May 16, 2024

Bhavana Tv

Its Your Channel

UTTARAKANNADA

ಯಲ್ಲಾಪುರ ತಾಲೂಕಿನ ಪಣಸಗುಳಿ ಸೇತುವೆ ದಾಟುವ ವೇಳೆ ಲಾರಿಯೊಂದು ನದಿ ನೀರಿಗೆ ಕೊಚ್ಚಿ ಹೋಗಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ಗುಳ್ಳಾಪುರ ವ್ಯಾಪ್ತಿಯಲ್ಲಿ ಹರಿಯುವ...

ಭಟ್ಕಳ: ಚೆನ್ನೈನ ಜವಾಹರಲಾಲ್ ನೆಹರೂ ಇಂಡೋರ್ ಸ್ಟೇಡಿಯಂನಲ್ಲಿ ಅ.18ರಿಂದ ಅ.22ರವರೆಗೆ ವಾಕೊ ಇಂಡಿಯಾ ನ್ಯಾಷನಲ್ ಸೀನಿಯರ್ಸ್ ಎಂಡ್ ಮಾಸ್ಟರ್ಸ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್-ಭಟ್ಕಳ ವಿದ್ಯಾರ್ಥಿಗಳು ಬೆಳ್ಳಿಯ...

ಶಿರಸಿ: ಸ್ವತಂತ್ರ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾದ್ಯಂತ ೭೫ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಭೂಮಿ ಹಕ್ಕು, ಮೂಲ ಸೌಕರ್ಯಕ್ಕಾಗಿ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮವು ಶಿರಸಿ...

ಭಟ್ಕಳ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಸೂಸಗಡಿ ಹೋಬಳಿಯ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಮ್ಮನಕೆರೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ನಡೆಯಿತು....

ಭಟ್ಕಳ: ಭಾರತೀಯ ಜನತಾ ಪಕ್ಷ ಭಟ್ಕಳ ಮಂಡಲ ವತಿಯಿಂದ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಗೋವಿಂದ ನಾಯ್ಕ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವು ಮಂಗಳವಾರದAದು...

ಮುರುಡೇಶ್ವರ ಆರ್ ಎನ್ ಶೆಟ್ಟಿ ರೂರಲ್ ಪಾಲಿಟೆಕ್ನಿಕ್ ನಲ್ಲಿ ನಡೆದ ಏಸ್ ಮ್ಯಾನುಫ್ಯಾಕ್ಚರಿಂಗ್ ಸಿಸ್ಟಮ್ ಕಂಪನಿ ಬೆಂಗಳೂರು ಕ್ಯಾಂಪಸ್ ಸಂದರ್ಶನದಲ್ಲಿ ಡಿಪ್ಲೋಮಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ನ...

ಹೊನ್ನಾವರ: ಲಿಂಗನಮಕ್ಕಿ ಜಲಾಶಯ ಭರ್ತಿ ಆಗಲು ಕೇವಲ ಕೆಲವೇ ಅಡಿಗಳು ಮಾತ್ರ ಬಾಕಿ ಇದ್ದು.ಜಲಾಶಯದ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿದ್ದು ಲಿಂಗನಮಕ್ಕಿ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿ...

ಹೊನ್ನಾವರ:- ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ನಿಯಮಿತ ಹೊನ್ನಾವರ ಶಾಖೆಯಲ್ಲಿ ಜೀವನ ಮೌಲ್ಯ ಯೋಜನೆಗೆ ಒಳಪಟ್ಟ ಮೃತರಾದ ನಾಲ್ಕು ಸದಸ್ಯರುಗಳ ವಾರಸುದಾರರಿಗೆ ಎರಡು ಲಕ್ಷ ರೂಪಾಯಿ ಪರಿಹಾರವನ್ನು...

ಕುಮಟಾ: ದೈಹಿಕವಾಗಿ ಆರೋಗ್ಯವನ್ನು ಹೊಂದಲು ಹಾಗೂ ಮಾನಸಿಕವಾಗಿ ನೆಮ್ಮದಿ, ಪರಸ್ಪರ ಪ್ರೀತಿ ಗೆಳೆತನವನ್ನು ಬೆಳಸಲು ಕ್ರೀಡಾ ಕೂಟ ಸಹಾಯಕವಾಗುತ್ತದೆ ಎಂದು ಜಿ.ಪಂ ನಿಕಟಪೂರ್ವ ಸದಸ್ಯರು ಹಾಗೂ ಕೆಡಿಸಿ.ಸಿ...

ಕುಮಟಾ ತಾಲೂಕಿನ ಮಿರ್ಜಾನಿನ ರಾಮನಗರ ನಿವಾಸಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಅಪರೂಪದ ಬಿಳಿ ಹಾವು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ಗೊಂದಲವುAಟು ಮಾಡಿತು. ಈ ವಿಷಯವನ್ನು ಉರಗ ತಜ್ಞ...

error: