ಕಾರವಾರ: ಕಸ್ತೂರಿ ರಂಗನ್ ವರದಿಯು ಅವೈಜ್ಞಾನಿಕವಾಗಿದ್ದು, ಸೆಟಲೈಟ್ ಚಿತ್ರಣದ ಮೂಲಕ ತಯಾರಿಸಿದ ವರದಿಯು ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿದೆ. ಅಲ್ಲದೇ ಗ್ರಾಮದ ಶೇ. 20 ಕ್ಕಿಂತ...
KARWAR
ಕಾರವಾರ ತಾಲೂಕಿನ ವಿವಿಧ ಕಡೆ ಪ್ರವಾಹ ಭೀತಿ- ಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್ ಹಾಗೂ ಅಧಿಕಾರಿಗಳು ಭೇಟಿ
ಕಾರವಾರ: ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಕಾರವಾರ ತಾಲೂಕಿನ ವಿವಿಧ ಕಡೆ ಪ್ರವಾಸ ಸ್ಥಿತಿ ನಿರ್ಮಾಣವಾಗಿದೆ. ಜನರು ತೀರಾ ಸಮಸ್ಯೆಯಲ್ಲಿದ್ದು ಬಿಣಗಾ, ಅರಗಾ ಹಾಗೂ...
ಕಾರವಾರ: ಶಿರಸಿ ತಾಲೂಕ, ವಾನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ, ಹಗುರಮನೆ ಮತ್ತು ಮೇಲಿನಗದ್ದೆ ಗ್ರಾಮಸ್ಥರು ಸೇತುವೆ ಇಲ್ಲದೇ ಮಳೆಗಾಲದ ನಂತರದ 8 ತಿಂಗಳ ವರೆಗೆ ಸಂಪರ್ಕ ಕೊರತೆ...
ಕಾರವಾರ : ಹಳೆಪೈಕ ದೀವರ ಸಂಸ್ಕೃತಿ ಸಂವಾದ ಬಳಗ ಹಾಗೂ ಸಾಗರ ಸಿಗಂಧೂರಿನ ಶ್ರೀ ಚೌಡಮ್ಮದೇವಿ ಟ್ರಸ್ಟ್ ಸಹಯೋಗದಲ್ಲಿ ಶ್ರೀ ನಾರಾಯಣ ಗುರು ಚಿಂತನೆಗಳ ರಾಜ್ಯ ಮಟ್ಟದ...
ಕಾರವಾರ: ರೈಲಿನ ಮೂಲಕ ಮುಂಬೈನಿAದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ...
ಕಾರವಾರ : ಮದುವೆಯಾಗಿ 19 ದಿನಗಳಲ್ಲಿ ನವವಿವಾಹಿತೆಯೋರ್ವಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಾರವಾರ ನಗರದಲ್ಲಿ ನಡೆದಿದೆ. ಮೇ 10ರಂದು ಕಿನ್ನರದ ಸನಾ ಮಾಂಜ್ರೇಕರ್ ಕಡವಾಡ ಗ್ರಾಮದ ನಿವಾಸಿ...
ಕಾರವಾರ: ಅರಣ್ಯ ಭೂಮಿ ಹಕ್ಕು ಮಂಜೂರಿ ಪ್ರಕ್ರೀಯೆ ನಾಮನಿರ್ಧೇಶನ ಸದಸ್ಯರ ಅನುಪಸ್ಥಿತಿ ಮತ್ತು ವೈಯಕ್ತಿಕ ಮೂರು ತಲೆಮಾರಿನ ದಾಖಲೆಗಳ ಅಗ್ರಹಿಸುವಿಕೆಗೆ ಜಿಲ್ಲಾಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು...
ಕಾರವಾರ: ಹೊನ್ನಾವರದಲ್ಲಿ ಮೇ 7 ರಂದು ಜರುಗಲಿರುವ ಅರಣ್ಯವಾಸಿಗಳನ್ನ ಉಳಿಸಿ ಬೃಹತ್- ರ‍್ಯಾಲಿಗೆ ಕಾರವಾರ ತಾಲೂಕಿನ ಅತೀಕ್ರಮಣದಾರರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಅರಣ್ಯ ಭೂಮಿ ಹಕ್ಕಿಗಾಗಿ ಹಕ್ಕೊತ್ತಾಯ...
ಕಾರವಾರ: ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟಿನಲ್ಲಿ ಸರಕಾರ ಮೇ 30 ರ ಒಳಗೆ ಪ್ರಮಾಣ ಪತ್ರ ಸಲ್ಲಿಸುವದು ಹಾಗೂ ಉತ್ತರ ಕನ್ನಡ ಜಿಲ್ಲೆಗೂ ಶರಾವತಿ ಅಭಯಾರಣ್ಯ ಪ್ರದೇಶ...
ಕಾರವಾರ:ಅರಣ್ಯವಾಸಿಗಳ ಒಕ್ಕಲೆಬ್ಬಿಸುವ ಪ್ರಕ್ರೀಯೆ ಸ್ಥಗಿತಗೊಳಿಸುವುದು, ಅರಣ್ಯ ಹಕ್ಕು ಕಾಯಿದೆಯ ವೈಫಲ್ಯ ಸರಿಪಡಿಸುವುದು, ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಉನ್ನತ ಮಟ್ಟದ ಸಭೆ ಜರುಗಿಸುವುದು ಮತ್ತು ಸುಫ್ರೀಂ ಕೋರ್ಟನಲ್ಲಿ ರಾಜ್ಯಸರಕಾರವು...