December 25, 2024

Bhavana Tv

Its Your Channel

KUMTA

ಕುಮಟಾ: ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ '೩೦ ವರ್ಷ ಹೋರಾಟ- ೩೦ ಸಾವಿರ ಗಿಡ' ನೆಡುವ ಕ್ರಾರ್ಯಕ್ರಮದ ಅಂಗವಾಗಿ ಕುಮಟ...

ಕುಮಟಾ: ಪಟ್ಟಣದ ಉಪ್ಪಿನಗಣಪತಿ ಸತ್ಯಸಾಯಿ ಸಭಾಭವನದಲ್ಲಿ ಶಾಸಕ ದಿನಕರ ಶೆಟ್ಟಿ ಅವರು ಕಾರ್ಮಿಕ ಇಲಾಖೆಯಿಂದ ನೀಡಲಾಗುವ ದಿನಸಿ ಕಿಟ್ ಗಳನ್ನು ವಕ್ಕನಳ್ಳಿ ಸುತ್ತಮುತ್ತಲಿನ ೨೦೦ಕ್ಕೂ ಹೆಚ್ಚು ಬಡವರಿಗೆ...

ಕುಮಟಾ: ತಾಲೂಕಿನಲ್ಲಿ ಮೊದಲ ದಿನದ ಎಸ್.ಎಸ್.ಎಲ್.ಸಿ ೩ ವಿಷಯದ ಪರೀಕ್ಷೆಯು ವಿವಿಧ ೧೧ ಕೇಂದ್ರಗಳಲ್ಲಿ ಶಾಂತಿಯುತವಾಗಿ, ಶಿಸ್ತಿನಿಂದ ಸೋಮವಾರ ಮುಕ್ತಾಯಗೊಂಡಿತು.೨೧೭೯ ವಿದ್ಯಾರ್ಥಿಗಳಲ್ಲಿ ೨೧೭೭ ವಿದ್ಯಾರ್ಥಿಗಳು ಗಣಿತ, ವಿಜ್ಞಾನ,...

ಕುಮಟಾ : ತಾಲೂಕಿನ ಅಳಕೋಡನ ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಲಾದ ಕಿಂಡಿ ಆಣೆಕಟ್ಟು ಯೋಜನೆ ಅವೈಜ್ಞಾನಿಕವಾಗಿದ್ದು, ಕಾಮಗಾರಿಯ ಸ್ಥಳ ಬದಲಾಯಿಸುವಂತೆ ಒತ್ತಾಯಿಸಿ ಆ ಭಾಗದ ಗ್ರಾಮಸ್ಥರು...

ಕುಮಟಾ: ಕೆಲವು ದಿನಗಳು ಅಧಿಕ ಮಳೆಯ ಸಾಧ್ಯತೆಯಿರುವುದರಿಂದ ಪೊಲೀಸ್ ಇಲಾಖೆ ಮತ್ತು ಆಯಾ ಪ್ರದೇಶಕ್ಕೆ ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ತಕ್ಷಣಕ್ಕೆ ಸ್ಥಳಕ್ಕೆ ತೆರಳಿ, ಸಮಸ್ಯೆಯ ಕುರಿತು ಚರ್ಚಿಸಿ,...

ಕುಮಟಾ ತಾಲೂಕಾಸ್ಪತ್ರೆಯಲ್ಲಿ ಕೋವಿಶೀಲ್ಡ್ ಎರಡನೇ ಡೋಸ್ ಪಡೆಯಲು ೧೫೦ ಮಂದಿಗೆ ಅವಕಾಶ ಮಾಡಿಕೊಡಲಾಗಿತ್ತು . ಬೆಳಗಿನ ಜಾವ ೫ ಗಂಟೆಯಿoದಲೇ ತಾಲೂಕಾಸ್ಪತ್ರೆಯ ಆವರಣದಲ್ಲಿ ಜಮಾಯಿಸತೊಡಗಿದ ಜನರ ಸಂಖ್ಯೆ...

ಕಳೆದ ನಾಲ್ಕೆöÊದು ದಿನಗಳು ಸುರಿದ ನಿರಂತರ ಮಳೆಯಿಂದಾಗಿ ಅಘನಾಶಿನಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ ಕುಮಟಾ: ಹೆಗಡೆ, ಮಿರ್ಜಾನ್,ಕೊಡ್ಕಣಿ,...

ಕುಮಟಾ: ಸಹಾಯ ಮಾಡುವ ನೆಪ ಮಾಡಿಕೊಂಡು ಎ.ಟಿ.ಎಂ ಕಾರ್ಡ್ ಅದಲು ಬದಲು ಮಾಡಿ ಹಣ ವಂಚಿಸುತ್ತಿದ್ದ ಆರೋಪಿಯನ್ನು ಕುಮಟಾ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಮೂಲತ...

ಕುಮಟಾ : ಪಟ್ಟಣದಲ್ಲಿ ಮಳೆಗಾಲಕ್ಕೆ ಮುಂಚೆ ಮಾಡಬೇಕಾದ ಚರಂಡಿ ಹೂಳೆತ್ತುವ ಕಾಮಗಾರಿ ಇನ್ನೂ ಬಹಳಷ್ಟು ಕಡೆಗಳಲ್ಲಿ ಬಾಕಿ ಇದೆ. ಮಾಡಿದ ಕೆಲಸವೂ ಸರಿಯಾಗಿಲ್ಲ ಎಂದು ಸೋಮವಾರ ರಾರಾ...

ಕುಮಟಾ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಜಲಜೀವನ್ ಮಿಷನ್ ಅನುಷ್ಠಾನಕ್ಕೆ ಅನಗತ್ಯವಾಗಿ ತೊಂದರೆ ನೀಡಿದರೆ ಸಹಿಸಲು ಸಾಧ್ಯವಿಲ್ಲ. ಯಾರೇ ಬಂದರೂ ನನ್ನ ಕ್ಷೇತ್ರದಲ್ಲಿ ಯೋಜನೆ ಸ್ಥಗಿತಗೊಳಿಸಲು...

error: