May 2, 2024

Bhavana Tv

Its Your Channel

UTTARAKANNADA

ಭಟ್ಕಳ : 1995ರಲ್ಲಿ ಮುರುಡೇಶ್ವರದಲ್ಲಿ ನಡೆದಿದ್ದ ಹೊಡೆದಾಟ, ದೊಂಬಿ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು ಸುಮಾರು 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಮುರುಡೇಶ್ವರ ಪೊಲೀಸರು ಸಫಲರಾಗಿದ್ದಾರೆ. ಬಂಧಿತ...

ಭಟ್ಕಳ ತಾಲೂಕಿನ ಅಳ್ವೆಕೋಡಿ ಬಂದರಿನಿದ ಮೀನಿಗಾರಿಕೆಗೆ ತೆರಳಿದ ದೋಣಿಯೊಂದರಲ್ಲಿ ತೆರಳಿದ್ದ ಮೀನುಗಾರನೋರ್ವ ಅಕಸ್ಮಾತ್ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೃತ ಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ....

ಭಟ್ಕಳ:- ರಾಜ್ಯದಲ್ಲಿ ಸಾಕಷ್ಟು ಮಾಜಿ ಸೈನಿಕರ ಕೆಲಸ ಇಲ್ಲದೆ ಪರದಾಡುತ್ತಿರುವಾಗ ನೆರೆಯ ರಾಜ್ಯದವರನ್ನು ಇಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಿದ್ದು ಕನ್ನಡಿಗರಿಗೆ ಮಾಡಿದ್ದ ಅವಮಾನ ಎಂದು ಅಖಿಲ...

ಕಾರವಾರ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನ ದಿನಾಂಕ 9, ಶುಕ್ರವಾರ ಮುಂಜಾನೆ 11 ಗಂಟೆಗೆ ಕಾರವಾರದ ಜಿಲ್ಲಾಧಿಕಾರಿ ಕಛೇರಿ ಪಕ್ಕ ಇರುವ ಪತ್ರಿಕಾ ಭವನ ಸಭಾಂಗಣ, ಮೋದಲನೇ...

ಭಟ್ಕಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿಯ ಬೆಳ್ಳಿ ಮಹೋತ್ಸವದ ಪ್ರಯುಕ್ತ ಭಟ್ಕಳ ತಾಲೂಕಾ ಜಿ.ಎಸ್.ಬಿ ವ್ಯಾಪಾರಸ್ಥರಿಗೆವ್ಯಾಪಾರ ಹಾಗೂ ಬಂಡವಾಳ ಹೂಡಿಕೆಯ ಕುರಿತು ವಿಶೇಷ...

ಯಲ್ಲಾಪುರ: ಮುಂಬರುವ ಬೆಳಗಾವಿಯಲ್ಲಿ ಜರುಗುವ ಚಳಿಗಾಲದ ಅಧಿವೇಶನದಲ್ಲಿ, ಅರಣ್ಯವಾಸಿಗಳ ಪರ ನಿರ್ಣಯಿಸಿ, ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಕುರಿತು ಅಂತಿಮ ವಿಚಾರಣೆ ಇರುವ ಸುಫ್ರೀಂ ಕೋರ್ಟನಲ್ಲಿತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಬೇಕು...

ಕಾರ್ಯಕ್ರಮ ಸಂಘಟನೆಯಲ್ಲಿ ಸಹಕರಿಸಿದವರಿಗೆ ಭಟ್ಕಳ ತಾಲೂಕು ಕಸಾಪದಿಂದ ಕೃತಜ್ಞತೆ. ಭಟ್ಕಳ.: ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ರಾಜ್ಯೋತ್ಸವ ಮಾಸದಲ್ಲಿ ವಿಶಿಷ್ಟ ಕಾರ್ಯಕ್ರಮಗಳ ಸಂಘಟಿಸಿ ಎಲ್ಲರ ಗಮನ...

ಭಟ್ಕಳ:- ಶ್ರೀ ವಾಸುಕಿ ಸರ್ಪ ದೇವಸ್ಥಾನ ಸರ್ಪನಕಟ್ಟೆ ಗುರುವಂದನಾ ಕಾರ್ಯಕ್ರಮಕ್ಕೆ ಸಂಭAದಪಟ್ಟAತೆ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣದ ದೇವಸ್ಥಾನ ಆಸರಕೇರಿಯ ಆಡಳಿತ ಮಂಡಳಿ ಪರವಾಗಿ ಯಾವುದೇ ಕಾರ್ಯಕ್ರಮ...

ಹೊನ್ನಾವರ: ತುಮಕೂರಿನ ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಹಾಸ್ಪಿಟಲ್ ಆವರಣದಲ್ಲಿ ನಡೆದ 3 ನೇ ರಾಷ್ಟ್ರ ಮಟ್ಟದ ಚದುರಂಗವು ದಿನಾಂಕ 1 ನೇ...

ಭಟ್ಕಳ : ಡಿಸೆಂಬರ್ 7ರ ಬುಧವಾರ ತಿಮ್ಮಯ್ಯ ದಾಸರಿಂದ ಸಂಸ್ಥಾಪಿಸಲ್ಪಟ್ಟ ಶ್ರೀಧರ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ದತ್ತಜಯಂತಿ ಉತ್ಸವ ಹಾಗೂ ಶ್ರೀ ಪದ್ಮಾವತಿ ದೇವಿಯ ರಥೋತ್ಸವವು ನಡೆಯಲಿದೆ....

error: