May 15, 2024

Bhavana Tv

Its Your Channel

UTTARAKANNADA

ಭಟ್ಕಳ: ಶನಿವಾರ ರಾತ್ರಿ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾದ ಬಾಲಕ ಅಲಿಸಾದ್ (8)ನನ್ನು ಪತ್ತೆ ಹಚ್ಚಲಾಗಿದ್ದು, ಸುರಕ್ಷಿತವಾಗಿ ಭಟ್ಕಳಕ್ಕೆ ಕರೆತರಲಾಗುತ್ತಿದೆ. ಅಪಹರಣ ನಡೆಸಿದ ಆರೋಪಿಗಳ ಪೈಕಿ ಒಬ್ಬನನ್ನು ಬಂಧಿಸಲಾಗಿದೆ ಎಂದು...

ಹೊನ್ನಾವರ:'ಸೇವಾ ಮನೋಭಾವದೊಂದಿಗೆ ತಮ್ಮ ವೃತ್ತಿಯನ್ನು ನಿರ್ವಹಿಸಿದ ವ್ಯಕ್ತಿಯ ಬದುಕು ನೆಮ್ಮದಿಯಿಂದ ಕೂಡಿರುತ್ತದೆ' ಎಂದು ಎಸ್.ಡಿ.ಎಂ.ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ.ಪಿ.ಎಂ.ಹೊನ್ನಾವರ ಅಭಿಪ್ರಾಯಪಟ್ಟರು. ಕಾಲೇಜಿನ ಶಿಕ್ಷಕರ ಸಂಘದ ಆಶ್ರಯದಲ್ಲಿ ಶುಕ್ರವಾರ...

ಬೈಲೂರು : ಇಲ್ಲಿನ ಬೆದ್ರಕೇರಿಯ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿಯ 2022ನೇ ಸಾಲಿನ ಜಣಪದ ಪೃಶಸ್ತಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಶ್ರೀಮತಿ ಶಾರದಾ ಮಾದೇವ ಮೊಗೇರ ಅವರನ್ನು ಭಟ್ಕಳ...

ಭಟ್ಕಳ : ಭಟ್ಕಳ ತಾಲೂಕಾ ಕಸಾಪ ವತಿಯಿಂದ ಇಲ್ಲಿನ ಶಿರಾಲಿಯಲ್ಲಿ ಬಿ.ಪಿ.ಶಿವಾನಂದರಾವ್ ಅವರ ಸಾಹಿತ್ಯದ ಕುರಿತು ಸಂವಾದ ಮತ್ತು ಕವಿಗೋಷ್ಠಿ ನಡೆಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಝಮೀರುಲ್ಲ ಷರೀಫ್...

ಹೊನ್ನಾವರ ತಾಲೂಕಿನ ಹಡಿನಬಾಳ ಪ್ರೌಢಶಾಲಾ ಸಭಾಭವನದಲ್ಲಿ, ಹೊನ್ನಾವರ ತಾಲೂಕಿನ ಸ್ಟುಡಿಯೋ ಫೋಟೋಗ್ರಾಫರ್ಸ್ ಮತ್ತು ವಿಡಿಯೋ ಗ್ರಾಫರ್ಸ್ ಹಾಗೂ ಸರಕಾರಿ ಪ್ರೌಢಶಾಲೆ ಹಡಿನಬಾಳ ಇವರ ಸಹಯೋಗದಲ್ಲಿ, 183 ನೇ...

ಭಟ್ಕಳ:ತಾಲ್ಲೂಕಿನ ಆಜಾದ್ ನಗರದಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ಎಂಟು ವರ್ಷದ ಬಾಲಕನನ್ನು ಅಪಹರಿದ ಘಟನೆ ನಡೆದಿದೆ. ಅಮಾಯಕ ಬಾಲಕ ಅಲಿಸಾದ ತಂದೆ ಇಸ್ಲಾಂಸಾದ 8 ವರ್ಷಅಂಗಡಿಯಿAದ...

ಭಟ್ಕಳ: ವೆಂಕಟಾಪುರ ಹೊಳೆಯ ಹೆಗ್ಗಲ್ ಸಮೀಪ ಹೊಳೆಯ ನಡುವೆ ಇರುವ ಮಣ್ಣಿನ ದಿಬ್ಬದಲ್ಲಿ ಕಳೆದ 10 ದಿನಗಳಿಂದ ಮೊಸಳೆಯೊಂದು ಕಾಣಿಸಿಕೊಂಡಿದ್ದು ಊರಿನವರಲ್ಲಿ ಆತಂಕ ಸೃಷ್ಟಿಸಿದೆ. ವೆಂಕಟಾಪುರ ನದಿಯಲ್ಲಿ...

ಕುಮಟಾ: ಜಿಲ್ಲಾ ಪಂಚಾಯತ ಉ.ಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉ.ಕ ಜಿಲ್ಲಾ ಶಿಕ್ಷಣ & ತರಬೇತಿ ಸಂಸ್ಥೆ ಕುಮಟಾ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯಾಲಯ...

ಕುಮಟಾ:- ಉಡುಪಿಯ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥರಾದ ಕುಮಟಾದ ಡಾ. ಸಚಿನ್ ಭಟ್ಟರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ತೇಜಸ್, ಸುಬ್ರಹ್ಮಣ್ಯ, ಚರಣ್ ಹಾಗೂ...

ಭಟ್ಕಳ: ದೇವರಾಜು ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಿಂದುವಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ದೇವರಾಜು ಅರಸು ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಸಹಾಯಕ...

error: