May 6, 2024

Bhavana Tv

Its Your Channel

HONAVAR

ಹೊನ್ನಾವರ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ಹೊನ್ನಾವರ ಇದರ ವತಿಯಿಂದ ಜುಲೈ ೨೧ ರಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...

ಹೊನ್ನಾವರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಭಾನುವಾರ ಆಯೋಜಿಸಿದ ಸ್ವಾತಂತ್ರೊತ್ಸವ ಕಾರ್ಯಕ್ರಮದ ದ್ವಜಾರೋಹಣದ ನೇರವೇರಿಸಿದ ತಹಸೀಲ್ದಾರ ನಾಗರಾಜ ನಾಯ್ಕಡ ನಂತರ ಅವರು ಮಾತನಾಡಿ. ದೇಶವು ಅನೇಕ ಏಳು ಬೀಳುಗಳನ್ನು...

ಹೊನ್ನಾವರದ ನಾಮಧಾರಿ ವಿದ್ಯಾರ್ಥಿನಿಲಯದಲ್ಲಿ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ೬೨೫/೬೨೫ ಅಂಕ ಗಳಿಸಿದ ರಾಜ್ಯ ಹಾಗೂ ಜಿಲ್ಲೆಗೆ ಪ್ರಥಮ ರ‍್ಯಾಂಕ್ ಪಡೆದ ಗೇರುಸೊಪ್ಪದ...

ಹೊನ್ನಾವರ ತಾಲೂಕಿನ ಒಕ್ಕಲಿಗ ಯುವ ವೇದಿಕೆ ವತಿಯಿಂದ ೭೫ನೇ ಸ್ವಾತಂತ್ರೋತ್ಸವದ ನಿಮಿತ್ತ ತಾಲೂಕಿನ ಯುವ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಗುಣವಂತೆಯ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಭಾವನಾ...

ಹೊನ್ನಾವರ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ವಿದ್ಯಾಭವನ ಮೈದಾನದಲ್ಲಿ ೭೫ ನೇ ಸ್ವಾತಂತ್ರ‍್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿAದ ಆಚರಿಸಲಾಯಿತು. ಲಯನ್ಸ ಕ್ಲಬ್ ಅಧ್ಯಕ್ಷರಾದ ಲಯನ್ ವಿನೋದ ನಾಯ್ಕ ಧ್ವಜಾರೋಹಣ...

ಹೊನ್ನಾವರ :-ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ|| ರಾಜೇಶ ಕಿಣಿ ಧ್ವಜಾರೋಹಣ ಮಾಡಿ ಸಿಬ್ಬಂಧಿಗಳನ್ನು ಉದ್ದೇಶಿಸಿ “ ನಮ್ಮ ಆಸ್ಪತ್ರೆಯು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಲ್ಲಿ ಮುಂಚುಣಿಯಲ್ಲಿದ್ದು ಇದಕ್ಕೆ...

ಹೊನ್ನಾವರ : ಕಳೆದ ಎರಡು ವರ್ಷಗಳಿಂದ ಹೊನ್ನಾವರ ತಾಲೂಕಿನ ತಹಸೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿವೇಕ ಶೇಣ್ವಿಯವರು ವರ್ಗಾವಣೆಗೊಂಡಿರುವುದರಿAದ ತಹಸೀಲ್ದಾರ್ ಕಛೇರಿಯಲ್ಲಿ ಬುಧವಾರ ಗೌರವಿಸಿ ಬೀಳ್ಕೊಡುಗೆ ಸಮಾರಂಭ ನಡೆಯಿತು....

ಹೊನ್ನಾವರ ಪೊಲೀಸ್ ಇಲಾಖೆಯ ಸಂಘಟನೆಯಲ್ಲಿ ಹೊನ್ನಾವರ ಪೊಲೀಸ್ ಪರೇಡ್ ಮೈದಾನದಲ್ಲಿ ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು. ನ್ಯಾಯಾಧೀಶರಾದ ಗುಡ್ಡಪ್ಪ ಬಿ.ಹಳಕೈ, ಕುಮಾರ ಜಿ. ಹಾಗೂ ಭಟ್ಕಳ ಉಪವಿಭಾಗಾಧಿಕಾರಿ...

ಹೊನ್ನಾವರ ತಾಲೂಕಾ ಪಂಚಾಯತ ಅನುದಾನದಿಂದ ವಿಶೇಷ ಚೇತನ ಫಲಾನುಭವಿಗಳಿಗೆ ನೀಡುವ ದ್ವಿಚಕ್ರವಾಹನಗಳನ್ನು ಭಟ್ಕಳ -ಹೊನ್ನಾವರ ಶಾಸಕ ಸುನೀಲ ನಾಯ್ಕರವರು ಗುರುವಾರ ವಿತರಿಸಿದರು. ತಾಲ್ಲೂಕಾ ಪಂಚಾಯತ ಸಭಾಭವನದಲ್ಲಿ ೧೦...

ಹೊನ್ನಾವರ: ಶಿಕ್ಷಣ ಆರೊಗ್ಯ ಕ್ಷೇತ್ರಕ್ಕೆ ರೋಟರಿ ಕೊಡುಗೆ ಮುಂಚೂಣಿಯಲ್ಲಿದೆ. ಸಮಾಜಸೇವೆಗೆಂದೆ ಈ ಸಂಸ್ಥೆ ಮೀಸಲಾಗಿರುವುದು ಪ್ರಶಂಸನಾರ್ಹ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸವಿತಾ ನಾಯ್ಕ ಹೇಳಿದರು. ಅವರು...

error: