ಭಟ್ಕಳ:ತಾಲ್ಲೂಕಿನ ಹೂವಿನ ಚೌಕದ ಹತ್ತಿರ ರೀಮ್ಸ ಅಂಗಡಿ ಒಂದರಲ್ಲಿ ವಿನ್ (win)ಕಂಪನಿಯ ವಿದೇಶಿ ಸೀಗರೇಟ್ ಸಂಗ್ರಹಿಸಿಟ್ಟ ಗೋದಾಮಿನ ಮೇಲೆ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 7...
BHATKAL
ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ವಿವಿಧ ಬಹುರಾಷ್ಟಿçÃಯ ಕಂಪನಿಗಳ, ಹಲವು ಬ್ಯಾಂಕ್ ಹಾಗೂ ವಿವಿಧ ಸಂಸ್ಥೆಗಳಿಗಾಗಿ ವರ್ಚುಯಲ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳುತ್ತಿದ್ದು, ಡಿಪ್ಲೋಮಾ, ಪದವಿ, ಸ್ನಾತಕೋತ್ತರ...
ಭಟ್ಕಳ ಗ್ರಾಮೀಣ ಭಾಗದ ಜನತೆಗೂ ಕೂಡಾ ಕಾನೂನಿನ ಅರಿವು ಮೂಡಿಸಬೇಕು, ಕಾನೂನಿನ ನೆರವು ದೊರೆಯಬೇಕು ಎನ್ನುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಕೂಡಾ ಕಾನೂನು ನೆರವು ಕೇಂದ್ರ ತೆರೆಯಲಾಗುತ್ತಿದೆ...
ಭಟ್ಕಳ: ಅಪ್ರಾಪ್ತ ಯುವತಿಯೋರ್ವಳನ್ನು ಯಾರೋ ಪುಸಲಾಯಿಸಿ ಕರೆದುಕೊಂಡು ಹೋದ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಆಕೆಯ ತಂದೆ ಪ್ರಕರಣ ದಾಖಲಿಸಿದ್ದಾರೆ. ಯಲ್ಲಾಪುರ ಮೂಲದ ವ್ಯಕ್ತಿ ಭಟ್ಕಳದಲ್ಲಿ ಕೆಲಸ...
ಭಟ್ಕಳ : ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯು ಇಲ್ಲಿನ ಬಂದರ ರಸ್ತೆಯಲ್ಲಿರುವ ಸಿದ್ದಾರ್ಥ ಪ.ಪೂ.ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಹಿತಿ ಡಾ.ಆರ್.ವಿ...
ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿ ವತಿಯಿಂದ ಭಟ್ಕಳ ತಹಸೀಲ್ದಾರ್ ಕಚೇರಿ, ತಾಲೂಕಾ...
ಭಟ್ಕಳ- ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯು ದಿನಾಂಕ: 5-5-2022 ರ ಬೆಳಿಗ್ಗೆ 11 ಗಂಟೆಗೆ ಭಟ್ಕಳದ ಸಿದ್ಧಾರ್ಥ ಪದವಿ ಪೂರ್ವ...
ಭಟ್ಕಳ: ಭಟ್ಕಳ ರೈಲ್ವೆ ನಿಲ್ದಾಣದ ಎದುರು ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸುತ್ತಿದ್ದ ಹಿನ್ನೆಲೆ ರೈಲ್ವೆ ಪೋಲೀಸ್ ರಿಂದ ದಂಡ ಸಹಿತ ವಾಹನಕ್ಕೆ ಸರಪಳಿ ಹಾಕಿ ಲಾಕ್ ಮಾಡಲಾಗುತ್ತಿದ್ದು ಈ...
ಭಟ್ಕಳ ತಾಲೂಕಿನ ಚೌಥನಿಯ ಕಿರು ಗುಡ್ಡದ ಮೇಲೆ ಸ್ಥಾಪನೆಗೊಂಡಿರುವ ಕಾಸ್ಮುಡಿ ಶ್ರೀ ಹನುಮಂತ ದೇವಸ್ಥಾನದ 26ನೇ ವರ್ಷದ ಪ್ರತಿಷ್ಠಾ ವರ್ಧಂತಿ, ಸಾಮೂಹಿಕ ಶನಿಪೂಜೆ ಹಾಗೂ ಸ್ವಯಂವರ ಕಲ್ಯಾಣ...
ಭಟ್ಕಳ: ರವಿವಾರ ಸಂಜೆ ಕರಾವಳಿ ಪ್ರದೇಶದ ಕುಮಟಾದಲ್ಲಿ ಚಂದ್ರ ದರ್ಶನವಾಗಿರುವ ಕುರಿತು ಖಚಿತವಾಗಿದ್ದರಿಂದ ಭಟ್ಕಳದಲ್ಲಿ ಸೋಮವಾರವೇ ಈದ್-ಉಲ್-ಫಿತ್ರ್ (ರಮ್ಜಾನ್) ಹಬ್ಬ ಆಚರಿಸಲು ನಿರ್ಧರಿಸಿದ್ದರಿಂದ ಭಟ್ಕಳದಲ್ಲಿ ಸೋಮವಾರ ಹಬ್ಬವನ್ನು...