December 25, 2024

Bhavana Tv

Its Your Channel

KUMTA

ಕುಮಟಾ : ಪ್ರಸ್ತುತ ಸಂದರ್ಭದಲ್ಲಿ ಕೌಟುಂಬಿಕ ಕಲಹಗಳಿಗೆ ಕಾರಣವಾಗುವ ಅಂಶಗಳು ಹಾಗೂ ಗಂಡ ಹೆಂಡತಿಯ ನಡುವೆ ಬಾಂಧವ್ಯದ ಕೊರತೆಯುಂಟುಮಾಡುವ ಅಂಶಗಳನ್ನು ಗಮನದಲ್ಲಿಟ್ಟು, ಚಿಂತನ ಮಂಥನ ಮಾಡುವ ಉದ್ದೇಶದಿಂದ...

ಕುಮಟಾ: ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿದ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್...

ಕುಮಟಾ: ಮನುಷ್ಯ ಸಂಬoಧ ಮರೆತು ನಾವು ಸಾಹಿತ್ಯ, ಕಲೆ, ರಂಗಭೂಮಿಯ ಬಗ್ಗೆ ಮಾತನಾಡುವುದು ಅವಾಸ್ತವಿಕವಾಗುತ್ತದೆ. ‘ಹಣತೆ’ ಇಂಥ ಸಂವೇದನೆಯನ್ನು ಜನರಲ್ಲಿ ಮೂಡಿಸುವಲ್ಲಿ ಕಾಳಜಿ ವಹಿಸುತ್ತ ಜಿಲ್ಲೆಯಾದ್ಯಂತ ಬೆಳಕು...

ಕುಮಟಾ : ಸತ್ವಾಧಾರ ಫೌಂಡೇಶನ್ ವತಿಯಿಂದ ಮಾರ್ಚ್ 26 ರವಿವಾರ ಮಧ್ಯಾಹ್ನ 3:15 ರಿಂದ ತಾಲೂಕಿನ ನಾದಶ್ರೀ ಕಲಾ ಕೇಂದ್ರದಲ್ಲಿ "ಸಾಗುತಿರಲಿ ಬಾಳ ಬಂಡಿ" ವಿನೂತನ ಕಾರ್ಯಕ್ರಮ...

ಕುಮಟಾ ತಾಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಕರ್ಣ ತದಡಿ ಮೂಲದ ಡಾ.ಚೇತನ ನಾಯ್ಕ ಅವರು ಎಂ.ಬಿ.ಬಿ.ಎಸ್ ನೀಟ್ ಪಿಜಿ ಪರೀಕ್ಷೆಯಲ್ಲಿ ದೇಶದಲ್ಲಿ 636 ರ್ಯಾಂಕ್...

ಕುಮಟಾ ತಾಲೂಕಿನ ಮೂರೂರು ಜಾಕನಕೆರೆ ಶ್ರೀ ಜಟಗ ಮಾಸ್ತಿ ದೇವರ ವರ್ಧಂತಿ ಉತ್ಸವದ ಅಂಗವಾಗಿ ರಾತ್ರಿ ಶ್ರೀ ಮಾರುತಿ ಭಜನಾ ಮಂಡಳಿಯಿAದ ಭಜನಾ ಸಂಕೀರ್ತನೆ ನಡೆಯಿತು. ಬೆಳಿಗ್ಗೆಯಿಂದ...

ಕುಮಟಾ:- ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯಲ್ಲಿ ಪ್ರತಿವರ್ಷದಂತೆ 2023 ನೇ ಸಾಲಿನ ಎಸ್ ಎಸ್ ಎಲ್ ಸಿ. ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಉದ್ದೇಶದಿಂದ ಅಭಿಪ್ರೇರಣೆ...

ಕುಮಟಾ: ಮಾರ್ಚ್ 12 ರಂದು ಕುಮಟಾ ದ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಆಯೋಜನೆಯಲ್ಲಿ ಹಿಂದೂರಾಷ್ಟ್ರ ಜಾಗೃತಿ ಸಭೆಯನ್ನು ನಡೆಸಲಾಯಿತು. ಸಭೆಯ...

error: