May 3, 2024

Bhavana Tv

Its Your Channel

HONAVAR

ಹೊನ್ನಾವರ: ನಮ್ಮ ಹೊನ್ನಾವರ ಉಳಿಸಿ ಬೆಳೆಸಿ ವೇದಿಕೆಯ 27 ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಾಲೋಚನೆ ಸಭೆಯನ್ನು ಮಾವಿನಕುರ್ವಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ...

ಹೊನ್ನಾವರ: ಹಳೆ ಚಿತ್ತಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಪೂಳಿ ಗ್ರಾಮದ ಸಾರ್ವಜನಿಕರು ಹಾಗೂ ಮರಾಠಿ ಸಮಾಜದ ರೈತರುಗಳು ಅಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಹಳೆಯ ಲೈನುಗಳ ಬದಲಾವಣೆ...

ಹೊನ್ನಾವರ ತಾಲೂಕಿನ ಅರೇಅಂಗಡಿಯ ತೊಟ್ಟಿಲಗುಂಡಿಯಲ್ಲಿ ಆಸ್ತಿ ವಿಷಯಕ್ಕೆ ಸಂಭದಿಸಿದAತೆ ನಡೆದ ಕೊಲೆ ಪ್ರಕರಣಕ್ಕೆ ಸಂಭದಿಸಿದAತೆ ನಡೆದ ಪ್ರಮುಖ ಮೂವರು ಆರೋಪಿಗಳು ನ್ಯಾಯಲಯದ ಮುಂದೆ ಶರಣಾಗಿದ್ದಾರೆ. ನ 5...

ಹೊನ್ನಾವರ ತಾಲೂಕಿನ ಗೇರುಸೊಪ್ಪಾದ ಮಾಸ್ತಿಮನೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಮಾಡಿದ ಆರೋಪಿ ಕಾರ ಚಾಲಕ ಬೆಂಗಳೂರು ಮತ್ತಿಕೆರೆಯ ಕಾರ್ತಿಕ್ ಎಂ. ಟಿ. ಎಂಬುವವನಿಗೆ ಹೊನ್ನಾವರದ ಹಿರಿಯ...

ಹೊನ್ನಾವರ: ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆಯ ಕುರಿತು ಹೊನ್ನಾವರ ಪಟ್ಟಣದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಂದ ಬುಧವಾರ ಜಾಗೃತಿ ಜಾಥಾ ಜರುಗಿತು. ಶರಾವತಿ ವೃತ್ತದ ಬಳಿ...

ಹೊನ್ನಾವರ:- ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರವತಿಯಿಂದ 67ನೇ ಕನ್ನಡ ರಾಜ್ಯೋತ್ಸವವನ್ನು ಹೊನ್ನಾವರ ಶರಾವತಿ ಸರ್ಕಲ್ ನಲ್ಲಿ ಕರವೇ ಅಧ್ಯಕ್ಷ ಶ್ರೀ ಮಂಜುನಾಥ ಗೌಡರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತುಕಾರ್ಯಕ್ರಮವನ್ನು...

ಹೊನ್ನಾವರ:- ಯಕ್ಷಗಾನ ಕಲಾವಿದ ಚಂದ್ರಹಾಸ ಗೌಡ ಹೊಸಪಟ್ಟಣ ಇವರ ಯಕ್ಷಪಯಣದ 15ನೇ ವರ್ಷದ ಪಯಣದ ನಿಮಿತ್ತ ನವೆಂಬರ್ 10 ರಂದು ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮ ರಾತ್ರಿ...

ಹೊನ್ನಾವರ: 67ನೇಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸಂಘ ಹಾಗೂ ಶ್ರೀಮಾತಾ ಪ್ರಕಾಶನ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ ಒಂದರAದು ಹೊನ್ನಾವರದ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ....

ಹೊನ್ನಾವರದ ಎಸ್ ಡಿ ಎಂ ಕಾಲೇಜಿನಲ್ಲಿ ದಿನಾಂಕ 1-11-2022ರಂದು ಸಂಜೆ ಶ್ರೀ ಶ್ರೀಧರ ಭಟ್ಟ ಕೆಕ್ಕಾರು ಇವರ ಅಧ್ಯಕ್ಷತೆಯಲ್ಲಿ ಎಂ. ನಾರಾಯಣ ಭಟ್ಟರ ಎಂಬತ್ತರ ಅಭಿನಂದನಾ ಹೊತ್ತಿಗೆ...

error: