April 29, 2024

Bhavana Tv

Its Your Channel

KUMTA

ಕುಮಟಾ: ತಾಲೂಕಿನ ಹೊಲನಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಹಿರೇಓಣಿ, ಮಾದರಿರಸ್ತೆ,ಹೊಲನಗದ್ದೆ,ಗುಡೇಅಂಗಡಿ ಗ್ರಾಮಗಳ ಆರಾಧ್ಯ ದೈವ ಶ್ರೀಜಟಕೇಶ್ವರನ ಸನ್ನಿಧಿಯಲ್ಲಿ ವಾರ್ಷಿಕ ಭಜನಾ ಕಾರ್ಯಕ್ರಮ,ಸತ್ಯನಾರಾಯಣ ಪೂಜೆ ಹಾಗೂ ಸಾಮೂಹಿಕ ಅನ್ನ...

ಕುಮಟಾ: ಬೆಂಗಳೂರಿನಲ್ಲಿ ಜರಗುವ ಅರಣ್ಯ ಭೂಮಿ ಹಕ್ಕಿಗಾಗಿ " 30 ವರ್ಷ ಹೋರಾಟದ ಸ್ಮರಣ ಸಂಚಿಕೆ" ಬಿಡುಗಡೆ ಮತ್ತು ರಾಜ್ಯ ಮಟ್ಟದ ಭೂಮಿ ಹಕ್ಕು ಚಿಂತನ ಕೂಟಕ್ಕೆ...

ಕುಮಟಾ: ಡಾ.ಸಿ.ಫರ್ನಾಂಡಿಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 8 ನೆಯ ಶಾಖೆಯು ಕುಮಟಾ ಪಟ್ಟಣದ ಪ್ರಮಿಳಾ ಕಾಂಪ್ಲೆಕ್ಸ್ನಲ್ಲಿ ಫೆ.12 ರಂದು ಬೆಳಿಗ್ಗೆ 10.30 ಘಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು...

ಕುಮಟಾ ಪುರಸಭೆಯ ರಾ.ರಾ ಅಣ್ಣಾ ಪೈ ಸಭಾಭವನದಲ್ಲಿ ಪುರಸಭೆ ಅಧ್ಯಕ್ಷೆ ಮೋಹಿನಿ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ 2022-23ನೇ ಸಾಲಿನ ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಉಪಾಧ್ಯಕ್ಷ...

ಕುಮಟಾ: ಅರಣ್ಯ ಭೂಮಿ ಹೋರಾಟದ 30 ವರ್ಷದ ಸ್ಮರಣ ಸಂಚಿಕೆ, ಸರಕಾರದ ಪ್ರತಿನಿಧಿಯೊಂದಿಗೆ ಚರ್ಚೆಗೆ ಫೇ. 17, ಗುರುವಾರದಂದು ಬೆಂಗಳೂರಿನಲ್ಲಿ ಜರಗುವ ಕಾರ್ಯಕ್ರಮದ ಮಾಹಿತಿ ಹಾಗೂ ಪ್ರತೀ...

ಕುಮಟಾ : ರಥಸಪ್ತಮಿ ಅಂಗವಾಗಿ ಲಕ್ಷ್ಮೀವೆಂಕಟರಮಣ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಸಂಜೆ ವಿಜೃಂಭಣೆಯಿoದ ಸಂಪನ್ನಗೊoಡಿತು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಉಘೆ...

ಕುಮಟಾ : ನಮ್ಮನ್ನಗಲಿದ ದಿವ್ಯ ಚೇತನಗಳಾದ ಪದ್ಮಶ್ರೀ ಇಬ್ರಾಹಿಂ ಸುತಾರ್ ಹಾಗೂ ಗಾನ ಕೋಗಿಲೆ ಲತಾಮಂಗೇಶ್ಕರ್ ಅವರಿಗೆ ಕುಮಟಾ ಕನ್ನಡ ಸಂಘದಿAದ ಭಾನುವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಂಘದ...

ಕುಮಟಾ: ತಾಲೂಕಿನ ಮಾದನಗೇರಿಯ ಶತಮಾನೋತ್ಸವ ಕಂಡ ಪ್ರಾಥಮಿಕ ಶಾಲೆಯ ಕಟ್ಟಡ ಜೀರ್ಣಾವಸ್ಥೆಯಲ್ಲಿದ್ದು, ತಕ್ಷಣ ದುರಸ್ಥಿಗೊಳಿಸುವಂತೆ ಆ ಭಾಗದ ಸಾರ್ವಜನಿಕರು ಶಾಸಕ ದಿನಕರ ಶೆಟ್ಟಿಯವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದ್ದರು.ಈ...

ಕುಮಟಾ: ಪಟ್ಟಣದ ನೆಲ್ಲಿಕೇರಿಯ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಸಾಮಗ್ರಿ ವಿತರಿಸುವ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ಆಹಾರ ಸಾಮಗ್ರಿಗಳನ್ನು ಎಲ್‌ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ವಿತರಿಸಿ...

ಕುಮಟಾ: ಪಟ್ಟಣದ ಗುಜರಗಲ್ಲಿಯ ಗೋಪಾಲ ಕೃಷ್ಣ ಗಂಗೊಳ್ಳಿ ಅವರ ಮಾಲೀಕತ್ವದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿದೆ.ಈ ಬಗ್ಗೆ ಮಾಹಿತಿ ಪಡೆದ ಅಗ್ನಿ ಶಾಮಕ ದಳದ...

error: