ಕುಮಟಾ :- ಕುಮಟಾ ಮಾನೀರನಲ್ಲಿನ ಗ್ರಾಮ ಒಕ್ಕಲಿಗ ಸಮುದಾಯ ಭವನದಲ್ಲಿ ಸೆ.26 ರಂದು ಮಧ್ಯಾಹ್ನ ೨.೩೦ಕ್ಕೆ ಶಿಕ್ಷಕ ಹಾಗೂ ಲೇಖಕ ಚಂದ್ರಶೇಖರ ಪಡುವಣಿ ತೆಂಗಿನಗುAಡಿ ಅವರ ಎರಡು...
KUMTA
ಕುಮಟಾ: ಜಪಾನಿನ ಓಕಿನೋವ ಎಂಬಲ್ಲಿ ಯುವ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ದೀಪಕ ಭಟ್ ಅವರು ಕೆಲವು ತಿಂಗಳುಗಳಿoದ ವರ್ಕ್ ಫ್ರಂ ಹೋಮ್ ನಲ್ಲಿದ್ದು ಇದೇ ಸಂದರ್ಭದಲ್ಲಿ ತಾವು...
ಕುಮಟಾ :ಕೂಜಳ್ಳಿಯ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಅಭಿವೃದ್ಧಿಗೆ ಗುಂಪೋAದು ಅಡ್ಡಿಪಡಿಸುತ್ತಿದೆ. ಅವರ ಈ ಕ್ರಮವನ್ನು ಶ್ರೀ ವೆಂಕಟೇಶ್ವರ ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಖಂಡಿಸುತ್ತದೆ ಎಂದು ಸಂಘದ...
ಕುಮಟಾ : ಹೊನ್ನಾವರ ತಾಲೂಕಿನ ಇಡಗುಂಜಿ ಹಾಗೂ ಸಾಲ್ಕೋಡ ಎರಡೂ ಪಂಚಾಯತಗಳ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ ಶೆಟ್ಟಿ ಅವರು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ ....
ಕುಮಟಾ ಪಟ್ಟಣದ ತಾಲೂಕಾಸ್ಪತ್ರೆಯಲ್ಲಿ ಸೆಲ್ಕೋ ಸೋಲಾರ್ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಸಜ್ಜುಗೊಳಿಸಲಾದ ರಾಜ್ಯದಲ್ಲೇ ಪ್ರಥಮ ಸೌರ ಶಕ್ತಿ ಆಧಾರಿತ ಮಕ್ಕಳ ಹಾಲುಣಿಸುವ ಕೊಠಡಿಯನ್ನು ಸಹಾಯಕ ಆಯುಕ್ತ...
ವರದಿ ; ನಟರಾಜ ಗದ್ದೆಮನೆ ಕುಮಟಾ ಕುಮಟಾ: ಆಹಾರ ಅರಸಿ ಬಂದಿದ್ದ ಚಿರತೆಯೊಂದು ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿ ಬೋನಿನಲ್ಲೇ ಬಂಧಿಯಾದ ಘಟನೆ ಕುಮಟಾ ತಾಲೂಕಿನ...
ಕುಮಟಾ: ಸಮುದ್ರದಲ್ಲಿ ಈಜಲು ತೆರಳಿದ್ದ ವಕೀಲರೋರ್ವರು ಅಲೆಗಳ ರಭಸಕ್ಕೆ ಸಿಕ್ಕಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ವನ್ನಳ್ಳಿ ಕಡಲತೀರದಲ್ಲಿ ನಡೆದಿದೆ. ಶಿರಸಿ ಮಾರಿಕಾಂಬಾ ನಗರದ...
ವರದಿ: ನಟರಾಜ ಗದ್ದೆಮನೆ ಕುಮಟಾ ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಜನರಿಗೆ ತುರ್ತು ಸಂಧರ್ಭದಲ್ಲಿ ಚಿಕಿತ್ಸೆ ನೀಡಲು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಕಾರಣ, ಪ್ರತೀ ಬಾರಿಯೂ ನೆರೆ...
ಕುಮಟಾ ಪಟ್ಟಣದ ಪುರಭವನದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಹಮ್ಮಿಕೊಳ್ಳಲಾದ ವಿಶೇಷ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಮಕ್ಕಳ ಪಾಲಕರ ಆಕ್ರೋಶಕ್ಕೆ ಕಾರಣವಾಯಿತು ಕಾರವಾರದ...
ಕುಮಟಾ: ದಿನಾಂಕ17/9/2021ರಂದು ಲಸಿಕಾ ಮಹಾಮೇಳ ನಡೆಯಲಿದೆ ಎಂದು ಕುಮಟಾ ಪುರಸಭೆ ಮತ್ತು ಆರೋಗ್ಯ ಇಲಾಖೆಯ ಜಂಟಿ ಸಾರ್ವಜನಿಕ ಪ್ರಕಟಣೆ ನೀಡಿದೆ ಘನ ಸರ್ಕಾರವು ದಿನಾಂಕ 17/9/2021 ರಂದು...