May 2, 2024

Bhavana Tv

Its Your Channel

UTTARAKANNADA

ಭಟ್ಕಳ:- ಸ್ವರ್ಣವಲ್ಲೀಯ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನವು ಹಮ್ಮಿಕೊಂಡ ಭಗವದ್ಗೀತಾ ಅಭಿಯಾನದ ಅಂಗವಾಗಿ ಆಯೋಜಿಸಿರುವ ಭಟ್ಕಳ ತಾಲೂಕಾ ಮಟ್ಟದ ಭಗವದ್ಗೀತಾ ಸ್ಪರ್ಧೆಗಳು ದಿ 28.11.2022 ರಂದು ಭಟ್ಕಳ ದ...

ಭಟ್ಕಳ - ಗೋವಾ ಕನ್ನಡಿಗರ ಸಂಘ ಹಾಗೂ ಸಮಾಜಮುಖಿ ಸೇವಾ ಸಂಸ್ಥೆ ಕರ್ನಾಟಕ(ರಿ) ಇವರಿಂದ ಸಾಹಿತಿ ಕವಿ ಸುಗಮ ಸಂಗೀತ ಗಾಯಕ ಉಮೇಶ ಮುಂಡಳ್ಳಿ ಅವರಿಗೆ ರವಿವಾರ...

ಹೊನ್ನಾವರ :-ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಕುಟುಂಬಕ್ಕೆ ಮತ್ತು ಕಾಲೇಜಿಗೆ ಹೆಸರನ್ನು ತರಬೇಕೆಂದು ಎಂ ಎಸ್ ಹೆಗಡೆ, ಸದಸ್ಯರು, ಸಿಡಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರ ಇವರು...

ಹೊನ್ನಾವರ ನಗರದ ಮಧ್ಯಭಾಗದ ಚಾರೋಡಿ ಮೇಸ್ತ ಸಮಾಜಕ್ಕೆ ಸೇರಿದ ಶ್ರೀ ಶಾರದಾಂಬಾ ಚಂದ್ರಮೌಳೀಶ್ವರ ದೇವಾಲಯದ ಶಿಲಾಮಯ ನೂತನ ಕಟ್ಟಡ ನಿರ್ಮಾಣಕ್ಕೆ ಹಿರಿಯ ಸಾಮಾಜಿಕ ಕಾರ್ಯಕರ್ತ ಡಾ| ಜಿ.ಜಿ....

ಭಟ್ಕಳ: ಶ್ರೀನಿವಾಸ ಆಸ್ಪತ್ರೆ ಮುಕ್ಕ ಸುರತ್ಕಲ್, ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮುರುಡೇಶ್ವರ ಇವರ ಆಶ್ರಯದಲ್ಲಿ ಕ್ರಿಯಾಶೀಲ ಗೆಳೆಯರ ಸಂಘ ಭಟ್ಕಳ ಹಾಗೂ ಲಯನ್ಸ್ ಕ್ಲಬ್ ಮುರುಡೇಶ್ವರ...

ಕುಮಟಾ: ಸ್ವತಂತ್ರ ಭಾರತದ ಪ್ರಜಾಪ್ರಭುತ್ವದ ನಮ್ಮ ದೇಶದಲ್ಲಿ ವಾಸವಾಗಿರುವ ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಆಶಯ ಗಳನ್ನು ತಿಳಿದುಕೊಂಡು ಹಕ್ಕು ಕರ್ತವ್ಯಗಳ ಜೊತೆಗೆ ಸಂವಿಧಾನವನ್ನು ಗೌರವಿಸುವ ಕೆಲಸ ಪ್ರತಿಯೊಬ್ಬ...

ಮುoಡಗೋಡ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸುವAತೆ ಅಗ್ರಹಿಸಿ, ಶಿರಸಿಯಲ್ಲಿಡಿ. 10 ರಂದು ಸಂಘಟಿಸಲಾದ ಅರಣ್ಯವಾಸಿಗಳನ್ನ ಉಳಿಸಿ ಜಾಥದಲ್ಲಿಅತಿಕ್ರಮಣದಾರರ ಶಕ್ತಿ ಪ್ರದರ್ಶಿಸಲಾಗುವುದೆಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ...

ಭಟ್ಕಳ:- ವಿದ್ಯಾರ್ಥಿಗಳಿಗೆ ವ್ಯವಹಾರದ ಜ್ಞಾನವನ್ನು ಪ್ರಾಯೋಗಿಕವಾಗಿ ಕಲಿಸುವ ನಿಟ್ಟಿನಲ್ಲಿ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ 'ಮಾರ್ಕೆಟ್ ಡೇ'ಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್.ಎನ್.ಎಸ್ ಸಮೂಹ ಸಂಸ್ಥೆಗಳ...

ವರದಿ: ವೇಣೂಗೋಪಾಲ ಮದ್ಗುಣಿ ಕಾರವಾರ: ಕುಮಟಾ ಕನ್ನಡ ಸಂಘದಿAದ ಜನಸಾಮಾನ್ಯನ ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನ ನ.30ರಂದು ಕುಮಟಾದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸಂಸ್ಥಾಪಕ...

ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದ ಚಿತ್ರಾಪುರ ರಸ್ತೆ ಅಂದರೆ ಶ್ರೀಮದ್ ಪಾಂಡುರಂಗಾಶ್ರಮ ಮಾರ್ಗದಲ್ಲಿರುವ ಚನಲ್ ದಂಡೆಯ ಮೇಲಿನ ಶ್ರೀ ದೈವಜ್ಞ ನಾಗಬನದಲ್ಲಿ ದೀಪೋತ್ಸವ ಸಂಘಟಕರು ಮತ್ತು ದಿವಂಗತ...

error: