ಕುಮಟಾ: ಪ್ರಧಾನಿ ನರೇಂದ್ರ ಮೋದಿಯವರ ೭೧ ನೆಯ ಜನ್ಮ ದಿನದ ನಿಮಿತ್ತ ಜಿಲ್ಲಾ ಹಾಗೂ ತಾಲೂಕಾ ಬಿಜೆಪಿ ಯುವ ಮೋರ್ಚಾದಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ...
KUMTA
ವರದಿ: ನಟರಾಜ ಗದ್ದೆಮನೆ ಕುಮಟಾ ಕುಮಟಾ : ತಾಲೂಕಿ ಬಾಡ ಗ್ರಾಮದಲ್ಲಿ ಎಮ್.ಎಸ್.ಐ.ಎಲ್. ಮದ್ಯ ಮಾರಾಟ ಮಳಿಗೆ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಇಂದು ಸ್ಥಳ ವೀಕ್ಷಣೆಗೆ ಬಂದ...
ವರದಿ: ನಟರಾಜ ಗದ್ದೆಮನೆ ಕುಮಟಾ ಕುಮಟಾ : ತಾಲೂಕಿನ ನಾಗೂರು ಗ್ರಾಮದಲ್ಲಿ ಸುಮಾರು ೨೦ ಎಕರೆ ಸರ್ಕಾರಿ ಪಡಾ ಜಮೀನು ಅತಿಕ್ರಮಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು...
ಕುಮಟಾ: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ನಮ್ಮ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ನನಗೂ ಬೇಸರ ತಂದಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ್...
ಕುಮಟಾ ತಾಲೂಕಿನ ಮೂರೂರು ವಲಯದ ದಿವಗಿ ಗ್ರಾಮದ ಸ್ವ-ಸಹಾಯ ಸಂಘದ ಸದಸ್ಯೆ ಸಾವಿತ್ರಿ ಅಂಬಿಗ ಎಂಬಾಕೆ ಅನಾರೋಗ್ಯದಿಂದ ಬಳಲುತ್ತಿರುವದನ್ನು ಗಮನಿಸಿದ ಸ್ಥಳೀಯರು ಹಾಗೂ ವಿವಿಧ ಸಂಘಟನೆಯ ಸದಸ್ಯರುಗಳು...
ಕುಮಟಾ: ಐತಿಹಾಸಿಕ ಕ್ಷೇತ್ರವಾದ ಕುಮಟಾದ ಪ್ರಸಿದ್ಧ ಯಾಣಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ ಅವರು ಅಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಸ್ಥಳೀಯರೊಂದಿಗೆ ಚರ್ಚಿಸಿದರು. ಪೌರಾಣಿಕ ಹಿನ್ನೆಲೆಯಿರುವ...
ನಟರಾಜ ಗದ್ದೆಮನೆ ಕುಮಟಾ ಕುಮಟಾ : ಕುಮಟಾ ಕಡೆಯಿಂದ ಕಾರವಾರ ಕಡೆಗೆ ತೆರಳುತ್ತಿದ್ದ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಯಾದ ಘಟನೆ ಕುಮಟಾ ತಾಲೂಕಿನ...
ವರದಿ: ನಟರಾಜ ಗದ್ದೆಮನೆ ಕುಮಟಾ ಕುಮಟಾ: ಮಕ್ಕಳಲ್ಲಿ, ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಪೋಷಕಾಂಶಗಳ ಬಗ್ಗೆ ಅರಿವು,ಜಾಗ್ರತಿ ಮೂಡಿಸಿ ಪೋಷಕಾಂಶಗಳ ಮಹತ್ವವನ್ನು ತಿಳಿಸುವ. " ಪೋಷಣಾ ಅಭಿಯಾನ" ಹೊಲನಗದ್ದೆಸರಕಾರಿ...
ಕುಮಟಾ: ಚಂದ್ರಕಾoತ ಪಡುವಣಿ ಪರಂಪರೆಯನ್ನು ಪ್ರೀತಿಸುವ ಬರಹಗಾರ. ಜೊತೆಗೆ ಅವರು ವಿಷಯಗಳನ್ನು ಖಚಿತವಾಗಿ, ನಿರ್ದಿಷ್ಟವಾಗಿ ಹೇಳುವಾಗ ವಸ್ತುನಿಷ್ಠತೆಯನ್ನು ಕಾಯ್ದುಕೊಂಡು ನಿರ್ಲಿಪ್ತತೆಯನ್ನು ಉಳಿಸಿಕೊಳ್ಳುವುದರೊಂದಿಗೆ ತೌಲನಿಕ ವಿಶ್ಲೇಷಣಾ ಸಾಮರ್ಥ್ಯಗಳಿಗೆ ಸಾಕ್ಷಿಯಾಗುತ್ತಾರೆ....
ಕುಮಟಾ: ಗೋಕರ್ಣ ಪೊಲೀಸ್ ಠಾಣೆ ಹಾಗೂ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಸಹಯೋಗದೊಂದಿಗೆ ಹಿರೇಗುತ್ತಿ ಹೈಸ್ಕೂಲ್ ನಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ ೨೭-೦೬-೨೦೨೧ ರಂದು ನಡೆಸಲಾಯಿತು.ಗೋಕರ್ಣ ಠಾಣೆಯ...