ಕುಮಟಾ: ಸ್ವತಂತ್ರ ಭಾರತದ ಪ್ರಜಾಪ್ರಭುತ್ವದ ನಮ್ಮ ದೇಶದಲ್ಲಿ ವಾಸವಾಗಿರುವ ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಆಶಯ ಗಳನ್ನು ತಿಳಿದುಕೊಂಡು ಹಕ್ಕು ಕರ್ತವ್ಯಗಳ ಜೊತೆಗೆ ಸಂವಿಧಾನವನ್ನು ಗೌರವಿಸುವ ಕೆಲಸ ಪ್ರತಿಯೊಬ್ಬ...
KUMTA
ಕುಮಟಾ:ಭಾರತದ ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ರವರು ಪ್ರಮುಖ ಪಾತ್ರ ವಹಿಸಿ ಇಡೀ ಜಗತ್ತಿಗೆ ಮಾದರಿಯಾಗುವಂತೆ ಭಾರತದ ಸಂವಿಧಾನ ರಚಿಸಿದ್ದು ಭಾರತಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಪ್ರಧಾನ್ ಸಿವಿಲ್ ನ್ಯಾಯದೀಶರು...
ಕುಮಟಾ: ಬಿಜೆಪಿಯವರು ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳು ಇಲ್ಲದೆ ಮನೆ ಖಾಲಿಯಾಗಿದೆ ಅಂತ ಹೇಳುತ್ತಿದ್ರು ಆದರೆ ಚುನಾವಣೆಗೆ ಟಿಕೇಟ್‌ಗಾಗಿ ಅರ್ಜಿ ಹಾಕಿದ ಅಭ್ಯರ್ಥಿಗಳ ಸಂಖ್ಯೆ 1200ಕ್ಕೂ ಅಧಿಕ ಜನರು...
ಕುಮಟಾ: ಪರೇಶ ಮೇಸ್ತಾನ ಸಾವಿನಲ್ಲಿ ಬಿಜೆಪಿಗರು ರಾಜಕೀಯ ಲಾಭಪಡೆದ ಅಧಿಕಾರಕ್ಕೆ ಬಂದು ಬಿಜೆಪಿಯವರು ದುರಾಡಳಿತವನ್ನು ಮಾಡುತ್ತಿದ್ದಾರೆ ಈ ಮೋಸವನ್ನು ಸಾರ್ವಜನಿಕರ ಎದುರು ತೆರೆದಿಡುವ ದೃಷ್ಠಿಯಿಂದ ಇದೆ ಬರುವ...
ಕುಮಟಾ ತಾಲೂಕಿನ ಶ್ರೀ ಕ್ಷೇತ್ರ ಉಳ್ಳೂರು ಮಠದಲ್ಲಿ 24 ಗಂಟೆಗಳ ನಿರಂತರ ಭಜನೆಯೊಂದಿಗೆ ಯಾಮಾಷ್ಟಕ ಭಜನಾ ಕಾರ್ಯಕ್ರಮ ಹಾಗೂ ಕಾರ್ತೀಕ ದೀಪೋತ್ಸವ ಸಂಪನ್ನಗೊAಡಿತು. ಶ್ರೀ ಕ್ಷೇತ್ರ ಉಳ್ಳೂರು...
ಕುಮಟಾದ ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಬಗ್ಗೆ ಕುಮಟಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಮತ್ತು ಹಳಿಯಾಳ...
ಕುಮಟಾ ತಾಲೂಕಿನ ಚಿತ್ರಗಿಯ ಗಾಣಿಗ ಯುವ ಬಳಗದ ವತಿಯಿಂದ ಚಿತ್ರಗಿಯ ಶ್ರೀ ರಾಮಚಂದ್ರ ಮಠದಲ್ಲಿ ಭಜನಾ ಸಂಕೀರ್ತನೆ ಹಾಗೂ ಕಾರ್ತೀಕ ದೀಪೋತ್ಸವ ವಿಜೃಂಭಣೆಯಿAದ ನೆರವೇರಿತು.ಚಿತ್ರಗಿಯ ಗಾಣಿಗ ಯುವ...
ಕುಮಟಾ: ಯಕ್ಷಗಾನ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಗೂ ಅಧಿಕ ಕಾಲದಿಂದ ಅನವರತವಾಗಿ ಕರ‍್ಯ ಸಲ್ಲಿಸುತ್ತಿರುವ ಮುಮ್ಮೇಳದ ಮೂವರು ಹಿರಿಯ ಕಲಾವಿದರಿಗೆ ಹಾಗೂ ಹಿಮ್ಮೇಳದ ರ‍್ವರು ಹಿರಿಯ ಕಲಾವಿದರಿಗೆ...
ಕುಮಟಾ : ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು, ಗೋರೆ, ಕುಮಟಾದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಜ್ಞಾನ ಮೇಳ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ...
ಕುಮಟಾ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉತ್ತರಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಸಹಯೋಗದೊಂದಿಗೆ ಎಸ್.ಕೆ.ಪಿ ಕತಗಾಲದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ...