May 2, 2024

Bhavana Tv

Its Your Channel

MURDESHWARA

ಭಟ್ಕಳ : ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕçತಿಕ ಪ್ರತಿಷ್ಠಾನ ಸಂಸ್ಥೆಯಿoದ ಮುರುಡೇಶ್ವರ ಶಿಲ್ಪಿ ಕೇಶವ ನಾಯ್ಕ ಅವರಿಗೆ "ಶಿಲ್ಪಕಲಾ ರತ್ನ" ಪ್ರಶಸ್ತಿ ನೀಡಿ ಗೌರವಿಸಿದೆ.ಇತ್ತಿಚಿಗೆ ಬೆಂಗಳೂರಿನ ಕಂಠೀರವ...

ಮುರುಡೇಶ್ವರ: ಯಾರೋ ಕಳ್ಳರು ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು ೫೦ ರಿಂದ ೬೦ ಗ್ರಾಂ ತೂಕದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಭಟ್ಕಳ ಮಾವಳ್ಳಿ-೧ ರ...

ಭಟ್ಕಳ ತಾಲೂಕಿನ ಮುರುಡೇಶ್ವರ ಬಸ್ತಿ ಅಮೃತ ಫುಡ್‌ಲೈನ್ ಹೊಟೇಲ್ ಹಿಂಭಾಗದ ತೆಂಗಿನತೋಟದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು 7 ಜನರ ಮೇಲೆ...

ಮುರುಡೇಶ್ವರ:- ಆರ್.ಎನ್.ಎಸ್.ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ತಾಲೂಕಿನ ಖ್ಯಾತ ನಿರೂಪಕರು ಹಾಗೂ ಶ್ರೀವಲ್ಲಿ...

ಮುರ್ಡೇಶ್ವರ ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾದ ಎಮ್.ವಿ ಹೆಗಡೆ, ಕಾರ್ಯದರ್ಶಿಗಳಾದ ನಾಗೇಶ ಮಡಿವಾಳ, ಕೋಶಾಧ್ಯಕ್ಷರಾದ ಬಸ್ತಾö್ಯಂವ್ ಡಿಕೋಸ್ತಾಮುರ್ಡೇಶ್ವರ ಲಯನ್ಸ್ ಕ್ಲಬ್ ತನ್ನ ಸಮಾಜಮುಖಿ ಕಾರ್ಯಗಳಿಂದ ಇತರರಿಗೆ ಮಾದರಿಯಾಗಿದೆ...

ಮುರುಡೇಶ್ವರ ಆರ್ ಎನ್ ಎಸ್ ಪಾಲಿಟೆಕ್ನಿಕ್ ನಲ್ಲಿ ಇತರ್ ಎನರ್ಜಿ ಕಂಪನಿ ಹೊಸೂರ್ ಇವರಿಂದ ಇತ್ತೀಚೆಗೆ ಡಿಪ್ಲೋಮ ಅಂತಿಮ ವರ್ಷದಲ್ಲಿ ಓದುತ್ತಿರುವ ಮೆಕಾನಿಕಲ್, ಎಲೆಕ್ಟ್ರಾನಿಕ್ಸ್, ,ಆಟೋಮೊಬೈಲ್ ಮತ್ತು...

ಭಟ್ಕಳ: ಮುರ್ಡೇಶ್ವರದ ಕಡಲಬ್ಬರಕ್ಕೆ ಪ್ರವಾಸಿಗನೋರ್ವ ಕೊಚ್ಚಿಕೊಂಡು ಹೋಗಿ ಮೃತ ಪಟ್ಟ ಘಟನೆ ರವಿವಾರ ಸಂಭವಿಸಿದೆ. ಮೃತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಕಂಚುಕೋಟೆಯ ನಿವಾಸಿ ಮಹೇಶ ತಂದೆ ಶಿವಶಂಕರಪ್ಪ...

ಮುರುಡೇಶ್ವರ ನಿರ್ಮಾತೃ ದಿವಂಗತ ಡಾ.ಆರ್. ಎನ್. ಶೆಟ್ಟಿಯವರ ಪ್ರತಿಮೆಯನ್ನು ಮುರುಡೇಶ್ವರದಲ್ಲಿ ಆರ್.ಎನ್.ಶೆಟ್ಟಿಯವರ ಪುತ್ರ ಸುನೀಲ ಶೆಟ್ಟಿ ಅನಾವರಣಗೊಳಿಸಿದರು ಮುರುಡೇಶ್ವರ : ಶಿವನ ವಿಗ್ರಹದ ಮುಂಭಾಗದಲ್ಲಿರುವ ಕಂದುಕಗಿರಿಯಲ್ಲಿ ಪ್ರತಿಮೆ...

ಮುರುಡೇಶ್ವರ:- ಆರ್.ಎನ್.ಶೆಟ್ಟಿ ಪಿ.ಯು ಕಾಲೇಜಿನಲ್ಲಿ 2021-22 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು. ಅದರಲ್ಲಿ ಒಟ್ಟು ಪರೀಕ್ಷೆಯಲ್ಲಿ ಕುಳಿತ 110 ವಿದ್ಯಾರ್ಥಿಗಳಲ್ಲಿ 99 ವಿದ್ಯಾರ್ಥಿಗಳು...

ಮುರುಡೇಶ್ವರ :- ಗುರುವಾರ ಆರ್ ಎನ್ ಎಸ್ ಪ್ರಥಮ ದರ್ಜೆ ಕಾಲೇಜು ಮುರುಡೇಶ್ವರದ ರಾಷ್ಟಿçÃಯ ಸೇವಾ ಯೋಜನಾ ಘಟಕದ ವತಿಯಿಂದ ದೈನಂದಿನ ಕಾರ್ಯಕ್ರಮದ ಅಡಿಯಲ್ಲಿ ಮುರುಡೇಶ್ವರ ಗೇಟ್...

error: