಗ ಪಡೆದುಕೊಳ್ಳಬೇಕು...

ಭಟ್ಕಳ: ಮುರ್ಡೇಶ್ವರ ಠಾಣಾ ವ್ಯಾಪ್ತಿಯ ಮಠದಹಿತ್ಲುವಿನಲ್ಲಿ ಕಳೆದ ಎ.25ರಂದು ಸಂಭವಿಸಿದ ಕಳುವಿನ ಪ್ರಕರಣಕ್ಕೆ ಸಂಬoಧಿಸಿದoತೆ ಮಹಿಳೆಯೋರ್ವಳನ್ನು ಬಂಧಿಸಲಾಗಿದೆ. ಕಳೆದ ಎ.26ರಂದು ಮುರ್ಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದ ಮಠದಹಿತ್ಲುವಿನ...

ಭಟ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಗರದ ರಂಗೀಕಟ್ಟೆಯಲ್ಲಿ ನಡೆದಿದೆ. ರಂಗೀಕಟ್ಟೆಯಲ್ಲಿರುವ ಬಾಷಾ ದಾಮದಾ ಅವರ ಮನೆಯಲ್ಲಿ...

ಭಟ್ಕಳ : ಸ್ಪಂದನ ಚ್ಯಾರಿಟೇಬಲ್ ಟ್ರಸ್ಟ, ರೋಟರಿ ಕ್ಲಬ್ ಭಟ್ಕಳ,ಹಾಗೂ ಇಂಡಿಯಾ ಫಾರ್ ಐಎಎಸ್ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಐಎಎಸ್, ಕೆಎಎಸ್ ಮತ್ತು ವಿವಿಧ ಸ್ಪರ್ದಾತ್ಮಕ ಪರೀಕ್ಷಾ...

ಭಟ್ಕಳ: ತಾಲೂಕಿನಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಬೆಳಿಗ್ಗೆಯಿಂದಲೇ ಬಿಡುವು ನೀಡಿದ್ದು ಬಹುತೇಕ ನೀರು ತುಂಬಿದ್ದ ಪ್ರದೇಶಗಳಲ್ಲಿನ ನೀರು ಒಣಗಿದ್ದು ಅಪಾಯದ ಪರಿಸ್ಥಿತಿಯಿಂದ ಕೊಂಚ ಹೊರಬಂದAತಾಗಿದೆ. ಬುಧವಾರ ಬೆಳಿಗ್ಗೆಯಿಂದಲೇ...

ಭಟ್ಕಳ : ಸ್ಪಂದನ ಚ್ಯಾರಿಟೇಬಲ್ ಟ್ರಸ್ಟ, ರೋಟರಿ ಕ್ಲಬ್ ಭಟ್ಕಳ,ಹಾಗೂ ಇಂಡಿಯಾ ಫಾರ್ ಐಎಎಸ್ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಐಎಎಸ್, ಕೆಎಎಸ್ ಮತ್ತು ವಿವಿಧ ಸ್ಪರ್ದಾತ್ಮಕ ಪರೀಕ್ಷಾ...

ಭಟ್ಕಳ: 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಸಿದ್ದಾರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ 100ರಷ್ಟು...

ಭಟ್ಕಳ ಮಾರ್ಚ/ಎಪ್ರಿಲ್ 2022 ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ತಾಲೂಕಿನ ಪುರವರ್ಗದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ...

error: