ಭಟ್ಕಳ: ತಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿಕೊಳ್ಳುವ ವ್ಯಕ್ತಿ ಕೇವಲ ಒಂದು ವರ್ಗ ಅಥವಾ ಧರ್ಮದವರನ್ನು ಪ್ರೀತಿಸದೆ ಇಡೀ ಮನುಷ್ಯ ವರ್ಗವನ್ನು ಪ್ರೀತಿಸುವವನಾಗಿರುತ್ತಾನೆ ಎಂದು ಮಂಗಳೂರು ಶಾಂತಿ...
BHATKAL
ಭಟ್ಕಳದಲ್ಲಿ ಅಕಾಲಿಕ ಮಳೆಗೆ ಗ್ರಾಮೀಣ ರಸ್ತೆಗಳು ಕೆಲವು ಕಡೆಗಳಲ್ಲಿ ಗುಂಡಿ ಬಿದ್ದಿದ್ದು ಜಾಲಿ ರಸ್ತೆಯಲ್ಲಿ ಯುಜಿಡಿಯವರ ನಿಷ್ಕಾಳಜಿಯಿಂದ ರಸ್ತೆ ಬದಿ ಹೊಂಡದಲ್ಲಿ ಕಾರು ಬಿದ್ದು ಸವಾರರು ಕಿರಿಕಿರಿ...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದರೂ ಸಹ ಬುಧವಾರ ಸಾಧಾರಣ ಮಳೆಯಾಗಿದ್ದು ಯಾವುದೇ ರೀತಿಯ ಹಾನಿ ಸಂಭವಿಸಿರಲಿಲ್ಲ. ಆದರೆ ಗುರುವಾರ ಬೆಳಿಗ್ಗೆಯಿಂದ ಆರಂಭವಾದ...
ಭಟ್ಕಳ: ಕಾರಿನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು 400 ಕೆಜಿ ಮಾಂಸ ಸಹಿತ ಕಾರು ಹಾಗೂ ಆರೋಪಿಯನ್ನು...
ಭಟ್ಕಳ: ಇಲ್ಲಿನಜಮಾಅತೆಇಸ್ಲಾಮಿ ಹಿಂದ್ ಭಟ್ಕಳ ಹಾಗೂ ಸದ್ಭಾವನಾ ಮಂಚ್ ವತಿಯಿಂದ ಮೇ.೧೮ರಂದು ರಾ.ಹೆ.೬೬ರಲ್ಲಿರುವ ಅನ್ಫಾಲ್ ಹೈಪರ್ ಮಾರ್ಕೆಟ್ ಪಕ್ಕದಲ್ಲಿರುವ ಆಮೀನಾ ಪ್ಯಾಲೇಸ್ ನಲ್ಲಿಸಂಜೆ ೫ಗಂಟೆಗೆ ಈದ್ ಸೌಹಾರ್ದಕೂಟ್...
ಭಟ್ಕಳ: ಪೊಲೀಸ ವಾಹನ ನಿಯಂತ್ರಣ ತಪ್ಪಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಡಿದು ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನ್ನಪ್ಪಿರುವ ಘಟನೆ ಶಿರಾಲಿಯಲ್ಲಿ ನಡೆದಿದೆ . ಮೃತ ಮಹಿಳೆಯನ್ನು ವಿಜಯ...
ಭಟ್ಕಳ: ಸಹಕಾರಿ ರಂಗದಲ್ಲಿ ಯಾವತ್ತೂ ರಾಜಕೀಯ ಪ್ರವೇಶ ಮಾಡಬಾರದು, ರಾಜಕೀಯ ಚುನಾವಣೆಗಷ್ಟೇ ಸೀಮಿತವಾಗಿರಬೇಕು ರಾಜ್ಯ ಸರಕಾರದ ಕಾರ್ಮಿಕ ಸಚಿವರು, ಕೆ.ಡಿ.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷರೂ ಆದ ಶಿವರಾಮ...
ಭಟ್ಕಳ : ಗ್ರಾಮೀಣ ವ್ಯವಸಾಯ ಸಹಕಾರಿ ಸಂಘ ಬೆಳಕೆ ಇದರ 3.87ಕೋಟಿ ವೆಚ್ಚದಲ್ಲಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವೂ ಮೇ 15 ರಂದು ಶ್ರೀ ಕ್ಷೇತ್ರ ಕನ್ಯಾಡಿ...
ಭಟ್ಕಳ:ಟ್ಯಾಂಕರ್ ಮತ್ತು ಆಕ್ಟಿವಾ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಸ್ಥಳದಲ್ಲೇ ಮೃತಪಟ್ಟಿದ ಘಟನೆ ಭಟ್ಕಳ ರಾಷ್ಟ್ರೀಯ ಹೆದ್ದಾರಿ ಮೂಡಭಟ್ಕಳ ಬೈಪಾಸ್ ಬಳಿ ನಡೆದಿದೆ....
ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ 2021 ರಲ್ಲಿ ನಡೆದ ಬಿ.ಸಿ.ಎ ಪರೀಕ್ಷೆಯಲ್ಲಿ ಭಟ್ಕಳ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮಹಾಮಾಯಿ ಉಮೇಶ ಭಟ್ ಶೇ 92.73...