May 12, 2024

Bhavana Tv

Its Your Channel

KUMTA

ಕುಮಟಾ ತಾಲೂಕಿನಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆಯುವಲ್ಲಿ ಸಾರ್ವಜನಿಕರು ಪರದಾಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು ಕರ್ನಾಟಕ ರಕ್ಷಣಾ ವೇದಿಕಿಯ ಜಿಲ್ಲಾ...

ಕುಮಟಾ ತಾಲೂಕಿನ ಅಳಕೋಡನ ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಲಾದ ಕಿಂಡಿ ಆಣೆಕಟ್ಟು ಯೋಜನೆ ಅವೈಜ್ಞಾನಿಕವಾಗಿದ್ದು, ಕಾಮಗಾರಿಯ ಸ್ಥಳ ಬದಲಾಯಿಸುವಂತೆ ಒತ್ತಾಯಿಸಿ ಆ ಭಾಗದ ನೂರಾರು ಗ್ರಾಮಸ್ಥರು...

ಕುಮಟಾ :ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನಡೆಸುತ್ತಿರುವ ಪರೀಕ್ಷೆಯಿಂದಾಗುವ ಸಮಸ್ಯೆಯ ಕುರಿತು ಮಾನ್ಯ ಶಾಸಕರಿಗೆ ಮತ್ತು ತಹಶೀಲ್ದಾರ್ ಅವರಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಕುಮಟಾ ವಿದ್ಯಾರ್ಥಿಗಳಿಂದ ಮನವಿ...

ಕುಮಟಾ ; ಇಲಾಖೆಯು ಕಾರ್ಮಿಕರ ಕಾರ್ಡ್ ಹೊಂದಿದ ೧೦೦ ಮಂದಿಗೆ ಮೊದಲ ದಿನ ಶಾಸಕರ ಮೂಲಕ ಕಿಟ್ ನೀಡುವ ಕಾರ್ಯಕ್ರಮವನ್ನು ಹವ್ಯಕ ಸಭಾಭವನದಾಲ್ಲಿ ಹಮ್ಮಿಕೊಂಡಿತ್ತು. ಆದರೆ, ಸಾವಿರಾರು...

ಕುಮಟಾ ೨೪ ; ತಾಲ್ಲೂಕಿನ ಖೈರೆ, ಮಿರ್ಜಾನ ತಾರಿಬಾಗಿಲು, ಕೊಡ್ಕಣಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ...

ಕುಮಟಾ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕುಮಟಾ ಘಟಕದ ವತಿಯಿಂದ ಕುಮಟಾ ನಾದಶ್ರೀ ಕಲಾಕೇಂದ್ರದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾಮಾಜಿಕ ಕಾರ್ಯಕರ್ತ ಹಾಗೂ ಉದ್ಯಮಿ ಮುರಳೀಧರ...

ಹುನಗುಂಡಿ : ಹುನಗುಂಡಿ ಗ್ರಾಮದಲ್ಲಿ ಕೆಂಚಮ್ಮ ದೇವಸ್ಥಾನದಲ್ಲಿ ಸಿದ್ಧರೂಢರ ಪುರಾಣ, ಶಿವಾನಂದರ ಪುರಾಣ ಹಾಗೂ ಕೀರ್ತನ ಮುಕ್ತಾಯ ಸಮಾರಂಭ ಜರುಗಿತು. ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಬಸವಂತಪ್ಪ...

ಕುಮಟಾ: ನೆರೆ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊAಡ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ಶಾಸಕ ದಿನಕರ ಶೆಟ್ಟಿ, ಹಣ್ಣುಗಳನ್ನು ವಿತರಿಸಿ ಸಾಂತ್ವನ ಹೇಳಿದರು.ತಾಲ್ಲೂಕಿನ ಖೈರೆ, ಮಿರ್ಜಾನ ತಾರಿಬಾಗಿಲು, ಕೊಡ್ಕಣಿ ಪ್ರಾಥಮಿಕ...

ಕುಮಟಾ:ಅರಣ್ಯವಾಸಿಗಳು ಪರಿಸರಪರವಿದ್ದು ಅರಣ್ಯ ಇಲಾಖೆಯ ತಪ್ಪಾದ ನೀತಿಯಿಂದ ಜಿಲ್ಲೆಯಲ್ಲಿ ಅರಣ್ಯ ಸಾಂದ್ರತೆ ಕಡಿಮೆಯಾಗುತ್ತಿದೆ. ಅರಣ್ಯ ಇಲಾಖೆಯ ಅರಣ್ಯ ವಿರೋಧಿ ನೀತಿಯನ್ನು ಬದಲಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಅರಣ್ಯಭೂಮಿ ಹಕ್ಕು...

ಕುಮಟಾ : ಶಿರಸಿ, ಸಿದ್ದಾಪುರದಲ್ಲಿ ನಿರಂತರವಾಗಿ ಮಳೆಯಾದ ಪರಿಣಾಮ ಅಘನಾಶಿನಿಗೆ ನದಿಯ ನೀರು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ಕುಮಟಾ ತಾಲ್ಲೂಕಿನ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ...

error: