May 10, 2024

Bhavana Tv

Its Your Channel

HONAVAR

ಹೊನ್ನಾವರ: ದಿನಾಂಕ : ೦೧-೦೭-೨೦೨೧ ರ ಡಾಕ್ಟರರ ದಿನಾಚರಣೆಯ ದಿನದಂದು ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ನ ಸೈಂಟಿಫಿಕ್ ರಿಸರ್ಚ, ಬೆಂಗಳೂರು ಇವರು ಶೆರೋನಾ ಥಾಮಸ್ ಹೊರ್ಟಾ...

ಹೊನ್ನಾವರ: ಕರೋನ ಮಹಾಮಾರಿಯ ಲಾಕ್‌ಡೌನ್‌ನಿಂದ ಜನಸಾಮಾನ್ಯರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿರುವಾಗಲೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಪೆಟ್ರೋಲ್-ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿದನ್ನು ಖಂಡಿಸಿ...

ಹೊನ್ನಾವರ ತಾಲೂಕಿನ ಕಾಸರಕೋಡ ಇಕೋ ಬೀಚ್ ಹತ್ತಿರ ನಾಡ ದೋಣಿ ಅವಘಡ ಸಂಭವಿಸಿದೆ.ಇAದು ದಿನಾಂಕ ೦೫-೦೭-೨೦೨೧ ರಂದು ಬೆಳಿಗ್ಗೆ ೦೬:೦೦ ಗಂಟೆ ಸುಮಾರಿಗೆ ಹೊನ್ನಾವರ ಕಾಸರಕೋಡ ಗ್ರಾಮದಿಂದ...

ಹೊನ್ನಾವರ: ಪುರಾಣ ಪ್ರಸಿದ್ಧ ಇಡಗುಂಜಿ ಕ್ಷೇತ್ರದಲ್ಲಿ ಸೋಮವಾರದಿಂದ ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಕರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶವನ್ನು ರದ್ದುಗೊಳಿಸಲಾಗಿತ್ತು. ಮೊನ್ನೆ...

ಹೊನ್ನಾವರ ಪಟ್ಟಣದ ಪ್ರಭಾತನಗರದ ಅರಣ್ಯ ಇಲಾಖೆಯಿಂದ ನಿರ್ಮಿಸಿದ ಪ್ರಭಾತವನ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಮತ್ತು ಪ್ರಭಾತವನ ಅಭಿವೃದ್ಧಿ ಸಮೀತಿಯಿಂದ ಉತ್ತಮ ಔಷಧೀಯ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು....

ಹೊನ್ನಾವರ ; ದಿನಾಂಕ ೩/೭/೨೦೨೧, ಶನಿವಾರದಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದಲ್ಲಿ ಹಮ್ಮಿಕೊಂಡಿದ್ದ ಉಚಿತ ಕೋವಿಡ್-೧೯ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯಿತು, ಲಸಿಕಾ ಅಭಿಯಾನದಲ್ಲಿ ಒಟ್ಟು...

ಹೊನ್ನಾವರ; ತಾಲೂಕಾ ಆರೋಗ್ಯ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲ್ಕೊಡ್ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾಲೇಜಿನ ಸರ್ವ ಸಿಬ್ಬಂದಿಗಳು ಹಾಗೂ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ...

ಹೊನ್ನಾವರ : ಕಾಂಗ್ರೇಸ್ ಪಕ್ಷ ಕೋವಿಡ್-೧೯ ರಿಲೀಫ್ ಟಾಸ್ಕ್ ಪೋರ್ಸ ಜೊತೆ ಸಮಾಲೋಚನೆ ನಡೆಸಿ ರಾಷ್ಟಾçಧ್ಯಂತ ಜನರನ್ನು ತಲುಪುವ ಅಭಿಯಾನವನ್ನು ರೂಪಿಸಿದೆ. ಈ ಅಭಿಯಾನದಂತೆ ಪಂಚಾಯತ ಮಟ್ಟದಿಂದ...

ಮನೆ ಕಳ್ಳತನ ಆರೋಪಿಯನ್ನು ಬಂಧಿಸಿ ಕಳ್ಳತನವಾದ ಚಿನ್ನದ ನಕ್ಲೇಸ್ ಜಪ್ತಿಪಡಿಸಿಕೊಂಡ ಹೊನ್ನಾವರ ಪೊಲೀಸರು ಹೊನ್ನಾವರ ;ಪ್ರಕರಣ ದಾಖಲಾದ ಒಂದೇ ದಿನದೊಳಗೆ ಆರೋಪಿಯನ್ನು ಬಂದಿಸಿದ ಘಟಣೆ ಹೊನ್ನಾವರ ಪೋಲಿಸರಿಂದ...

ಹೊನ್ನಾವರ: ಅನಾಫಿಲೀಸ್ ಹೆಣ್ಣು ಸೊಳ್ಳೆಯಿಂದ ಹರಡುವ ಮಲೇರಿಯಾ ರೋಗದ ಮರಣ ತೀವ್ರತೆ ಕರೋನಾ ಮಹಾಮಾರಿಗಿಂತ ಹೆಚ್ಚಾಗಿರುತ್ತದೆ ಎಂದು ಹೊನ್ನಾವರ ತಾಲ್ಲೂಕು ವೈದ್ಯಾಧಿಕಾರಿ ಡಾ.ಉಷಾ ಹಾಸ್ಯಗಾರರವರು ತಿಳಿಸಿದರು. ಅವರು...

error: