May 2, 2024

Bhavana Tv

Its Your Channel

KARWAR

ಕಾರವಾರ: ರೈಲಿನ ಮೂಲಕ ಮುಂಬೈನಿAದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ...

ಕಾರವಾರ : ಮದುವೆಯಾಗಿ 19 ದಿನಗಳಲ್ಲಿ ನವವಿವಾಹಿತೆಯೋರ್ವಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಾರವಾರ ನಗರದಲ್ಲಿ ನಡೆದಿದೆ. ಮೇ 10ರಂದು ಕಿನ್ನರದ ಸನಾ ಮಾಂಜ್ರೇಕರ್ ಕಡವಾಡ ಗ್ರಾಮದ ನಿವಾಸಿ...

ಕಾರವಾರ: ಅರಣ್ಯ ಭೂಮಿ ಹಕ್ಕು ಮಂಜೂರಿ ಪ್ರಕ್ರೀಯೆ ನಾಮನಿರ್ಧೇಶನ ಸದಸ್ಯರ ಅನುಪಸ್ಥಿತಿ ಮತ್ತು ವೈಯಕ್ತಿಕ ಮೂರು ತಲೆಮಾರಿನ ದಾಖಲೆಗಳ ಅಗ್ರಹಿಸುವಿಕೆಗೆ ಜಿಲ್ಲಾಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು...

ಕಾರವಾರ: ಹೊನ್ನಾವರದಲ್ಲಿ ಮೇ 7 ರಂದು ಜರುಗಲಿರುವ ಅರಣ್ಯವಾಸಿಗಳನ್ನ ಉಳಿಸಿ ಬೃಹತ್- ರ‍್ಯಾಲಿಗೆ ಕಾರವಾರ ತಾಲೂಕಿನ ಅತೀಕ್ರಮಣದಾರರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಅರಣ್ಯ ಭೂಮಿ ಹಕ್ಕಿಗಾಗಿ ಹಕ್ಕೊತ್ತಾಯ...

ಕಾರವಾರ: ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟಿನಲ್ಲಿ ಸರಕಾರ ಮೇ 30 ರ ಒಳಗೆ ಪ್ರಮಾಣ ಪತ್ರ ಸಲ್ಲಿಸುವದು ಹಾಗೂ ಉತ್ತರ ಕನ್ನಡ ಜಿಲ್ಲೆಗೂ ಶರಾವತಿ ಅಭಯಾರಣ್ಯ ಪ್ರದೇಶ...

ಕಾರವಾರ:ಅರಣ್ಯವಾಸಿಗಳ ಒಕ್ಕಲೆಬ್ಬಿಸುವ ಪ್ರಕ್ರೀಯೆ ಸ್ಥಗಿತಗೊಳಿಸುವುದು, ಅರಣ್ಯ ಹಕ್ಕು ಕಾಯಿದೆಯ ವೈಫಲ್ಯ ಸರಿಪಡಿಸುವುದು, ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಉನ್ನತ ಮಟ್ಟದ ಸಭೆ ಜರುಗಿಸುವುದು ಮತ್ತು ಸುಫ್ರೀಂ ಕೋರ್ಟನಲ್ಲಿ ರಾಜ್ಯಸರಕಾರವು...

ಕಾರವಾರ:- ಕನ್ನಡ ಸಾಹಿತ್ಯ ಪರಿಷತ್ ಗೆ ಜಿಲ್ಲೆಯಲ್ಲಿನ ಪದಾಧಿಕಾರಿಗಳನ್ನು ನೇಮಕ ಮಾಡಿ ಅವರ ಯಾದಿಯನ್ನು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್ ವಾಸರೆ ಮಾಧ್ಯಮದವರ ಮುಂದೆ ಬಿಡುಗಡೆ ಮಾಡಿದ್ದಾರೆ.ಜಿಲ್ಲೆಯಲ್ಲಿ ಕಸಾಪದ...

ಕಾರವಾರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳ ಆಯ್ಕೆಯನ್ನು ಮಂಗಳವಾರದoದು ಕಾರವಾರ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜಿಲ್ಲಾಧ್ಯಕ್ಷ ಬಿಎನ್ ವಾಸರೆ ಬಿಡುಗಡೆ ಮಾಡಿದರು....

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಈ ಘಟಣೆ ನಡೆದಿದ್ದು ಈಶ್ವರ ಭಟ್ (38) ನೇಣಿಗೆ ಶರಣಾದ ದುರ್ದೈವಿ ಎಂದು ತಿಳಿದು ಬಂದಿದೆ. ಇವರು ಕಾರವಾರದ ಎಸಿ ಕಚೇರಿಯಲ್ಲಿ...

ಕಾರವಾರ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಸಂಚಾರಿ ಠಾಣೆ ಎಎಸ್‌ಐ ಅಬ್ದುಲ್ ಖಾದರ್ ಶೇಖ್(58) ಮೃತರು. ಪೊಲೀಸ್...

error: