May 18, 2024

Bhavana Tv

Its Your Channel

HONAVAR

ಹೊನ್ನಾವರ: ನಮ್ಮ ಹೊನ್ನಾವರ ಉಳಿಸಿ ಬೆಳೆಸಿ ವೇದಿಕೆಯ ವತಿಯಿಂದ ಅಗಲಿದ ನಮ್ಮ ಸಂಘಟನೆಯ ಸಂಘಟನಾ ಕಾರ್ಯಾಧ್ಯಕ್ಷರು ಆದ ದಿ. ಶ್ರೀ ಸಂಜೀವ ಕಾಮತ್ ಅವರಿಗೆ ನುಡಿನಮನ ಶ್ರದ್ಧಾಂಜಲಿ...

ಹೊನ್ನಾವರ ತಾಲೂಕಿನ ಕವಲಕ್ಕಿಯ ಸುಬ್ರಹ್ಮಣ್ಯ ಪ.ಪೂ ಕಾಲೇಜಿನಲ್ಲಿ ಶ್ರೀಕುಮಾರ ಸಾರಿಗೆ ಸಂಸ್ಥೆಯ ಸೇವಾ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಸಂಸ್ಥೆಯ...

ಹೊನ್ನಾವರ: ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವ-13 ಎರಡನೇ ದಿವಸದ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು ಕೆರೆಮನೆಗಜಾನನ ಹೆಗಡೆ ಪ್ರಶಸ್ತಿ-2021 ಅನ್ನು ಶ್ರೀಯುತ ತಿಮ್ಮಪ್ಪ ಹೆಗಡೆ, ಶಿರಳಗಿ ಅವರಿಗೆ...

ಹೊನ್ನಾವರ: ಎಂ. ಪಿ. ಇ. ಸೊಸೈಟಿಯ ಎಸ್. ಡಿ. ಎಮ್. ಪದವಿ ಕಾಲೇಜು, ಹೊನ್ನಾವರ ಕಾಲೇಜಿನ ಚಾಣಕ್ಯ ಅರ್ಥಶಾಸ್ತç ವೇದಿಕೆ ಆಶ್ರಯದಲ್ಲಿ “ಬಜೆಟ್ ವಿಶ್ಲೇಷಣೆ- 2023” ಕಾರ್ಯಕ್ರಮವನ್ನು...

ಹೊನ್ನಾವರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ 10ನೇ ಸಾಹಿತ್ಯ ಸಮ್ಮೇಳನ ಫೆ.14ರಂದು ಕೆಳಗಿನೂರಿನ ಒಕ್ಕಲಿಗ ಸಭಾಭವನದಲ್ಲಿ ಹಿರಿಯ ಸಾಹಿತಿ ಡಾ.ಎಸ್.ಡಿ.ಹೆಗಡೆ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕ...

ಹೊನ್ನಾವರ ತಾಲೂಕಿನ ಅಳ್ಳಂಕಿಯ ಶ್ರೀವರಸಿಧ್ಧಿಗಣಪತಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೊತ್ಸವ ಕಾರ್ಯಕ್ರಮವು ಫೆಬ್ರವರಿ 5 ರವಿವಾರ ರಂದು ತಾಂತ್ರಿಕರಾದ ಕಟ್ಟೆ ಶಂಕರ ಪರಮೇಶ್ವರ ಭಟ್ಟರ ಆಚಾರ್ಯತ್ವದಲ್ಲಿ...

ಹೊನ್ನಾವರ ತಾಲೂಕಿನ ಕಡ್ನೀರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಉದ್ಘಾಟಿಸಿದರು. ಹೊನ್ನಾವರ: ನಂತರ ಮಾತನಾಢಿ...

ಹೊನ್ನಾವರ:- ಗೋಲ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ' ಮಂಕಿಯಲ್ಲಿ ವಿಜ್ಞಾನ ಪ್ರದರ್ಶನ, ಪೋಷಕರ ಕ್ರೀಡಾಕೂಟ ಹಾಗೂ ಮಕ್ಕಳ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿರುವವರಿಗೆ ಬಹುಮಾನ ವಿತರಣೆ ಗೋಲ್...

ಹೊನ್ನಾವರ: ಈ ಹಿಂದೆ ಭಾರತ ತುಂಡು ಮಾಡಿದವರು ಇಂದು ಭಾರತ ಜೋಡಿಸುತ್ತೇವೆ ಎಂದು ಹೊರಟಿದ್ದಾರೆ ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಕುರಿತು ಜಿಲ್ಲಾ ಉಸ್ತುವಾರಿ...

ಹೊನ್ನಾವರ ತಾಲೂಕಿನ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು ಶ್ರೀ ಕ್ಷೇತ್ರ ಮಂಜುಗುಣಿಯ ವೇ.ಪುಟ್ಟ ಭಟ್ಟ ಹಾಗೂ ಅಣ್ಣಯ್ಯ...

error: