ಕಾರವಾರ : ಕಾರವಾರದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸ ಠಾಣೆಯಲ್ಲಿ ದೂರು ದಾಖಲು ಮಾಡಿದ ಪ್ರಯುಕ್ತ ವಿಧಾನ ಪರಿಷತ ಸದ್ಯಸ್ಯರಾದ ಬಿ.ಕೆ.ಹರಿಪ್ರಸಾದ ನೇತೃತ್ವದಲ್ಲಿ ನಗರ ಪೊಲೀಸ್ ಠಾಣೆಗೆ...
KARWAR
ಕಾರವಾರ: ಜುಲೈ ೧೬ ಕ್ಕೆ ಕಾರವಾರಕ್ಕೆ ಮುಖ್ಯ ಮಂತ್ರಿಗಳು ಬರುವ ಕಾರ್ಯಕ್ರಮ ಮುಂದಕ್ಕೆ ಹೋಗಿರುವುದರಿಂದ ಅರಣ್ಯ ಇಲಾಖೆಯ ದೌರ್ಜನ್ಯವನ್ನ ಮುಖ್ಯಮಂತ್ರಿ ಗಮನ ಸೆಳೆಯುವ ಉದ್ದೇಶದಿಂದ ಅಂದು ಕಾರವಾರದಲ್ಲಿ...
ಕಾರವಾರ: ಉತ್ತರಕನ್ನಡ ಜಿಲ್ಲೆಯ ನೂತನ ಎಸ್.ಪಿ ಯಾಗಿ ವರ್ತಿಕಾ ಕಟಿಯಾರ್ ನೇಮಕಗೊಂಡಿದು. ಜಿಲ್ಲೆಗೆ ಮೊದಲ ಮಹಿಳಾ ಎಸ್.ಪಿಯಾಗಿ ನೇಮಕವಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಅವರನ್ನು ವರ್ಗಾವಣೆ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯವಾಸಿ ಅತಿಕ್ರಮಣದಾರರ ಮೇಲೆ ನಿರಂತರ ದೌರ್ಜನ್ಯ, ಕಿರುಕುಳ, ಸಾಗುವಳಿಗೆಗೆ ಆತಂಕ ಉಂಟುಮಾಡುತ್ತಿರುವ ಹಾಗೂ ಕಾನೂನಿಗೆ ವ್ಯತಿರಿಕ್ತವಾಗಿ ಅಲ್ಲದೇ ಮುಖ್ಯಮಂತ್ರಿಗಳ...
ಕಾರವಾರ: ಕಳೆದ ಎರಡು ವರ್ಷದ ಅತೀವೃಷ್ಟಿಯಿಂದ ವಾಸ್ತವ್ಯದ ಮನೆ, ಬೆಳೆನಷ್ಟ, ಬೆಳೆ ಪರಿಹಾರಕ್ಕೆ ಸಂಬAಧಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ೨೦ಕೋಟಿ ಮಿಕ್ಕಿ ಪರಿಹಾರ ಸರಕಾರದಿಂದ ಇಂದಿಗೂ ಬಾರದಿರುವುದು...
ಕಾರವಾರ ತಾಲ್ಲೂಕಿನ ಅರಗಾ ಗ್ರಾಮದಲ್ಲಿರುವ ಕದಂಬ ನೌಕಾನೆಲೆಗೆ ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿದರು. ನೌಕಾಪಡೆಯ ಮುಖ್ಯಸ್ಥ, ಅಡ್ಮಿರಲ್ ಕರಂಬೀರ್ ಸಿಂಗ್, ಸಚಿವ...
ಕಾರವಾರ:-ನೌಕಾನೆಲೆ ನಿರಾಶ್ರಿತರು ದೇಶಕ್ಕಾಗಿ, ದೇಶದ ರಕ್ಷಣೆಗಾಗಿ ತಮ್ಮ ಮನೆ, ಭೂಮಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು. ಉಳಿದ...
ಕಾರವಾರ : ಮನೆ ದುರಸ್ತಿ ವೇಳೆ ಗೋಡೆ ಕುಸಿದು ಬಿದ್ದು ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಕಾರವಾರದ ಸದಾಶಿವಗಡದಲ್ಲಿ ನಡೆದಿದೆ. ಗುರುವಾರ ಸದಾಶಿವಗಡದ ವೈಶ್ಯಾವಾಡದಲ್ಲಿ ಈ ಘಟನೆ ನಡೆದಿದ್ದು,...
ಕಾರವಾರ: ಭಾರತೀಯ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಸನ್ನದ್ಧತೆಯನ್ನು ಬಲಪಡಿಸುವ ಕಾರವಾರ, ಏಷ್ಯಾದ ಅತಿದೊಡ್ಡ ನೌಕಾ ನೆಲೆಯಾಗಬೇಕೆಂಬುದು ನನ್ನ ಹೆಬ್ಬಯಕೆ. ಅದಕ್ಕಾಗಿ ಬಜೆಟ್ ಅನ್ನು ಕೂಡ ಹೆಚ್ಚಿಸಲು ಪ್ರಯತ್ನಿಸುತ್ತೇನೆ...
ಕಾರವಾರ:- ಉತ್ತರಕನ್ನಡ ಜಿಲ್ಲೆಯ ಕಾರವಾರದ ಬಡ ಜನರಿಗೆ ಕೋವಿಡ್ ಲಸಿಕೆ ನೀಡುವಲ್ಲಿ ಗಿರಿಜಾಬಾಯಿ ಸೈಲ್ ಮೆಮೋರಿಯಲ್ ಟ್ರಸ್ಟ್ ಮುಂದಾಗಿದೆ. ಕೆಲವು ದಾನಿಗಳ ಸಹಕಾರದಿಂದ ಒಟ್ಟು ೨೧ ಸಾವಿರ...